Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Vijay Malya

ಭಾರತಕ್ಕೆ ಗಡಿಪಾರು ತೀರ್ಪು ದುರದೃಷ್ಟಕರ- ವಿಜಯ್ ಮಲ್ಯ

Arun jaitly

ಯುಪಿಎ ಅವಧಿಯಲ್ಲಿ ಲಾಭ ಪಡೆದಿದ್ದ ಅಪರಾಧಿಯನ್ನು ಪ್ರಕರಣದಡಿ ಎನ್ ಡಿಎ ಕರೆತರುತ್ತಿದೆ - ಜೇಟ್ಲಿ

ಗೌರ್ನರ್ ಉರ್ಜಿತ್ ಪಟೇಲ್

ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ

Modi-Urjit Patel

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ

Agni-5

ಸ್ವದೇಶಿ ನಿರ್ಮಿತ ಅಗ್ನಿ -5 ಖಂಡಾಂತರ ಕ್ಷಿಪಣಿ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Casual Photo

ಬೆಂಗಳೂರು: ಹನಿಟ್ರಾಪ್ ಮೂಲಕ ಉದ್ಯಮಿ ವಂಚಿಸಿದ ಮಹಿಳೆ ಸೆರೆ

BJP govt has unleashed a defacto financial emergency: Cong on Urjit Patel

ಮೋದಿ ಸರ್ಕಾರ ದುರ್ಬಲ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಿದೆ: ಕಾಂಗ್ರೆಸ್

Dr. Manmohan singh

ಉರ್ಜಿತ್ ಪಟೇಲ್ ರಾಜೀನಾಮೆಯಿಂದ ಆರ್ಥಿಕತೆ ಮೇಲೆ ತೀವ್ರ ಹೊಡೆತ- ಮನ್ ಮೋಹನ್ ಸಿಂಗ್

I do not need any certificate from Yeddyurappa, says Karnataka Chief Minister Kumaraswamy

ಬಿಎಸ್ ವೈಯಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲ: ಸಿಎಂ ಕುಮಾರಸ್ವಾಮಿ

Shashi Tharoor

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ದ ಮಾನನಷ್ಟ ಮೊಕದ್ದಮೆ ದಾಖಲಿಸಿದ ಶಶಿ ತರೂರ್

Adelaide win brought back memories of 2003: Sachin Tendulkar

ಅಡಿಲೇಡ್ ಟೆಸ್ಟ್ ಗೆಲುವು 2003 ರ ನೆನಪುಗಳನ್ನು ಮರುಕಳಿಸಿತು: ಸಚಿನ್ ತೆಂಡೂಲ್ಕರ್

Bihar retired IGP’s doctor daughter jumps to her death a day before wedding with IAS officer

ಬಿಹಾರ: ಐಎಎಸ್ ಅಧಿಕಾರಿ ಜತೆ ಮದುವೆಗೆ 1 ದಿನ ಬಾಕಿ ಇರುವಾಗಲೇ ನಿವೃತ್ತ ಐಜಿಪಿ ಪುತ್ರಿ ಸಾವು

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

'ಕೆಜಿಎಫ್'ಗಾಗಿ ಯಶ್ ಜೊತೆ ಸೊಂಟ ಬಳುಕಿಸಿದ ಮಿಲ್ಕಿ ಬ್ಯೂಟಿ ತಮನ್ನಾ

Yash-Tamannaah Bhatia

ಯಶ್-ತಮನ್ನಾ ಭಾಟಿಯಾ

ಸ್ಯಾಂಡಲ್ವುಡ್ ನ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದಲ್ಲಿನ ಐಟಂ ಹಾಡಿಗೆ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹೆಜ್ಜೆ ಹಾಕಿದ್ದಾರೆ. 

ಯಶ್ ಹಾಗೂ ತಮನ್ನಾ ನಡುವಿನ ಹಾಡಿನ ಚಿತ್ರೀಕರಣ ಮುಕ್ತಾಯವಾಗಿದ್ದು ಒಟ್ಟಾರೆ ಬಹುನಿರೀಕ್ಷಿತ ಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ. ಈ ಹಾಡಿನಲ್ಲಿ ಯಶ್ ಮತ್ತು ತಮನ್ನಾ ರೆಟ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. 

ಡಾ. ರಾಜ್ ಕುಮಾರ್ ಅಭಿನಯದ ಪರೋಪಕಾರಿ ಚಿತ್ರದ ಜೋಕೆ ನಾನು ಬಳ್ಳಿಯ ಮಿಂಚು ಸಾಂಗ್ ಅನ್ನು ಕೆಜಿಎಫ್ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಈ ಸಾಂಗ್ ಶೂಟ್ ನ ಫೋಟೋವೊಂದನ್ನು ಚಿತ್ರತಂಡ ರಿಲೀಸ್ ಮಾಡಿದೆ. 
ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ತಮನ್ನಾ ಅವರು ಟ್ವೀಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು #ನಮ್ಮಯಶ್ ಜೊತೆಗಿನ ಜೋಕೆ ಹಾಡಿನ ಚಿತ್ರೀಕರಣ ವೇಳೆ ಸಖತ್ ಎಂಜಾಯ್ ಮಾಡಿದೆವು. ಚಿತ್ರೀಕರಣ ಸಮಯದಲ್ಲಿ ನನ್ನ ಮನೆಯಲ್ಲಿರುವಂತಾ ಭಾವನೆ ಮೂಡಿತ್ತು. ಎಲ್ಲರಿಗೂ ಧನ್ಯವಾದ. ಶೀಘ್ರದಲ್ಲೇ ಕನ್ನಡ, ತೆಲುಗು ಮತ್ತು ತಮಿಳುನಲ್ಲಿ ಚಿತ್ರ ತೆರೆಗೆ ಅಪ್ಪಳಿಸಲಿದೆ ಎಂದು ಬರೆದುಕೊಂಡಿದ್ದಾರೆ. 

ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು ಯಶ್ ಜೊತೆಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ವಸಿಷ್ಠ ಸಿಂಹ ಮುಂತಾದವರು ನಟಿಸಿದ್ದಾರೆ. 
Posted by: VS | Source: IANS

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Sandalwood, Tamannaah Bhatia, KGF, Yash, ಸ್ಯಾಂಡಲ್ವುಡ್, ತಮನ್ನಾ ಭಾಟಿಯಾ, ಕೆಜಿಎಫ್, ಯಶ್
English summary
Actress Tamannaah Bhatia says she had fun shooting for a "retro number" in the period drama "KGF".

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS