Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
ಗೋವಾ ಸಿಎಂ ಪ್ರಮೋದ್ ಸಾವಂತ್

ಗೋವಾ ಸಿಎಂ ಪ್ರಮೋದ್ ಸಾವಂತ್ ಅಧಿಕಾರ ಸ್ವೀಕಾರ; ನಾಳೆ ವಿಶ್ವಾಸಮತ ಯಾಚನೆ

PCB pays USD 1.6 million compensation to BCCI

ಬಿಸಿಸಿಐಗೆ 1.6 ಮಿಲಿಯನ್ ಪರಿಹಾರ ನೀಡಿದ ಪಿಸಿಬಿ

Radhakrishna Vikhe Patil

ಮಹಾರಾಷ್ಟ್ರ ಕಾಂಗ್ರೆಸ್ ಗೆ ಬಿಗ್ ಶಾಕ್: ರಾಧಾಕೃಷ್ಣ ವಿಖೆ ಪಾಟೀಲ್ ರಾಜಿನಾಮೆ

Ajit Doval

ಪುಲ್ವಾಮಾ ಪ್ರತೀಕಾರ ಇನ್ನೂ ಮುಗಿದಿಲ್ಲ, ಪಾಕ್ ಗೆ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್!

prashanth Kishore And Chandrababu Naidu

ಬಿಹಾರದ ಡಕಾಯಿತ ಎಂಬ ನಾಯ್ಡು ಟೀಕೆಗೆ ಪ್ರಶಾಂತ್ ಕಿಶೋರ್ ಪ್ರತ್ಯುತ್ತರ!

Cheating case Filed against actress Pooja Gandhi

ಹೋಟೆಲ್​ ಬಿಲ್​ ಕೊಡದೆ ಕಾಲ್ಕಿತ್ತ 'ಮಳೆ ಹುಡುಗಿ'; ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು!

Despite Sheila Dikshit

ಶೀಲಾ ದೀಕ್ಷಿತ್ ವಿರೋಧದ ನಡುವೆಯೂ ಆಪ್ ಜತೆ ಮೈತ್ರಿಗೆ ಮುಂದಾದ ಕಾಂಗ್ರೆಸ್

Amit Shah

ಯುವಜನತೆಯ ಸ್ವಾತಂತ್ರ್ಯವನ್ನು ಹತ್ತಿಕ್ಕಬೇಡಿ; ಬೆಂಗಳೂರಿನಲ್ಲಿ ಟೆಕ್ಕಿಗಳ ಬಂಧನಕ್ಕೆ ಅಮಿತ್ ಶಾ ಕಿಡಿ

Anil vij

ನಿಮ್ಮ ಹೆಸರಿನ ಜೊತೆಗೆ #ಪಪ್ಪು ಎಂದು ಸೇರಿಸಿಕೊಳ್ಳಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಹರ್ಯಾಣ ಸಚಿವ ಸಲಹೆ

IPL will be crucial for World Cup selection: BCCI

ವಿಶ್ವಕಪ್ ಟೂರ್ನಿಗೆ ತಂಡದ ಆಯ್ಕೆಗೆ ಐಪಿಎಲ್ ನಿರ್ಣಾಯಕ: ಬಿಸಿಸಿಐ

yogi adityanath

ನನ್ನ ಸರ್ಕಾರದ ಆಡಳಿತಾವಧಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಯೋಗಿ ಆದಿತ್ಯನಾಥ್

Ericsson payout case: Mukesh Ambani comes to brother Anil

ಎರಿಕ್ಸನ್‌ ಇಂಡಿಯಾ ಪ್ರಕರಣ: ನೆರವು ನೀಡಿದ ಸಹೋದರ ಮುಖೇಶ್ ಅಂಬಾನಿಗೆ ಅನಿಲ್ ಅಂಬಾನಿ ಧನ್ಯವಾದ!

RaviShankar Prasad

ಮಾರ್ಚ್ 31,'ಮೈನ್ ಭೀ ಚೌಕಿದಾರ್‌ 'ಬೆಂಬಲಿಗರೊಂದಿಗೆ ಪ್ರಧಾನಿ ಸಂವಾದ- ರವಿಶಂಕರ್ ಪ್ರಸಾದ್

ಮುಖಪುಟ >> ಕ್ರಿಕೆಟ್

'ಕಾಫಿ' ತಂದ ಆಪತ್ತು: ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಶೋಕಾಸ್ ನೋಟಿಸ್

ಸ್ತ್ರೀದ್ವೇಷಿ ಹಾಗೂ ಕಾಮಪ್ರಚೋದಕ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ತುತ್ತಾಗಿದ್ದ ಪಾಂಡ್ಯ

ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯಾ- ರಾಹುಲ್

ನವದೆಹಲಿ: ಖಾಸಗಿ ವಾಹಿನಿಯ ಟಾಕ್ ಶೋ ವೊಂದರಲ್ಲಿ ಪಾಲ್ಗೊಂಡು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ತುತ್ತಾಗಿರುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮತ್ತು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮತ್ತೋರ್ವ ಕ್ರಿಕೆಟಿಗ ಕೆಎಲ್ ರಾಹುಲ್ ಗೆ ಬಿಸಿಸಿಐ ಶೋಕಾಸ್ ನೋಟಿಸ್ ನೀಡಿದೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಜೊತೆ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸ್ತ್ರೀದ್ವೇಷಿ ಹಾಗೂ ಕಾಮಪ್ರಚೋದಕ ಹೇಳಿಕೆ ನೀಡುವ ಮೂಲಕ ಸಿಕ್ಕಿ ಬಿದ್ದಿದ್ದರು. ಪಾಂಡ್ಯಾ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪಾಂಡ್ಯ ಕ್ಷಮೆಯಾಚನೆ ಮಾಡಿದ್ದಾರೆ. 

ಆದರೆ ಈಗ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ವಿವರ ಕೋರಿ ಇಬ್ಬರೂ ಆಟಗಾರರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐನ ಮುಖ್ಯಸ್ಥ ವಿನೋದ್ ರಾಯ್ ಅವರು, ಇಬ್ಬರೂ ಆಟಗಾರರಿಗೆ ವಿವರಣೆ ನೀಡಲು 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ. ಭಾರತೀಯ ತಂಡವನ್ನು ಪ್ರತಿನಿಧಿಸುವವರು ಸಮಾಜದಲ್ಲಿ ಹೇಗೆ ವರ್ತಿಸಬೇಕು ಎಂಬುದಕ್ಕೆ ಮಾನದಂಡಗಳಿವೆ.  ಅಂತೆಯೇ ಕ್ರಿಕೆಟ್ ಸರಣಿಯ ನಡುವೆ ಕ್ರಿಕೆಟಿಗರು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೇ ಇರುವಂತೆ ನಿರ್ಬಂದ ಹೇರಲು ಸಾಧ್ಯವಿಲ್ಲ. ಇದ್ಕಕೂ ಕ್ರಿಕೆಟ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಅಂದ ಹಾಗೆ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪಾಂಡ್ಯ, ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಸಜ್ಜಾಗುತ್ತಿದ್ದಾರೆ. 
ಸಂಬಂಧಿಸಿದ್ದು...
Posted by: SVN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : New Delhi, Cricket, india, Twitter, Hardik Pandya, BCCI, ನವದೆಹಲಿ, ಕ್ರಿಕೆಟ್, ಇಂಡಿಯಾ, ಟ್ವಿಟರ್, ಹಾರ್ದಿಕ್ ಪಾಂಡ್ಯ, ಬಿಸಿಸಿಐ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS