Advertisement
ವಿಡಿಯೋ ಕುರಿತು : ಅರ್ಜುನ್ ಸರ್ಜಾ ನಿರ್ದೇಶನದ ಪ್ರೇಮಬರಹ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಚಂದನ್ ಮತ್ತು ಐಶ್ವರ್ಯ ಅರ್ಜುನ್ ಅಭಿನಯಿಸಿದ್ದಾರೆ. ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.
Advertisement
Advertisement