Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Priyanka Gandhi Vadra

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಪೂರ್ವ ವಿಭಾಗ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

Dodge  Car

ಇದು ಸಿದ್ದಗಂಗಾ ಮಠದ ಶತಾಯುಷಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಚ್ಚು ಮೆಚ್ಚಿನ ಕಾರು!

DCM Dr G Parameshwar with Siddaganga Shree(File photo)

ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ಗೈರು: ಡಿಸಿಎಂ ಪರಮೇಶ್ವರ್ ಟೀಕೆ

Minister Sa Ra Mahesh Pulls Up SP Divya Gopinath For Stopping Him During Siddaganga Seer

ತುಮಕೂರು ಎಸ್ ಪಿಗೆ ಸಚಿವ ಸಾ.ರಾ.ಮಹೇಶ್ ಅವಾಜ್, ಕಣ್ಣೀರು ಹಾಕಿದ ಮಹಿಳಾ ಅಧಿಕಾರಿ

Home minister M B Patil in press meet

ಅಗತ್ಯಬಿದ್ದರೆ ಶಾಸಕ ಗಣೇಶ್ ರೌಡಿ ಶೀಟರ್ ಪಟ್ಟಿಗೆ;ಗೃಹ ಸಚಿವ ಎಂ ಬಿ ಪಾಟೀಲ್

Rajendra singh Babu

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಸೆಟ್ಟೇರಲಿದೆ ಕನ್ನಡ-ಚೀನಿ ಸಿನಿಮಾ

Shah Faesal launches crowdfunding campaign for clean politics in Jammu and Kashmir

ಸ್ವಚ್ಛ ರಾಜಕೀಯಕ್ಕಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಆಂದೋಲನ ಆರಂಭಿಸಿದ ಶಾಹ್ ಫೈಸಲ್

K C Venugopal slams Priyank Kharge for organizing the seminar

ಶೋಕಾಚರಣೆ ನಡುವೆ ಕಾರ್ಯಕ್ರಮ: ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ತರಾಟೆ

CM H D Kumaraswamy(File photo)

ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ

G Parameshwara

ಇಂತ ಕೀಳು ಮಟ್ಟದ ರಾಜಕಾರಣ ಎಂದು ನೋಡಿಲ್ಲ: ಕಾಂಗ್ರೆಸ್ ಶಾಸಕರ ಹೊಡೆದಾಟ ಕುರಿತು ಪರಮೇಶ್ವರ್

Janhvi Kapoor

ಜಾಹ್ನವಿಗೆ ಕಿಚಾಯಿಸಿದ ಛಾಯಾಗ್ರಾಹಕನಿಗೆ ಶ್ರೀದೇವಿ ಪುತ್ರಿ ಕೊಟ್ಟ ಪ್ರತ್ಯುತ್ತರ!

Anand Singh  And  MLA J N Ganesh

ಶಾಸಕರ ಹೊಡೆದಾಟ: ಬಿಜೆಪಿಯಿಂದ ಶಾಸಕರನ್ನು ರಕ್ಷಿಸಿಕೊಳ್ಳಲು ಹೋದ ಕಾಂಗ್ರೆಸ್ ತಾನೇ ಹಳ್ಳಕ್ಕೆ ಬಿದ್ದಿತೆ?

Representational image

ಲೋಕಸಭೆ ಚುನಾವಣೆಯಲ್ಲಿ ಎನ್ ಡಿ ಗೆ ಬೆಂಬಲವಿಲ್ಲ: ಜಿಜೆಎಂ

ಮುಖಪುಟ >> ರಾಷ್ಟ್ರೀಯ

ಸಮಸ್ಯೆ ಇತ್ಯರ್ಥಕ್ಕೆ ಹೊರಗಿನವರ ಮದ್ಯಪ್ರವೇಶ ಬೇಕಿಲ್ಲ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್

ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅಸಮಾಧಾನ ಪ್ರಕರಣ, ನ್ಯಾಯಾಂಗ ಸಂಸ್ಥೆಯಲ್ಲೇ ಸಮಸ್ಯೆ ಪರಿಹಾರ
Don

ಸಂಗ್ರಹ ಚಿತ್ರ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳ ವಿರುದ್ಧ ಸುದ್ದಿಗೋಷ್ಠಿ ಕರೆದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು ಇದೀಗ ತಮ್ಮ ಸಮಸ್ಯೆ ಇತ್ಯರ್ಥಕ್ಕೆ ಹೊರಗಿನವರ ಮದ್ಯಪ್ರವೇಶ  ಬೇಕಿಲ್ಲ ಎಂದು ಹೇಳಿದ್ದಾರೆ.

ಅತ್ತ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿನ ಬಿಕ್ಕಟ್ಟು ಶಮನಕ್ಕೆ ಕೇಂದ್ರ ಸರ್ಕಾರದ ಸತತ ಪ್ರಯತ್ನಗಳು ನಡೆಯುತ್ತಿರುವಂತೆಯೇ ಇತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರು, ನ್ಯಾಯಾಂಗ  ವ್ಯವಸ್ಥೆಯಲ್ಲಿನ ಸಮಸ್ಯೆಯನ್ನು ನಾವು ಆಂತರಿಕವಾಗಿ ಇತ್ಯರ್ಥಪಡಿಸಿಕೊಳ್ಳುತ್ತೇವೆ. ಇದರಲ್ಲಿ ಹೊರಗಿನವರ ಮದ್ಯ ಪ್ರವೇಶ ಬೇಕಿಲ್ಲ ಎಂದು ಹೇಳಿದ್ದಾರೆ. "ಸರ್ವೋಚ್ಚ ನ್ಯಾಯಾಲಯದಲ್ಲಿ ಯಾವುದೇ ಸಾಂವಿಧಾನಿಕ ಬಿಕ್ಕಟ್ಟಿಲ್ಲ;  ಕೇವಲ ನಿಯಮಾನುಸರಣೆಯಲ್ಲಿನ ತೊಂದರೆಗಳನ್ನು ಮಾತ್ರವೇ ನಾವು ಆಕ್ಷೇಪಿಸಿದ್ದೇವೆ' ಎಂದು ಹೇಳಿದರು. 

ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರಿಗೆ ಎರಡು ತಿಂಗಳ ಹಿಂದೆಯೇ ನಾವು ಒಪ್ಪಿಸಿದ ಪತ್ರವನ್ನು ನಿನ್ನೆ ನಾವು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು ನಾವು ಹೇಳಬೇಕಾದ ಎಲ್ಲ ವಿಷಯಗಳು ಅದರಲ್ಲಿವೆ' ಎಂದು ನ್ಯಾ.  ಕುರಿಯನ್‌ ಹೇಳಿದರು. ಇನ್ನು ಭಾರತದ ಬಾರ್‌ ಕೌನ್ಸಿಲ್‌, ಸರ್ವೋಚ್ಚ ನ್ಯಾಯಾಲಯದಲ್ಲಿನ ಬಿಕ್ಕಟ್ಟನ್ನು ದುರದೃಷ್ಟಕರ ಎಂದು ಹೇಳಿತ್ತು.. ಅಲ್ಲದೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಸುಪ್ರೀಂ ಕೋರ್ಟ್ ಬಂಡಾಯ ಶಮನಕ್ಕಾಗಿ 7  ಮಂದಿಯ ಸಮಿತಿ ರಚನೆ ಮಾಡಿತ್ತು.

ಇನ್ನು ಇದಕ್ಕೆ ಉಲ್ಟಾ ಹೊಡೆದಿರುವ ಮತ್ತಿಬ್ಬರು ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಮುಖ್ಯ ನ್ಯಾಯಾಧೀಶರ ವಿರುದ್ಧ ಬಂಡಾಯವೂ ಇಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಈ  ನಡೆ ಬೆನ್ನಲ್ಲೇ ಈ ಹಿಂದೆ ಬಂಡಾಯ ನ್ಯಾಯಮೂರ್ತಿಗಳ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ನ್ಯಾ. ರಂಜನ್‌ ಗೊಗೋಯಿ ಅವರು ಇಂದು "ನ್ಯಾಯಾಂಗದಲ್ಲಿ ಯಾವುದೇ ಬಿಕ್ಕಟ್ಟಿಲ್ಲ' ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ  ಮಾತನಾಡಿದ್ದ ಗಗೋಯಿ ಅವರು, ನಮ್ಮಲ್ಲಿ ಯಾವುದೇ ಬಿಕ್ಕಟ್ಟಿಲ್ಲ ಎಂದು ಹೇಳಿದರು. ಅಂತೆಯೇ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ಕೃತ್ಯ ಶಿಸ್ತನ್ನು ಉಲ್ಲಂಘನೆ ಮಾಡಿದಂತಾಗಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಗೊಗೋಯಿ  ಯಾವುದೇ ಪ್ರತಿಕ್ರಿಯೆ ನೀಡದೆ, "ನನಗೀಗ ಲಕ್ನೋ ವಿಮಾನವನ್ನು ಹಿಡಿಯುವುದಿದೆ; ನಾನೀಗ ಏನನ್ನೂ ಹೇಳಲಾರೆ' ಎಂದು ಹೇಳುವ ಮೂಲಕ ನುಣುಚಿಕೊಳ್ಳುವ ಪ್ರಯತ್ನ ಮಾಡಿದರು.
ಸಂಬಂಧಿಸಿದ್ದು...
Posted by: SVN | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : New Delhi, Supreme Court, Union Government, ನವದೆಹಲಿ, ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ
English summary
Justice Kurian Joseph, one of the four judges who had criticised the distribution of cases at the Supreme Court on Friday, underscored that there was "no need for outside intervention" to resolve a matter that "occurred within an institution". The remarks - the first since the unprecedented press conference by the four judges that was seen as virtual rebellion against Chief Justice of India Dipak Misra - come after a lawyers' body, Bar Council of India, said it would start meeting all judges of the top court from Sunday morning to discuss the situation.

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS