Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
PM Narendra Modi

ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!

Narendra Modi-Mamata Banerjee

ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನೇ ಅಲುಗಾಡಿಸಿದ ಮೋದಿ ಸುನಾಮಿ! ದೀದಿ ಕೋಟೆ ಕೆಡವಿದ್ದೇಗೆ?

LK Advani

ಬಿಜೆಪಿಗೆ ಜಯಮಾಲೆ: ನರೇಂದ್ರ ಮೋದಿ, ಶಾಗೆ ಅಡ್ವಾಣಿ ಶುಭ ಹಾರೈಕೆ

ಸಂಗ್ರಹ ಚಿತ್ರ

ಎನ್‌ಡಿಎಗೆ ಭಾರೀ ಮುನ್ನಡೆ: ಮೋದಿ ಹವಾ; ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!

Imran Khan

ಚುನಾವಣೆಯಲ್ಲಿ ಮೋದಿಗೆ ಜಯ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳೀದ್ದೇನು?

Lok Sabha Election Results 219; World Leaders Congratulate PM modi

ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ

Axis My India chief, who got election results 100% right, breaks down on live TV

ನೇರಪ್ರಸಾರದಲ್ಲಿ ಕಣ್ಣೀರಿಟ್ಟ ಚುನಾವಣಾ ಸಮೀಕ್ಷೆ ಸಂಸ್ಥೆಯ ಮುಖ್ಯಸ್ಥ: ಇಲ್ಲಿದೆ ಕಾರಣ

Loksabha Poll Results: CM Siddaramaiah congratulates PM Modi on victory

ಮುಂದಿನ ಐದು ವರ್ಷ ಜನ ಮೆಚ್ಚುವಂತಹ ಕೆಲಸ ಮಾಡಿ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಶುಭಾಶಯ

Ratan Singh

ಮಧ್ಯಪ್ರದೇಶ: ಮತಎಣಿಕೆ ಕೇಂದ್ರದಲ್ಲಿ ಹೃದಯಾಘಾತವಾಗಿ ಕಾಂಗ್ರೆಸ್ ನಾಯಕ ಸಾವು

Congress President Rahul Gandhi leading with over 7,90,000 votes from Kerala

ಅಮಿತ್ ಶಾ ದಾಖಲೆ ಹಿಂದಿಕ್ಕಿದ ರಾಹುಲ್ ಗಾಂಧಿ, ವಯನಾಡ್ ನಲ್ಲಿ 7.90 ಲಕ್ಷ ಮತಗಳ ಭರ್ಜರಿ ಮುನ್ನಡೆ

Manohar Parrikar

ಗೋವಾ ಉಪಚುನಾವಣೆ: ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಜಯ

Israel PM Benjamin Netanyahu congratulates Prime Minister NarendraModi

ಲೋಕಾ ದಿಗ್ವಿಜಯ; ಪ್ರಧಾನಿ ಮೋದಿಗೆ ಆಪ್ತ ಗೆಳೆಯ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಶುಭಾಶಯ

Priyanka meets Rahul as Cong stares at defeat

ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಿನ ಕಹಿ: ರಾಹುಲ್ ಗಾಂಧಿ-ಪ್ರಿಯಾಂಕಾ ವಾದ್ರಾ ಭೇಟಿ

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

ವರನಟ ಡಾ. ರಾಜ್ 90ನೇ ಜನ್ಮದಿನ: ತಾರಾಬಳಗ, ರಾಜವಂಶಸ್ಥರಿಂದ ಅಣ್ನಾವ್ರ ನೆನೆಕೆ

Sandalwood Varanata Dr. Rajkumar

ವರನಟನ 90ನೇ ಜನ್ಮದಿನ: ಚಿತ್ರನಟರು,ರಾಜವಂಶಸ್ಥರಿಂದ ಅಣ್ನಾವ್ರ ನೆನೆಕೆ

ಬೆಂಗಳೂರು: ಇಂದು (ಬುಧವಾರ) ವರನಟ ಡಾ. ರಾಜ್‌ಕುಮಾರ್‌ 90ನೇ ಜನ್ಮದಿನ. ರಾಜ್ಯಾದ್ಯಂತ ಅಣ್ಣಾವ್ರ ಅಭಿಮಾನಿಗಳು ಈ ದಿನವನ್ನು ಬಹು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಕ್ತದಾನ , ಅನ್ನದಾನ ಸೇರಿ ನಾನಾ ಸಾಮಾಜಿಕ ಕಾರ್ಯಗಳನ್ನು ಅವರು ಹಮ್ಮಿಕೊಳ್ಳುತ್ತಿದ್ದಾರೆ. 

ಇತ್ತ ರಾಜ್ ಕುಟುಂಬ ಸದಸ್ಯರು ರಾಜ್ ಸಮಾಧಿ ಇರುವ ಬೆಂಗಳೂರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಸಮಾಧಿಗೆ ಪುಷ್ಪಗುಚ್ಚ ಇಟ್ಟು ನಮನ ಸಲ್ಲಿಸಿದ್ದಾರೆ.

ಇನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದಲೂ ರಾಜ್ ಹುಟ್ಟುಹಬ್ಬಕ್ಕೆ ವಿಶೇಷ ಖಾರ್ಯಕ್ರಮ ಆಯೋಜನೆಯಾಗಿದ್ದು ಈ ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಸದಸ್ಯರು ಸೇರಿ ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ.

ಚಿತ್ರನಟ, ನಟಿಯರಿಂದ ರಾಜ್ ಸ್ಮರಣೆ
ಕನ್ನಡದ ಖ್ಯಾತ ನಟ, ನಟಿಯರಿಂದ ರಾಜ್‌ಕುಮಾರ್‌ ಜನುಮದಿನದಂದು ಅವರ ಸ್ಮರಣೆ ನಡೆದಿದೆ. ಕಿಚ್ಚ ಸುದೀಪ್ ತಮ್ಮ ಟ್ವಿಟ್ತರ್ ಖಾತೆಯಲ್ಲಿ ರಾಜ್‌ಕುಮಾರ್‌  ಅವರನ್ನು ನೆನೆದು ಟ್ವೀಟ್ ಮಾಡಿದ್ದಾರೆ.
"ಇಂದು ಕನ್ನಡದ ಲೆಜೆಂಡರಿ ಹೀರೋ ಹುಟ್ಟಿದ ದಿನ, ತನ್ನ ಕೆಲಸದ ಮೂಲಕವೇ ಅಭಿಮಾನಿಗಳ ಮನದಲ್ಲಿ ಇನ್ನೂ ಜೀವಂತವಾಗಿರುವ ವರನಟ ಡಾ. ರಾಜ್ ಅವರ ಅಭಿಮಾನಿಗಳಿಗೆ, ಕುಟುಂಬಕ್ಕೆ ಇಂದು ಖಚಿತವಾಗಿ ದೊಡ್ಡ ಹಬ್ಬ. ಎಲ್ಲರಿಗೂ ಏ. 24ರ ಶುಭಾಶಯಗಳು" ಸುದೀಪ್ ಬರೆದುಕೊಂಡಿದ್ದಾರೆ.
ಇನ್ನು ವರನಟನ ಪುತ್ರರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಹ ತಮ್ಮ ಅಪ್ಪಾಜಿಯ ವೀಡಿಯೋ ಒಂದನ್ನು ಹಾಕಿಕೊಂಡು ರಾಜ್‌ಕುಮಾರ್‌ ಹುಟ್ಟುಹಬ್ಬವನ್ನು ಸಂಭ್ರಮಿಸಿದ್ದಾರೆ. ಅಲ್ಲದೆ "ಹ್ಯಾಪಿ ಬರ್ತಡೇ ಅಪ್ಪಾಜಿ, ವೀ ಮಿಸ್ ಯೂ" ಎಂದೂ ಬರೆದುಕೊಂಡಿದ್ದಾರೆ.

ಮೈಸೂರು ರಾಜರಿಂದ ನೆನೆಕೆ
ರಾಜ್ ಹುಟ್ಟುಹಬ್ಬದಂದು ಮೈಸೂರಿನ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.
ಕನ್ನಡ ಚಲನಚಿತ್ರರಂಗದ ಮೇರು ನಟ, ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರ 90 ನೇ ಜನ್ಮದಿನದಂದು ಅವರನ್ನು ಸ್ಮರಿಸುತ್ತಿದ್ದೇವೆ. ಒಡೆಯರ್ ಬರೆದಿದ್ದಾರೆ ಅಲ್ಲದೆ ಡಾ. ರಾಜ್‌ಕುಮಾರ್ ಅವರು ಶ್ರೀಮನ್ ಮಹಾರಾಜ ಜಯಚಾಮರಾಜ ಒಡೆಯರವರಿಂದ ಗೌರವಿಸಲ್ಪಡುತ್ತಿರುವ ಚಿತ್ರವನ್ನೂ ಹಾಕಿಕೊಂಡಿದ್ದಾರೆ.
Posted by: RHN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Varanata Dr. Rajkumar, Rajkumar birthday, Sudeep, Yaduveer Wadiyar, ವರನಟ ಡಾ. ರಾಜ್‌ಕುಮಾರ್‌, ರಾಜ್‌ಕುಮಾರ್‌ ಜನ್ಮದಿನ, ಸುದೀಪ್ , ಯದುವೀರ್ ಒಡೆಯರ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS