Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Congress Leads In 3 States, TRS Gold In Telangana

ಪಂಚ ರಾಜ್ಯ ಚುನಾವಣೆ: 2 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ, ತೆಲಂಗಾಣದಲ್ಲಿ ಟಿಆರ್ ಎಸ್ ಗದ್ದುಗೆಯತ್ತ , ಮಧ್ಯ ಪ್ರದೇಶದಲ್ಲಿ ಕೈ-ಕಮಲ ತೀವ್ರ ಹಣಾಹಣಿ

PM Modi

ಚಳಿಗಾಲ ಅಧಿವೇಶನ: ಜನಹಿತಕ್ಕಾಗಿ ವಿಪಕ್ಷಗಳು ಸಮಯ ವ್ಯಯಿಸಲಿವೆ ಎಂಬ ವಿಶ್ವಾಸ- ಪ್ರಧಾನಿ ಮೋದಿ

Virat Kohli, Anushka Sharma, Prithvi Shaw

ಅಡಿಲೇಡ್ ಟೆಸ್ಟ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿರುಷ್ಕಾ-ಪೃಥ್ವಿ!

Virat Kohli

ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನದಲ್ಲಿ ಭಾರತ, ನಂ 1 ಪಟ್ಟ ಕಾಯ್ದುಕೊಂಡ ಕೊಹ್ಲಿ

Ram Mandir, statues, name changes became focus: MP on BJP losses

ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ

RBI

ಉಪ ಗವರ್ನರ್ ಎನ್.ಎಸ್. ವಿಶ್ವನಾಥನ್ ಆರ್ ಬಿಐ ಹಂಗಾಮಿ ಮುಖ್ಯಸ್ಥ?

Pratap Chandra Shetty

ವಿಧಾನಪರಿಷತ್ ಸಭಾಪತಿಯಾಗಿ ಕಾಂಗ್ರೆಸ್ ಪ್ರತಾಪ್‍ಚಂದ್ರ ಶೆಟ್ಟಿ ಅವಿರೋಧ ಆಯ್ಕೆ

RBI

ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗ

Assembly Elections 2018 Effects; Sensex down by over 500 points

ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತ

Gauri Lankesh,

ಗೌರಿ, ಎಂಎಂ ಕಲ್ಬರ್ಗಿ ಕೊಲೆಗಳಿಗೆ ನಂಟಿದೆ: ಸುಪ್ರೀಂಗೆ ಕರ್ನಾಟಕ ಪೊಲೀಸರ ಮಾಹಿತಿ

Rupee Slips Below 72-Mark After RBI Governor Urjit Patel

ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!

‘Bichhugathii  is more or less my debut’

'ಬಿಚ್ಚುಗತ್ತಿ' ಹೆಚ್ಚುಕಡಿಮೆ ನನ್ನ ಚೊಚ್ಚಲ ಚಿತ್ರವಾಗಲಿದೆ: ರಾಜವರ್ಧನ್

Surjit Bhalla

ಸುರ್ಜಿತ್ ಭಲ್ಲಾ ರಾಜೀನಾಮೆ ಅಂಗೀಕರಿಸಿದ ಪ್ರಧಾನ ಮಂತ್ರಿಗಳ ಕಚೇರಿ

ಮುಖಪುಟ >> ರಾಷ್ಟ್ರೀಯ

ಆಸ್ಪತ್ರೆಯಲ್ಲಿಯೇ ಸಚಿವ ಸಂಪುಟ ಸಭೆ ಕರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್

Manohar Parrikar

ಮನೋಹರ್ ಪರಿಕ್ಕರ್

ನವದೆಹಲಿ: ಇದೇ ಮೊಟ್ಟ ಮೊದಲ ಬಾರಿಗೆ ಗೋವಾ ಸಿಎಂ ಮನೋಹರ್ ಪರಿಕ್ಕರೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಚಿವ ಸಂಪುಟ ಸಭೆ ಕರೆದಿದ್ದಾರೆ. 

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಪರಿಕ್ಕರ್ ಸೆಪ್ಟಂಬರ್ 15 ರಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ., 

ಸಂಪುಟ ಸಭೆಯಲ್ಲಿ  ರಾಜ್ಯ ಸರ್ಕಾರದ ಆಡಳಿತ, ಸಚಿವರು ಹಾಗೂ ಮೈತ್ರಿ  ಪಾಲುದಾರರ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ, ಜೊತೆಗೆ ಕೆಲವು ಖಾತೆಗಳ ಹಂಚಿಕೆ ಬಗ್ಗೆ ಸಿಎಂ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.

ಇಂದು ನಡೆಯುವ ಸಂಪುಟ ಸಭೆಯವ್ವಿ  ಲೋಕೋಪಯೋಗಿ ಸಚಿವ, ಸುದಿನ್ ದವಾಳಿಕರ್ ಸೇರಿದಂತೆ ಮೈತ್ರಿ ಪಕ್ಷದ ಸತಿವರು ಹಾಗೂ ಸ್ವತಂತ್ರ್ಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
Posted by: SD | Source: PTI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Manohar Parrikar, Delhi, AIIMS, Cabinet meeting, ಮನೋಹರ್ ಪರಿಕ್ಕರ್, ದೆಹಲಿ, ಏಮ್ಸ್, ಸಂಪುಟ ಸಭೆ
English summary
: In a first, Goa Chief Minister Manohar Parrikar has called a cabinet meeting at the All India Institute of Medical Sciences (AIIMS) in Delhi, where he is undergoing treatment for a pancreatic ailment. This is the first official meeting called by Mr Parrikar since he was admitted to AIIMS on September 15.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS