Advertisement
ವಿಡಿಯೋ ಕುರಿತು : ಉಳಿದವರು ಕಂಡಂತೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಶೀತಲ್ ಶೆಟ್ಟಿ ನಂತರ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದು ಇದೀಗ ಅವರ ಅಭಿನಯದ ಪತಿಬೇಕು.ಕಾಮ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
Advertisement
Advertisement