Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Ramesh Kumar And Supreme Court

ದೋಸ್ತಿಗೆ ಸಿಗದ ಜೀವದಾನ: ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂಕೋರ್ಟ್!

Rebel MLA

ವಿಚಾರಣೆಗೆ ಹಾಜರಾಗದಿದ್ದರೆ ಕಠಿಣ ಕ್ರಮ; ರೆಬೆಲ್ ಶಾಸಕರಿಗೆ ಸ್ಪೀಕರ್ ನೋಟಿಸ್

Central Govt sees the RTI Act as a nuisance & wants to destroy the status: Congress

ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ

Harbhajan Singh

ಅವರ ಧ್ವಜದ ಮೇಲೆ ಚಂದ್ರನಿದ್ದಾನೆ, ಆದರೆ ಚಂದ್ರನ ಮೇಲೆ ನಮ್ಮ ಧ್ವಜ ಹಾರಾಡ್ತಿದೆ: ಚಂದ್ರಯಾನ ಹೊಗಳಿ ಪಾಕ್ ಗೆ ಟಾಂಗ್ ಕೊಟ್ಟ ಭಜ್ಜಿ

Acting assistant secretary of state for the South and Central Asian Affairs Alice Wells

ಮಧ್ಯಸ್ಥಿಕೆ ಅಲ್ಲ, ಸಹಾಯ ಮಾಡಲು ಸಿದ್ದವಿದೆ ಎಂದು ಹೇಳಿದ್ದು: ಅಮೆರಿಕಾ ಸ್ಪಷ್ಟನೆ

Minister Jai Shanker

ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಡೊನಾಲ್ಡ್ ಟ್ರಂಪ್ ಗೆ ಪ್ರಧಾನಿ ಮನವಿ ಮಾಡಿರಲಿಲ್ಲ; ರಾಜ್ಯಸಭೆಯಲ್ಲಿ ಜೈಶಂಕರ್ ಹೇಳಿಕೆ

Rashmika Mandanna

ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡ ಪರ ಸಂಘಟನೆಗಳು ರೊಚ್ಚಿಗೇದ್ದಿದ್ದೇಕೆ?

Sai Praneeth

ಜಪಾನ್ ಓಪನ್: ಸಾಯಿ ಪ್ರಣೀತ್ ಶುಭಾರಂಭ, ಸಿಂಧೂ, ಶ್ರೀಕಾಂತ್ ಗೆ ನಾಳೆ ಅದೃಷ್ಟ ಪರೀಕ್ಷೆ

ಕಾಶ್ಮೀರ ವಿಚಾರವಾಗಿ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಟ್ರಂಪ್ ರನ್ನು ಕೇಳಿಲ್ಲ: ದೊಡ್ಣಣ್ಣನಿಗೆ ತಿವಿದ ಭಾರತ

Commonwealth Table Tennis Championships; India complete clean sweep of gold medals

ಐತಿಹಾಸಿಕ ಸಾಧನೆ; ಕಾಮನ್ ವೆಲ್ತ್ ಟೆಬಲ್ ಟೆನಿಸ್ ನಲ್ಲಿ ಎಲ್ಲ ಏಳು ಚಿನ್ನದ ಪದಕ ಗೆದ್ದ ಭಾರತ

Ravichandran Ashwin

ಮಂಕಡ್ ರನೌಟ್ ಬಳಿಕ ಇದೀಗ 'ಕುತಂತ್ರ' ಬೌಲಿಂಗ್ ಮಾಡಿ ಟೀಕೆಗೆ ಗುರಿಯಾದ ಅಶ್ವಿನ್, ವಿಡಿಯೋ ವೈರಲ್!

Football Super star Cristiano Ronaldo To Not Face Rape Charges In US

ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋ ಅತ್ಯಾಚಾರ ಆರೋಪ ಎದುರಿಸುವುದಿಲ್ಲ: ಪ್ರಾಸಿಕ್ಯೂಟರ್

Sudeep

ಸೈಲೆಂಟ್ ಆಗಿ ಮುಂದಕ್ಕೆ ಹೋದ 'ಪೈಲ್ವಾನ್'!

ಮುಖಪುಟ >> ರಾಜ್ಯ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

Shivakumara Swamiji

ಶಿವಕುಮಾರ ಸ್ವಾಮೀಜಿ

ತುಮಕೂರು: ರಾಜ್ಯ ಸರ್ಕಾರ 'ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.  

ಲಕ್ಷಾಂತರ ಜನರಿಗೆ ವಿದ್ಯಾ ದಾಸೋಹ ಮಾಡಿರುವ ಶ್ರೀ ಶಿವಕುಮಾರ ಸ್ವಾಮಿಗಳ ದಶಕಗಳ ಕರ್ಮ ಭೂಮಿಯಾಗಿದ್ದ ಅದೇ ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗುವುದು ಎಂದು ಕನ್ನಡಪ್ರಭ.ಕಾಂ ಜೊತೆಗೆ ಮಾತನಾಡಿರುವ ಶಾಸಕ ನಿರಂಜನ ಕುಮಾರ್ ತಿಳಿಸಿದ್ದಾರೆ.

ಇದೇ ವೇಳೆ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂಬ ಕೂಗ ಜೋರಾಗಿತ್ತು. ಆದರೆ ಈ ಬಾರಿಯ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು ಅದರಲ್ಲಿ ಸ್ವಾಮೀಜಿಗಳ ಹೆಸರು ಇಲ್ಲದಿರುವುದರಿಂದ ರಾಜ್ಯದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
Posted by: VS | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : BJP, Niranjan Kumar, Tumkur University, Shivakumara Swamiji, ಬಿಜೆಪಿ, ನಿರಂಜನ ಕುಮಾರ್, ತುಮಕೂರು ವಿಶ್ವವಿದ್ಯಾನಿಲಯ, ಶಿವಕುಮಾರ ಸ್ವಾಮೀಜಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS