Advertisement
ವಿಡಿಯೋ ಕುರಿತು : ಬಾಲಿವುಡ್ ನ ಬಹುನಿರೀಕ್ಷಿತ ಥಗ್ಸ್ ಆಫ್ ಹಿಂದೂಸ್ತಾನ್ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಚಿತ್ರದಲ್ಲಿನ ಬಾಲಿವುಡ್ ನಟಿ ಕತ್ರಿನಾ ಕೈಫ್ ಪಾತ್ರ ಬಹಿರಂಗವಾಗಿದೆ. ಚಿತ್ರದಲ್ಲಿ ಹಿರಿಯ ನಟ ಅಮಿತಾಬ್ ಬಚ್ಚನ್, ಅಮೀರ್ ಖಾನ್ ಸೇರಿದಂತೆ ದೊಡ್ಡ ತಾರಾಗಣವಿದೆ. ಚಿತ್ರವನ್ನು ವಿಜಯ್ ಕೃಷ್ಣ ಆಚಾರ್ಯ ನಿರ್ದೇಶಿಸಿದ್ದಾರೆ.
Advertisement
Advertisement