Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Ex CM Siddaramaiah

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ; ಅತೃಪ್ತ ಶಾಸಕರ ಮೇಲೆ ಎಲ್ಲರ ಕಣ್ಣು

Union minister Ananth Kumar Hegde in BJP meeting

ರಾಜಕೀಯ ಲಾಭಕ್ಕಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

PM Modi purchases Jacket at Amdavad shopping festival, pays by RuPay card

ಸಾಮಾನ್ಯರಂತೆ ಜಾಕೆಟ್ ಖರೀದಿಸಿದ ಪ್ರಧಾನಿ ನರೇಂದ್ರ ಮೋದಿ: ರುಪೇ ಕಾರ್ಡ್ ಮೂಲಕ ವಹಿವಾಟು!

Madras High court

ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಪ್ರಶ್ನಿಸಿ ಡಿಎಂಕೆ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ

Bhuvaneswar Kumar

ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯ: ಚಾಹಲ್ ಮಾರಕ ಬೌಲಿಂಗ್, ಸರಣಿ ಗೆಲ್ಲಲು ಭಾರತಕ್ಕೆ 231 ರನ್ ಗುರಿ

Representational image

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಸಾವು: ಮಾನವೀಯತೆ ಮರತೆ ಫೋಟೋ ತೆಗೆಯುತ್ತಿದ್ದ ಸಹ ಪ್ರಯಾಣಿಕರು

Shot at her wedding, bride completes rituals after receiving treatment

ಮದುವೆ ಮಂಟಪದಲ್ಲೇ ವಧುವಿನ ಮೇಲೆ ಗುಂಡು: ಚಿಕಿತ್ಸೆ ನಂತರ ವಿಧಿವಿಧಾನ ಪೂರೈಸಿದ ಮಧುಮಗಳು

Son of dismissed BSF jawan Tej Bahadur, who complained about bad food, found dead

ಸೇನಾ ಆಹಾರದ ಬಗ್ಗೆ ದೂರಿದ್ದ ಯೋಧ ತೇಜ್ ಬಹದ್ದೂರ್ ಪುತ್ರ ನಿಧನ

Dr.Sivakumara Sree, PM Modi

ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣ ಮುಖರಾಗಲಿ: ಪ್ರಧಾನಿ ಮೋದಿ ಟ್ವೀಟ್

Siddaganga Shree

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು: ರಾಜಕೀಯ ನಾಯಕರ ಒಕ್ಕೊರಲ ಒತ್ತಾಯ

Akhilesh Yadav

ಎಸ್ಪಿ- ಬಿಎಸ್ಪಿ ಮೈತ್ರಿಗೆ ಆರ್ ಎಲ್ ಡಿ ಮತ್ತಿತರ ಪಕ್ಷಗಳ ಸಾಥ್: ಅಖಿಲೇಶ್ ಯಾದವ್

Casual Photo

ಬೆಂಗಳೂರು: ಅತ್ಯಾಚಾರಕ್ಕೆ ಯತ್ನಿಸಿದ ಹೆಚ್ ಆರ್ ಮ್ಯಾನೇಜರ್, ಮಹಿಳೆಯಿಂದ ದೂರು ದಾಖಲು

HD Kumaraswamy

ತನ್ನ ಶಾಸಕರ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಕುಮಾರಸ್ವಾಮಿ ಟಾಂಗ್

ಮುಖಪುಟ >> ಸಿನಿಮಾ >> ಸಿನಿಮಾ ಸುದ್ದಿ

ರಾಕಿಂಗ್ ಸ್ಟಾರ್ ಯಶ್ ಭೇಟಿ ಮಾಡಿದ ಟೀಂ ಇಂಡಿಯಾದ ಯುವ ಆಟಗಾರ, ಫೋಟೋ ವೈರಲ್!

Yash

ಯಶ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರನ್ನು ಟೀಂ ಇಂಡಿಯಾದ ಸ್ಟಾರ್ ಯುವ ಆಟಗಾರರೊಬ್ಬರು ಭೇಟಿ ಮಾಡಿ ಕೆಲವೊತ್ತು ಮಾತನಾಡಿದ್ದಾರೆ.

ಟೀಂ ಇಂಡಿಯಾದ ಆಟಗಾರ ಪೃಥ್ವಿ ಶಾ ನಟ ಯಶ್ ರನ್ನು ಭೇಟಿ ಮಾಡಿದ್ದಾರೆ. ಪೃಥ್ವಿ ಶಾ ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದಿದ್ದರು. ಇತ್ತ ನಟ ಯಶ್ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿದ್ದರು. ಹೀಗಾಗಿ ಇಂದು ಪೃಥ್ವಿ ಯಶ್ ಅವರನ್ನು ಭೇಟಿ ಮಾಡಿದ್ದು ಕೆಲ ಸಮಯ ಅವರ ಜೊತೆ ಮಾತನಾಡಿ ಕಾಲ ಕಳೆದಿದ್ದಾರೆ. 

ಪೃಥ್ವಿ ಶಾ ಯಶ್ ರನ್ನು ಭೇಟಿ ಮಾಡಿದ್ದ ಫೋಟೋಗಳನ್ನು ಯಶ್ ಅಭಿಮಾನಿಗಳು ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಯಶ್ ಅಭಿಮಾನಿಗಳು ಟ್ವೀಟ್ ನಲ್ಲಿ ಭಾರತದ ಕ್ರಿಕೆಟ್ ತಂಡದ ಆಟಗಾರರು & 19 ವರ್ಷದೊಳಗಿನ ವಿಶ್ವಕಪ್ ಪಂದ್ಯವನ್ನು ಭಾರತಕ್ಕೆ ಗೆದ್ದು ಕೊಟ್ಟ ನಾಯಕ "ಪೃಥ್ವಿ ಶಾ" ಅವರು ಇಂದು ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರನ್ನು ಭೇಟಿಯಾಗಿ ಕೆಲಸಮಯ ಕಳೆದರು...!! ಎಂದು ಬರೆದಿದ್ದಾರೆ.
Posted by: VS | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Sandalwood, Team India, Cricket, Yash, KGF, Prithvi Shaw, ಸ್ಯಾಂಡಲ್ವುಡ್, ಟೀಂ ಇಂಡಿಯಾ, ಕ್ರಿಕೆಟ್, ಯಶ್, ಕೆಜಿಎಫ್, ಪೃಥ್ವಿ ಶಾ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS