Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Amit sha, fire

ಕೋಲ್ಕತಾ: ಅಮಿತ್ ಶಾ ರೋಡ್ ಶೋ ವೇಳೆ ಎಡ ಪಕ್ಷ, ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ, ಬೆಂಕಿ

Federal front open to Cong support, but won

ಕಾಂಗ್ರೆಸ್‌ ಬೆಂಬಲ ಪಡೆಯಲು ಫೆಡರಲ್‌ ಫ್ರಂಟ್‌ ಸಿದ್ಧ, ಆದ್ರೆ ರಾಹುಲ್ ಗೆ ಡ್ರೈವರ್‌ ಸೀಟ್‌ ಕೊಡಲ್ಲ: ಟಿಆರ್ ಎಸ್

ಮಳೆ ಬರುವಾಗ ವಿಮಾನಗಳು ರೇಡಾರ್ ಗೆ ಕಾಣಿಸುವುದಿಲ್ಲವೇ?: ಮೋದಿಗೆ ರಾಹುಲ್ ಟಾಂಗ್

Ramya

ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ

Collection photos

ನಿಖಿಲ್ ಆಯ್ತು, ಈಗ ಅನಿತಕ್ಕ ಎಲ್ಲಿದ್ದಾರೆ? ಟ್ರೋಲ್

Morphed photo of Mamata Banerjee: SC grants bail to Bengal BJP activist Priyanka Sharma

ಮಮತಾ ಬ್ಯಾನರ್ಜಿ ಫೋಟೋ ತಿರುಚಿ ಜೈಲು ಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆಗೆ 'ಸುಪ್ರೀಂ' ಜಾಮೀನು

Priyanka Gandhi

ಆರ್ ಎಸ್ ಎಸ್ ನವರು ಬ್ರಿಟಿಷರ ಚಮಾಚಗಳು, ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿರಲಿಲ್ಲ- ಪ್ರಿಯಾಂಕಾ ಗಾಂಧಿ

Monsoon likely to hit Kerala on June 4, will be

ಜೂನ್‌ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ, ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆ

Malavika Mohanan

ತುಂಡುಡುಗೆಯ ಮಾಳವಿಕಾ ಮೋಹನನ್ , ನೆಟ್ಟಿಗರಿಂದ ಟ್ರೋಲ್!

Collection photo

ರಾಹುಲ್ ಉತ್ತಮ ನಾಯಕ,ಫಲಿತಾಂಶದ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರ- ನಾಯ್ಡು

PM Modi

ನೀಚ್ ಆದ್ಮಿ ಹೇಳಿಕೆ ವಿವಾದ: ಮಣಿ ಶಂಕರ್ ಅಯ್ಯರ್ ಕಾಂಗ್ರೆಸ್ ನಿಂದ ಉಚ್ಚಾಟನೆ ಡ್ರಾಮಾ- ಪ್ರಧಾನಿ ಮೋದಿ

Stalin rubbishes Tamilisai

ಬಿಜೆಪಿ, ಮೋದಿ ಜತೆ ಮಾತುಕತೆ ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ: ಸ್ಟಾಲಿನ್ ಸವಾಲು

Bengaluru West division police arrest 14 thieves and recover 1 KG gold ornaments

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕಳ್ಳರ ಬಂಧನ, 1 ಕೆ.ಜಿ ಚಿನ್ನಾಭರಣ ವಶ

ಮುಖಪುಟ >> ರಾಜ್ಯ

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಸ್ಮಾರಕ ಕುರಿತು ನಿರ್ಧಾರ: ಸಿಎಂ ಎಚ್ ಡಿಕೆ

ನಟ ಅಂಬರೀಷ್ ನಿಧನದ ಬೆನ್ನಲ್ಲೇ ಮತ್ತೆ ಭುಗಿಲೆದ್ದ ವಿಷ್ಣು ಸ್ಮಾರಕ ನಿರ್ಮಾಣ ವಿಚಾರ
Soon will take final decession On Vishnuvardhan memorial says CM HD Kumaraswamy

ಸಂಗ್ರಹ ಚಿತ್ರ

ಬೆಂಗಳೂರು: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕಳೆದ 9 ವರ್ಷಗಳಿಂದಲೂ ಒಂದಿಲ್ಲೊಂದು ಕಾರಣದಿಂದ ನೆನೆಗುದಿಗೆ ಬಿದ್ದಿದ್ದ ಸಾಹಸಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರ ಮತ್ತೆ ಸುದ್ದಿಗೆ ಗ್ರಾಸವಾಗುತ್ತಿದೆ. ನಟ ಅಂಬರೀಷ್ ಅವರ ಸಾವಿನ ಬೆನ್ನಲ್ಲೇ ಮತ್ತೆ ವಿಷ್ಣು ಸ್ಮಾರಕ ನಿರ್ಮಾಣದ ಕುರಿತು ಚರ್ಚೆಗಳು ಆರಂಭವಾಗಿವೆ. ಸ್ನತಃ ವಿಷ್ಣು ವರ್ಧನ್ ಅವರ ಕುಟುಂಬ ಈ ಬಗ್ಗೆ ಹೇಳಿಕೆ. ಸುದ್ದಿಗೋಷ್ಠಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿರುವುದು ರಾಜ್ಯ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇದೀಗ ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಕುಮಾರಸ್ವಾಮಿ ಅವರು, 'ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಇಂದು ನಿಧನರಾದ ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ ಅವರ ಸಾವಿಗೂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಭಕ್ತವತ್ಸಲಂ  ಅವರ ನಿಧನದ ಸುದ್ದಿ ತಿಳಿದು ತುಂಬಾ ದುಖವಾಗಿದೆ . ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು. ಎಂ ಭಕ್ತವತ್ಸಲಂ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Bengaluru, Sandalwood, Vishnuvardhan, Vishnuvardhan memorial, CM HD Kumaraswamy, ಬೆಂಗಳೂರು, ಸ್ಯಾಂಡಲ್ ವುಡ್, ವಿಷ್ಣುವರ್ಧನ್, ವಿಷ್ಣುವರ್ಧನ್ ಸ್ಮಾರಕ, ಸಿಎಂ ಎಚ್ ಡಿ ಕುಮಾರಸ್ವಾಮಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS