Advertisement
ವಿಡಿಯೋ ಕುರಿತು : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅಭಿನಯದ ಪದ್ಮಾವತ್ ಚಿತ್ರದ ಡೈಲಾಗ್ ಪ್ರೋಮೋ ಬಿಡುಗಡೆಯಾಗಿದೆ. ಚಿತ್ರವನ್ನು ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ್ದಾರೆ.
Advertisement
Advertisement