Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Protest intenses as more from other states join the protest at Neelimala as women tried to enter Sabarimala Wednesday morning

ಶಬರಿಮಲೆಗೆ ಹೋಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು

25 Per Cent Hike In College Seats To Enable Quota For Economically Weak says Prakash Javadekar

ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳು ಶೇ.25 ರಷ್ಟು ಹೆಚ್ಚಳ: ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

Virat Kohli

ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಬ್ಯಾಟಿಂಗ್‌ಗೆ ಆಸ್ಟ್ರೇಲಿಯಾ ಕೋಚ್ ಶ್ಲಾಘನೆ!

Siddaramaiah mocks BJP over Operation Kamala

ಶಾಸಕರನ್ನು ಹೋಟೆಲ್ ನಲ್ಲಿ​ ಕೂಡಿಹಾಕಿ ಕಾಯುವ 'ಚೌಕಿದಾರ'ರಾದ ಮೋದಿ: ಸಿದ್ದರಾಮಯ್ಯ

PM Modi slams Pinarayi government on Sabarimala, says CPI(M) doesn

ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಗೌರವಿಸುವುದಿಲ್ಲ: ಪಿಣರಾಯಿ ಸರ್ಕಾರಕ್ಕೆ ಮೋದಿ ಚಾಟಿ

Mayawati

ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಗಳ ಗೆಲುವು ನನ್ನ ಜನ್ಮದಿನಕ್ಕೆ ನಿಮ್ಮ ಉಡುಗೊರೆಯಾಗಿರಲಿ: ಮಾಯಾವತಿ

Siddaramaiah

ದೆಹಲಿ ತಲುಪಿದ 'ಆಪರೇಷನ್ 'ರಾಜಕೀಯ: ವರಿಷ್ಠರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರ ಮಾತುಕತೆ

Salman Khan and RGV wishes to sudeeps Pailwan Teaser

ಪೈಲ್ವಾನ್ ಟೀಸರ್ ಗೆ ಆರ್ ಜಿವಿ, ಸಲ್ಮಾನ್ ಖಾನ್ ಫಿದಾ, ಚಿತ್ರತಂಡಕ್ಕೆ ಶುಭಾಶಯ

India vs Australia, 2nd ODI: Kohli, Dhoni guide India to series-levelling win against Australia

ಕೊಹ್ಲಿಯ ಶತಕ, ಧೋನಿಯ ಮ್ಯಾಚ್‌ ಫಿನಿಷಿಂಗ್ ಪುಳಕ: 2ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ

Virat Kohli continues streak of centuries, hits 39th ODI ton at Adelaide against Australia

ಅಡಿಲೇಡ್ ನಲ್ಲಿ ಕೊಹ್ಲಿ ಆರ್ಭಟ: ಸಚಿನ್​ ದಾಖಲೆಯೂ ಸೇರಿ 4 ದಾಖಲೆಗಳು ಧೂಳೀಪಟ

Australia Lost All 4 Matches When Shaun Marsh Hit Century

ಶಾನ್ ಮಾರ್ಷ್ ಶತಕ ಸಿಡಿಸಿದ 4 ಪಂದ್ಯಗಳಲ್ಲಿ ಆಸಿಸ್ ಗೆ ಸೋಲು!

Former Arunachal CM Apang quits BJP

ಈಶಾನ್ಯದಲ್ಲಿ ಬಿಜೆಪಿಗೆ ಮತ್ತೊಂದು ಅಘಾತ: ಬಿಜೆಪಿ ತೊರೆದ ಮಾಜಿ ಸಿಎಂ ಅಪಾಂಗ್: ಕಾರಣ ಏನು ಗೊತ್ತೇ?

Team India

'ಬೆಸ್ಟ್ ಮ್ಯಾಚ್ ಫಿನಿಷರ್ ಈಸ್ ಬ್ಯಾಕ್'; ಟೀಕಾಕಾರರಿಗೆ ಬ್ಯಾಟ್ ನಿಂದಲೇ ಉತ್ತರ ನೀಡಿದ ಎಂಎಸ್ ಧೋನಿ

ಮುಖಪುಟ >> ರಾಜ್ಯ

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ: ಎಂಬಿ ಪಾಟೀಲ್

MB Patil

ಎಂಬಿ ಪಾಟೀಲ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದ ದಲ್ಲಿ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯಲ್ಲಿನ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಬಳಿಕ ಮಾದ್ಯಮದವರೊಡನೆ ಮಾತನಾಡಿದ ಸಚಿವ ಪಾಟೀಲ್ "ಗೌರಿ, ಕಲ್ಬುರ್ಗಿ ಹತ್ಯೆಯ ಕುರಿತು ತನಿಖೆಗಳು ನಡೆದಿದೆ. ಎರಡೂ ಪ್ರಕರಣಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ ದೊರಕುತ್ತದೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 113 ಜನ ಅಕ್ರಮ ವಲಸಿಗರನ್ನು ಈಗಾಗಲೇ ಗುರುತಿಸಲಾಗಿದ್ದು ಇಂತಹವರ ಬಗ್ಗೆ ನಿಗಾ ವಹಿಸಲುಸೂಚಿಸಿದ್ದೇನೆ,ಅಪರಾಧಿ ಯಾವ ಜಾತಿ, ಧರ್ಮ ಎಂದು ಪರಿಗಣಿಸುವುದು ತಪ್ಪು, ಯಾವುದೇ ವ್ಯಕ್ತಿಯಾದರೂ ಅಪರಾಧಿಯಾಗಿದ್ದರೆ ಶಿಕ್ಷೆ ಆಗಲೇಬೇಕು ಎಂಬುದಾಗಿ ಅಭಿಪ್ರಾಯಪಟ್ಟರು.

ಅಪರಾಧಗಳ ನಿಯಂತ್ರಣ, ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ, ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾಗಿಯೂ ಸಚಿವರು ಮಾದ್ಯಮ ಮಿತ್ರರಿಗೆ ವಿವರಿಸಿದ್ದಾರೆ.
Posted by: RHN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Gouri Lankesh, MM Kalburgi, MB Patil, ಗೌರಿ ಲಂಕೇಶ್, ಎಂ.ಎಂ. ಕಲ್ಬುರ್ಗಿ, ಎಂಬಿ ಪಾಟೀಲ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS