Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
2 JeM terrorists killed in ongoing Encounter in Pulwama

ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ

KirtiAzad, Rahul Gandhi

ಲೋಕಸಭಾ ಚುನಾವಣೆ: ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೀರ್ತಿ ಅಜಾದ್ ಕಾಂಗ್ರೆಸ್ ಸೇರ್ಪಡೆ

AnanthKumar Hegde

ಮುಸ್ಲಿಮರ ಬಗ್ಗೆ ಮಾತನಾಡಿದರೆ ಜೀವ ತೆಗೆಯುತ್ತೇವೆ: ಕೇಂದ್ರ ಸಚಿವ ಹೆಗಡೆಗೆ ಜೀವ ಬೆದರಿಕೆ ಕರೆ

M.B patil

'ಭಗವಾನ್, ಪ್ರತಾಪ್ ಸಿಂಹ ಅನಂತ್ ಕುಮಾರ್ ಹೆಗಡೆ', ನಿಮ್ಮ ನಾಲಗೆ ನಿಯಂತ್ರಣದಲ್ಲಿರಲಿ: ಪಾಟೀಲ್ ವಾರ್ನಿಂಗ್

Priyanka Chopra-D Roopa

ಪುಲ್ವಾಮಾ ಉಗ್ರ ದಾಳಿ: ಪ್ರಿಯಾಂಕಾ ಚೋಪ್ರಾ ಮೇಲೆ ಐಜಿಪಿ ರೂಪಾ ಗರಂ!

Kamal Haasan calls for plebiscite in J&K, refers to Pakistan-occupied Kashmir as ‘Azad Kashmir’

ಪಿಒಕೆಯನ್ನು ಸ್ವತಂತ್ರ ಕಾಶ್ಮೀರವಾಗಿ ಘೋಷಿಸಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ: ಕಮಲ್ ಹಾಸನ್

Kamal hassan and M.k Stalin

ನಾನು ಹರಿದ ಅಂಗಿ ಧರಿಸಿ ನೌಟಂಕಿ ರಾಜಕಾರಣ ಮಾಡುವುದಿಲ್ಲ: ಸ್ಟಾಲಿನ್ ಗೆ ಕಮಲ್ ಹಾಸನ್ ಟಾಂಗ್

Casual Photo

ಪ್ರೇಮಿಗಳ ದಿನ ಬ್ಯಾಗ್ ನಲ್ಲಿದ್ದ ಪ್ರೇಮಪತ್ರ ಶಿಕ್ಷಕರ ಕೈಗೆ ಸಿಕ್ಕಿದ್ದರಿಂದ ವಿದ್ಯಾರ್ಥಿ ಆತ್ಮಹತ್ಯೆ

H.D Kumaraswamy

ಮಿಮಿಕ್ರಿ ಮಾಡುವುದು ಸುಲಭವಲ್ಲ: ನಕಲಿ ಆಡಿಯೋ ಟೇಪ್ ಆರೋಪಕ್ಕೆ ಸಿಎಂ ಸ್ಪಷ್ಟನೆ

ಸುದೀಪ್

ಮುಂಬೈನಲ್ಲಿ ಪೈಲ್ವಾನ್ ಡ್ಯೂಯೆಟ್!

Amid Indo-Pak tension, ICJ to hold public hearings in Kulbhushan Jadhav case from today

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ ಇಂದಿನಿಂದ ಕುಲಭೂಷಣ್ ಜಾದವ್ ಪ್ರಕರಣದ ವಿಚಾರಣೆ

ChrisGayle

ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರೀಸ್ ಗೇಲ್ ಏಕದಿನ ಕ್ರಿಕೆಟ್ ಗೆ ಗುಡ್ ಬೈ!

Assam CM Sarbananda Sonowal likens Pulwama incident to

ಭಾರತದ ಮೇಲೆ ಮೊಘಲರ ದಾಳಿ ಇನ್ನೂ ನಿಂತಿಲ್ಲ, ಪುಲ್ವಾಮ ದಾಳಿ ಇದಕ್ಕೊಂದು ಉದಾಹರಣೆ: ಅಸ್ಸಾಂ ಸಿಎಂ

ಮುಖಪುಟ >> ರಾಷ್ಟ್ರೀಯ

ಗರ್ಭದಲ್ಲಿರುವ ಮಗುವನ್ನೇ ಮಾರಾಟ ಮಾಡಿದ ಗ್ಯಾಂಗ್ ರೇಪ್ ಸಂತ್ರಸ್ಥೆ!

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಘಟನೆ, 5 ತಿಂಗಳ ಗರ್ಭಿಣಿಯಾಗಿದ್ದಾಗಲೇ ಮಗು ಮಾರಾಟಕ್ಕೆ ಒಪ್ಪಂದ
Jharkhand gang rape survivor sells unborn child

ಸಾಂದರ್ಭಿಕ ಚಿತ್ರ

ರಾಂಚಿ: ಕಾಮುಕರಿಂದ ಗ್ಯಾಂಗ್ ರೇಪ್ ಗೆ ತುತ್ತಾಗಿ ಗರ್ಭಿಣಿಯಾಗಿದ್ದ ಸಂತ್ರಸ್ಥೆಯೋರ್ವಳು ಇನ್ನೂ ಗರ್ಭದಲ್ಲಿರುವ ಮಗುವನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಈ ಘಟನೆ ನಡೆದಿದ್ದು, ರಾಂಚಿಯ ಹೊರ ವಲಯದ ನಾರಾಯಣಪುರ ಸೋಸೋ ಗ್ರಾಮದಲ್ಲಿ ಗರ್ಭಿಣಿ ಸಂತ್ರಸ್ಥ ಮಹಿಳೆ ಮಗು ಮಾರಾಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಸಂತ್ರಸ್ಥ ಮಹಿಳೆ ಕಳೆದ ವರ್ಷ ಇದೇ ನಾರಯಣ ಪುರ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೆ ತುತ್ತಾಗಿದ್ದಳು. ಬಳಿಕ ಗರ್ಭಿಣಿಯಾಗಿದ್ದ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದಾಗ ಮಗು ಮಾರಾಟಕ್ಕೆ ಮುಂದಾಗಿದ್ದಳು. 

ಈ ವೇಳೆ ಮಕ್ಕಳಿಲ್ಲದ ದಂಪತಿಗಳು ಮಗು ಖರೀದಿಗೆ ಮುಂದಾಗಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಆಕೆಗೆ ಮಗುವಾಗಿದ್ದು, ಮಗುವನ್ನು ದಂಪತಿ ಪಡೆದಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ಕಲ್ಯಾಣ ಸಮಿತಿ ಇಲಾಖೆಯ ಅಧಿಕಾರಿಗಳು ಪ್ರಸ್ತುತ ಮಗುವನ್ನು ವಶಕ್ಕೆ ಪಡೆದಿದ್ದು, ಪ್ರಸ್ತುತ ಮಗುವನ್ನು ತಾಯಿಗಾಗಲಿ ಅಥವಾ ಖರೀದಿ ಮಾಡಿದ ದಂಪತಿಗಾಗಲಿ ನೀಡುವುದಿಲ್ಲ. ಬದಲಿಗೆ ಅಧಿಕೃತವಾಗಿ ನಿಯಮಗಳ ಪ್ರಕಾರ ದತ್ತು ಸ್ವೀಕಾರ ಮಾಡಿದ ಬಳಿಕವಷ್ಟೇ ಮಗುವನ್ನು ವಶಕ್ಕೆ ನೀಡುವುದಾಗಿ ಹೇಳಿದ್ದಾರೆ.

ಸಂತ್ರಸ್ಥ ಮಹಿಳೆ ವಿಧವೆಯಾಗಿದ್ದು, ದಿನಗೂಲಿ ನೌಕರರಾಗಿದ್ದಾಳೆ. ಕಳೆದ ವರ್ಷ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿತ್ತು.
Posted by: SVN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Ranchi, Jharkhand, Crime, Gang Rape, ರಾಂಚಿ, ಜಾರ್ಖಂಡ್, ಅಪರಾಧ, ಗ್ಯಾಂಗ್ ರೇಪ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS