Advertisement
ವಿಡಿಯೋ ಕುರಿತು : ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಮತ್ತು ಸಾಗರಿಕಾ ಮದುವೆ ಆರತಕ್ಷತೆ ಅದ್ಧೂರಿಯಾಗಿ ನೆರವೇರಿತು. ಆರತಕ್ಷತೆಗೆ ಬಾಲಿವುಡ್ ಹಾಗೂ ಕ್ರಿಕೆಟಿಗರು ಆಗಮಿಸಿ ನವ ದಂಪತಿಗಳಿಗೆ ಶುಭಾಶಯ ಕೋರಿದರು. ಈ ವೇಳೆ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಗೆಳತಿ ಬಾಲಿವುಡ್ ನಟಿ ಅನುಶ್ಕಾ ಶರ್ಮಾ ಸಮಾರಂಭದಲ್ಲಿ ಮಸ್ತ್ ಡ್ಯಾನ್ಸ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.
Advertisement
Advertisement