Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Union Cabinet meeting today; dissolution of 16th LS to be recommended

ಇಂದು ಸಂಜೆ ಕೇಂದ್ರ ಸಂಪುಟ ಸಭೆ, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು

Rahul Gandhi

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ರಾಹುಲ್ ಗಾಂಧಿ ರಾಜಿನಾಮೆ?

ವಿರಾಟ್ ಕೊಹ್ಲಿ-ಸರ್ಫರಾಜ್ ಖಾನ್

ವಿಶ್ವಕಪ್ ಮಹಾಸಮರದಲ್ಲಿ ಟೀಂ ಇಂಡಿಯಾ-ಪಾಕ್ ಹೈ ವೋಲ್ಟೇಜ್ ಕದನದ ಬಗ್ಗೆ ಕೊಹ್ಲಿ ಹೇಳಿದ್ದೇನು?

Common Entrance Test 2019 results for Karnataka to be declared on Saturday

2019ನೇ ಸಾಲಿನ ಸಿಇಟಿ ಫಲಿತಾಂಶ ನಾಳೆ ಪ್ರಕಟ

ಸಂಗ್ರಹ ಚಿತ್ರ

ಮಂಡ್ಯದಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕೇರಳದ ನಾಲ್ವರು ದುರ್ಮರಣ

Niranjan Patnaik takes responsibility for election debacle in Odisha, resigns as OPCC chief

ಸೋಲಿನ ಹೊಣೆಹೊತ್ತು ಒಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿರಂಜನ್ ಪಟ್ನಾಯಕ್ ರಾಜೀನಾಮೆ

Supreme Court

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ

I wanted take an indefinite break from cricket after World T20 controversy, reveals Harmanpreet Kaur

ಕ್ರಿಕೆಟ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದೆ: ಹರ್ಮನ್‌ಪ್ರೀತ್‌ ಕೌರ್‌

Bengaluru: Man ends life over harassment by wife

ಬೆಂಗಳೂರು: ಪತ್ನಿಯ ಕಾಟ ತಡೆಯಲಾರದೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

Kedar Jadhav

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!

Casual Photo

ಲೋಕಸಭಾ ಚುನಾವಣೆ: ಒಡಿಶಾದಲ್ಲಿ ಶೇ. 73 ರಷ್ಟು ಮತ ಹಂಚಿಕೆ ಹೆಚ್ಚಿಸಿಕೊಂಡ ಬಿಜೆಪಿ

Suniel Shetty

ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ರಗಡ್ ಲುಕ್!

HK Patil

ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಮೊದಲ ವಿಕೆಟ್ ಪತನ: ಎಚ್.ಕೆ ಪಾಟೀಲ್ ರಾಜಿನಾಮೆ

ಮುಖಪುಟ >> ವಾಣಿಜ್ಯ

ದಿವಾಳಿತನದ ಪ್ರಕ್ರಿಯೆಗಳ ಕುರಿತು ಆರ್ ಬಿಐ ಆದೇಶ ಅದರ ಅಧಿಕಾರ ವ್ಯಾಪ್ತಿಗೆ ಮೀರಿದ್ದು: ಸುಪ್ರೀಂ ಕೋರ್ಟ್

Supreme Court

ಸುಪ್ರೀಂ ಕೋರ್ಟ್

ನವದೆಹಲಿ: ದಿನಕ್ಕೆ 2 ಸಾವಿರ ಕೋಟಿ ಮತ್ತು ಅದಕ್ಕಿಂತ ಹೆಚ್ಚು ಮೊತ್ತದ ಸಾಲಕ್ಕೆ  ದಿವಾಳಿತನದ ಪ್ರಕ್ರಿಯೆಗಳ ಆದೇಶ ಹೊರಡಿಸಬೇಕೆಂಬ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸುತ್ತೋಲೆ ಕಾನೂನು ಮತ್ತು ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಅದನ್ನು ತಳ್ಳಿ ಹಾಕಿದೆ.

ಇದರಿಂದ ಮಾರುಕಟ್ಟೆಯಲ್ಲಿನ ನಿಯಂತ್ರಣ ವಲಯಕ್ಕೆ ನಿರಾಳತೆ ಸಿಕ್ಕಂತಾಗಿದೆ. ಆರ್ ಬಿಐ ಸುತ್ತೋಲೆ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಕೈಗಾರಿಕೆ, ವಿದ್ಯುತ್, ರಸಗೊಬ್ಬರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಪ್ರತಿನಿಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ರೊಹಿಂಟನ್ ಫಾಲಿ ನಾರಿಮನ್ ಅವರನ್ನೊಳಗೊಂಡ ನ್ಯಾಯಪೀಠ, ಆರ್ ಬಿಐಯ ಸುತ್ತೋಲೆ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾಗಿದೆ ಎಂದು ಘೋಷಿಸಿದ್ದಾರೆ. ಆರ್ ಬಿಐಯ ಸುತ್ತೋಲೆಯನ್ನು ಪ್ರಶ್ನಿಸಿ ಕಳೆದ ವರ್ಷ ಫೆಬ್ರವರಿ 12ರಂದು ಈ ವಲಯಗಳ ಮುಖ್ಯಸ್ಥರು ಕೋರ್ಟ್ ಮೊರೆ ಹೋಗಿದ್ದರು.

ಉದ್ಯಮ ವಲಯದಲ್ಲಿ ಸುಮಾರು 2.2 ಲಕ್ಷ ಕೋಟಿ ಸಾಲ ಬ್ಯಾಂಕಿಗೆ ಹಿಂತಿರುಗಿಸದೆ ಬಾಕಿಯಾಗಿದ್ದ ಬಗ್ಗೆ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಪೂರ್ವ-ದಿವಾಳಿತನ ಮತ್ತು ದಿವಾಳಿತನ ಸಂಹಿತೆ (IBC) ಹಂತದಲ್ಲಿ ವಾಣಿಜ್ಯ ಸಂಸ್ಥೆಯೊಂದು ದಿನಕ್ಕೆ 2 ಸಾವಿರ ಕೋಟಿ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚು ಮೊತ್ತದ ಸಾಲಕ್ಕೆ ಅವಧಿ ಮುಗಿದ ಒಂದು ದಿನದ ನಂತರವೂ ಕೂಡ ಬಡ್ಡಿ ಪಾವತಿಸದಿದ್ದರೆ ಅವುಗಳನ್ನು ವಸೂಲಿ ಮಾಡಲು ಆರ್ ಬಿಐ ಕ್ರಮ ತೆಗೆದುಕೊಳ್ಳಬಹುದೆಂದು ಸುತ್ತೋಲೆಯಲ್ಲಿ ಆದೇಶ ಹೊರಡಿಸಲಾಗಿತ್ತು.

ತಮ್ಮ ಕಂಪೆನಿಗಳ ವಸ್ತುಗಳ ಬೆಲೆಯನ್ನು ಸರ್ಕಾರವೇ ನಿಯಂತ್ರಿಸುತ್ತಿದ್ದು, ಸರ್ಕಾರ ಸಮಯಕ್ಕೆ ಸರಿಯಾಗಿ ನಮಗೆ ಹಣ ಪಾವತಿಸದಿದ್ದರೆ ನಾವು ಬ್ಯಾಂಕಿಗೆ ಅವಧಿಗೆ ಸರಿಯಾಗಿ ಮೊತ್ತವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ, ಹೀಗಿರುವಾಗ ನಮ್ಮನ್ನು ಉದ್ದೇಶಪೂರ್ವಕವಾಗಿ ಸಾಲ ಮರುಪಾವತಿ ಮಾಡದವರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆಕ್ಷೇಪಿಸಿ ಕೈಗಾರಿಕಾ ವಲಯಗಳ ಪ್ರತಿನಿಧಿಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

Posted by: SUD | Source: IANS

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Supreme Court, Reserve bank, RBI circular, Ultra vires, ಸುಪ್ರೀಂ ಕೋರ್ಟ್, ರಿಸರ್ವ್ ಬ್ಯಾಂಕ್, ಆರ್ ಬಿಐ ಸುತ್ತೋಲೆ, ದಿವಾಳಿತನ ಪ್ರಕ್ರಿಯೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS