Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
2 JeM terrorists killed in ongoing Encounter in Pulwama

ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ

AnanthKumar Hegde

ಮುಸ್ಲಿಮರ ಬಗ್ಗೆ ಮಾತನಾಡಿದರೆ ಜೀವ ತೆಗೆಯುತ್ತೇವೆ: ಕೇಂದ್ರ ಸಚಿವ ಹೆಗಡೆಗೆ ಜೀವ ಬೆದರಿಕೆ ಕರೆ

M.B patil

'ಭಗವಾನ್, ಪ್ರತಾಪ್ ಸಿಂಹ ಅನಂತ್ ಕುಮಾರ್ ಹೆಗಡೆ', ನಿಮ್ಮ ನಾಲಗೆ ನಿಯಂತ್ರಣದಲ್ಲಿರಲಿ: ಪಾಟೀಲ್ ವಾರ್ನಿಂಗ್

Kamal hassan and M.k Stalin

ನಾನು ಹರಿದ ಅಂಗಿ ಧರಿಸಿ ನೌಟಂಕಿ ರಾಜಕಾರಣ ಮಾಡುವುದಿಲ್ಲ: ಸ್ಟಾಲಿನ್ ಗೆ ಕಮಲ್ ಹಾಸನ್ ಟಾಂಗ್

Casual Photo

ಪ್ರೇಮಿಗಳ ದಿನ ಬ್ಯಾಗ್ ನಲ್ಲಿದ್ದ ಪ್ರೇಮಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

H.D Kumaraswamy

ಮಿಮಿಕ್ರಿ ಮಾಡುವುದು ಸುಲಭವಲ್ಲ: ನಕಲಿ ಆಡಿಯೋ ಟೇಪ್ ಆರೋಪಕ್ಕೆ ಸಿಎಂ ಸ್ಪಷ್ಟನೆ

ಸುದೀಪ್

ಮುಂಬೈನಲ್ಲಿ ಪೈಲ್ವಾನ್ ಡ್ಯೂಯೆಟ್!

Amid Indo-Pak tension, ICJ to hold public hearings in Kulbhushan Jadhav case from today

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ ಇಂದಿನಿಂದ ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆ

Shubra Aiyappa

ವಜ್ರಕಾಯ ನಂತರ 'ರಾಮನ ಅವತಾರ' ಚಿತ್ರದಲ್ಲಿ ಶುಭ್ರ ಅಯ್ಯಪ್ಪ!

ChrisGayle

ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರೀಸ್ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ!

Assam CM Sarbananda Sonowal likens Pulwama incident to

ಭಾರತದ ಮೇಲೆ ಮೊಘಲರ ದಾಳಿ ಇನ್ನೂ ನಿಂತಿಲ್ಲ, ಪುಲ್ವಾಮ ದಾಳಿ ಇದಕ್ಕೊಂದು ಉದಾಹರಣೆ: ಅಸ್ಸಾಂ ಸಿಎಂ

RahulGandhi

ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್

Siddaramiah

ಕುಮಾರಸ್ವಾಮಿ ಸಿಲುಕಿಸಲು ಎಸ್‌ಐಟಿ ತನಿಖೆಗೆ ಸಿದ್ದರಾಮಯ್ಯ ಒತ್ತಾಯ: ಬಿಜೆಪಿ ಆರೋಪಕ್ಕೆ 'ಸಿದ್ದು' ತಿರುಗೇಟು

ಮುಖಪುಟ >> ರಾಷ್ಟ್ರೀಯ

ವೀರ ಸಾವರ್ಕರ್‌ ಒಬ್ಬ 'ಹೇಡಿ' ಎಂದಿದ್ದ ರಾಹುಲ್‌ ವಿರುದ್ಧ ಕೇಸು ದಾಖಲು

Collective photo

ಸಂಗ್ರಹ ಚಿತ್ರ

ಮುಂಬೈ: ಸ್ವಾತಂತ್ರ ಸೇನಾನಿ ವೀರಸಾವರ್ಕರ್‌ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ   ಪ್ರಕರಣ ದಾಖಲಿಸಲಾಗಿದೆ.

ನವದಿಲ್ಲಿಯಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮವೊಂದರಲ್ಲಿ  ಪಾಲ್ಗೊಂಡಿದ್ದ ರಾಹುಲ್ ಗಾಂಧಿ,  ಭಾಷಣದ ವೇಳೆ ವೀರಸಾವರ್ಕರ್‌ ಒಬ್ಬ ಹೇಡಿ ಎಂದು ಜರಿದಿದ್ದರು.

ಸಾವರ್ಕರ್ ಅವರನ್ನು ಒಬ್ಬ ಹೇಡಿ ಎಂದು ಅವಹೇಳನಾಕಾರಿಯಾಗಿ ಕರೆಯುವ ಮೂಲಕ ರಾಹುಲ್ ಗಾಂಧಿ,  ಖಾಸಗಿ ವ್ಯಕ್ತಿಗಳ ಭಾವನೆಗಳಿಗೆ ದಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಾವರ್ಕರ್ ವಿರುದ್ಧದ ಹೇಳಿಕೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಲಾಗಿದೆ.  ಸಾವರ್ಕರ್ ಅವರನ್ನು 1911ರಲ್ಲಿ ಅಂಡಮಾನ್ ನಲ್ಲಿರುವ ಸೆಲ್ಯೂಲರ್ ಜೈಲಿಗೆ ಕಳುಹಿಸಿದಾಗ  ತನ್ನ ರಕ್ಷಣೆಗಾಗಿ ಬ್ರಿಟಿಷರ ಬಳಿ ಅಂಗಲಾಚಿದ್ದರು ಎಂದು ಕಳೆದ ನವೆಂಬರ್ ತಿಂಗಳಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಾವರ್ಕರ್ ಅವರ ಕುಟುಂಬದಿಂದ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. ವೀರ ಸೇನಾನಿಯಾಗಿರುವ ಸಾವರ್ಕರ್ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ದುರುದ್ದೇಶ ಹಾಗೂ ಸಂಪೂರ್ಣ ತಪ್ಪಿನಿಂದ ಕೂಡಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ವೀರ ಸಾವರ್ಕರ್  ಸಹೋದರನ ಮೊಮ್ಮಗ ರಂಜಿತ್ ಸಾವರ್ಕರ್  ಮುಂಬೈಯ ಶಿವಾಜಿ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಂತರ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡಿದ ರಂಜಿತ್,  ಸಾವರ್ಕರ್ ಬ್ರಿಟಿಷರಿಂದ 27 ವರ್ಷ ಜೈಲುಶಿಕ್ಷೆ ಅನುಭವಿಸಿದ್ದಾರೆ. ಇಂತಹವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವುದಾಗಿ ತಿಳಿಸಿದರು.

Posted by: ABN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Mumbai, Veer Savarkar 'coward' Rahul Gandhi, Case, ಮುಂಬೈ, ವೀರ ಸಾವರ್ಕರ್, ಹೇಡಿ, ರಾಹುಲ್ ಗಾಂಧಿ, ಕೇಸ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS