Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
File photo

ರಫೇಲ್ ಯುದ್ಧ ವಿಮಾನ ಖರೀದಿ ತನಿಖೆಗೆ 'ಸುಪ್ರೀಂ' ನಕಾರ: ಎಲ್ಲಾ ಅರ್ಜಿಗಳ ವಜಾ

Virat Kohli

ಜಿಗಿದು ಒಂದೇ ಕೈಯಲ್ಲಿ ಕೊಹ್ಲಿ ಅದ್ಭುತ ಕ್ಯಾಚ್; ನೆಟಿಗರು ಫಿದಾ, ವಿಡಿಯೋ ವೈರಲ್!

File Image

ಬೆಳಗಾವಿ: ದೇಶದ ಮೊದಲ ಮಾದರಿ ರಸ್ತೆಗೆ ವಿಶ್ವಬ್ಯಾಂಕ್ ಮೆಚ್ಚುಗೆ

ಸಂಗ್ರಹ ಚಿತ್ರ

ಶಾಕಿಂಗ್ ಸುದ್ದಿ: ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ನಿಷೇಧ!

Namma Metro

'ನಮ್ಮ ಮೆಟ್ರೋ' ಪಿಲ್ಲರ್‌ನಲ್ಲಿ ಬಿರುಕು, ರಿಪೇರಿಗಾಗಿ ಶನಿವಾರ-ಭಾನುವಾರ ಸಂಚಾರ ಸ್ಥಗಿತ?

Linking Aadhaar card with voter ID may be mandatory

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯ?

Belagavi: Panchayat member murdered from same Panchayat president for political reasons

ಬೆಳಗಾವಿ: ಗ್ರಾಮ ಪಂಚಾಯತಿ ಅಧ್ಯಕ್ಷನಿಂದ ಸದಸ್ಯನ ಕಗ್ಗೊಲೆ!

ಶ್ರುತಿ ಹರಿಹರನ್, ಅರ್ಜುನ್ ಸರ್ಜಾ

ಹಳ್ಳ ಹಿಡಿಯುತ್ತಿದೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಪ್ರಕರಣ!

ಸಂಗ್ರಹ ಚಿತ್ರ

ಶಾಲೆಯಲ್ಲೇ ವಿದ್ಯಾರ್ಥಿನಿಯನ್ನು ಕಾಮತೃಷೆಗೆ ಬಳಸಿಕೊಂಡ ಮಂಗಳೂರು ಶಿಕ್ಷಕ, ವಿಡಿಯೋ ವೈರಲ್!

ಸಂಗ್ರಹ ಚಿತ್ರ

ಕುಂಬ್ಳೆ ವಿಶ್ವದಾಖಲೆ ಮುರಿದ ಯುವ ಕ್ರಿಕೆಟಿಗ, ತರಗೆಲೆಯಂತೆ ಉದುರಿದ ಬ್ಯಾಟ್ಸ್‌ಮನ್ಸ್, ವಿಡಿಯೋ ವೈರಲ್!

Vegetable rice

ವೆಜಿಟೆಬಲ್ ರೈಸ್ ಬಾತ್

Saina Nehwal-Parupalli Kashyap

ಡಿಸೆಂಬರ್ 16 ರಂದು ಸೈನಾ ನೆಹ್ವಾಲ್ ಹಾಗೂ ಪರುಪಳ್ಳಿ ಕಶ್ಯಪ್ ವಿವಾಹ

A coffee cube sachet

30 ಸೆಕೆಂಡುಗಳಲ್ಲಿ ಕಾಫಿ! ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯಿಂದ ಹೊಸ ಉತ್ಪನ್ನ ಬಿಡುಗಡೆ

ಮುಖಪುಟ >> ರಾಷ್ಟ್ರೀಯ

ಆಗಸ್ಟಾ 'ಮಧ್ಯವರ್ತಿ' ಬರಲಿ, ನಿಮ್ಮ ಬಂಡವಾಳ ಬಯಲಾಗುತ್ತೆ: ಕಾಂಗ್ರೆಸ್ ಗೆ ಪ್ರಧಾನಿ ಮೋದಿ

PM Targets Congress, Says Wait For Agusta "Middleman" To Spill Secrets

ನರೇಂದ್ರ ಮೋದಿ

ಸುಮೆರ್ ಪುರ್: ಆಗಸ್ಟಾ ವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಗಾಂಧಿ ಕುಟುಂಬದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಗರಣದ ಮಧ್ಯವರ್ತಿ ಬರಲಿ, ಹಾಗ ನಿಮ್ಮ ಬಂಡವಾಳ ಬಯಲಾಗುತ್ತದೆ ಎಂದು ಬುಧವಾರ ಹೇಳಿದ್ದಾರೆ.

ಇಂದಪ ರಾಜಸ್ಥಾನ ವಿಧಾನಸಭೆ ಚುನಾವಣೆಯ ಕೊನೆಯ ದಿನದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಪಿ ಹೆಲಿಕಾಪ್ಟರ್ ಆಗಸ್ಟಾ ವೆಸ್ಟ್ ಲ್ಯಾಂಡ್ ಖರೀದಿ ಹಗರಣ ನಡೆದಿದೆ. ಈ ಹಗರಣದ ಮಧ್ಯವರ್ತಿಯನ್ನು ಯುಪಿಎ ಸರ್ಕಾರ ರಕ್ಷಿಸಿತ್ತು. ಆದರೆ ಈ ಚಾಯ್ ವಾಲಾ ಮಧ್ಯವರ್ತಿ ಕ್ರಿಶ್ಚಿಯನ್ ಮಿಶೆಲ್ ನನ್ನು ದೇಶಕ್ಕೆ ತಂದಿದ್ದಾನೆ. ಆ ಶಕ್ತಿಯನ್ನು ನನಗೆ ದೇಶದ ಜನರು ಕೊಟ್ಟಿದ್ದಾರೆ ಎಂದರು.

ಈ ಮಧ್ಯವರ್ತಿ ಎಲ್ಲಾ ರಹಸ್ಯ ಮತ್ತು ಲಂಚದ ಕುರಿತ ಮಾಹಿತಿಯನ್ನು ಹೊಂದಿದ್ದಾನೆ. ನೋಡುವ ಮುಂದೇನಾಗುತ್ತೆ.... ಯಾಕೆಂದರೆ ಯಾವ ರಹಸ್ಯವೂ ಯಾವತ್ತೂ ರಹಸ್ಯವಾಗಿಯೇ ಉಳಿಯೋದಿಲ್ಲ ಎಂದು ಪ್ರಧಾನಿ ಮೋದಿ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಟಾಂಗ್ ನೀಡಿದರು.

ಹಳೆ ಪ್ರಕರಣಗಳನ್ನು ಕೆದಕುತ್ತಿದ್ದಂತೆಯೇ ತಾಯಿ ಮಗ ಕೋರ್ಟ್ ಗೆ ಹೋಗಿದ್ದರು. ಈಗ ನೋಡುತ್ತೇನೆ ಹೇಗೆ ಬಚಾವ್ ಆಗುತ್ತಾರೆ ಅಂತ. ತಾವು ಮಾಡಿದ್ದೇ ಫೈನಲ್ ಎಂದು ಭಾವಿಸಿದ್ದಾರೆ. ಪ್ರತಿಯೊಂದು ಹಳೆಯ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.

'ಯುಪಿಎ ಅವಧಿಯ 3600 ಕೋಟಿ ರುಪಾಯಿ ಮೊತ್ತದ ಆಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದ ಶಂಕಿತ ಮಧ್ಯವರ್ತಿ ಕ್ರಿಶ್ಚಿಯನ್‌ ಮೈಕಲ್ ಅವರನ್ನು ಯುಎಇ ಭಾರತಕ್ಕೆ ಗಡಿಪಾರು ಮಾಡಿದ್ದು, ಸಿಬಿಐ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಸಂಬಂಧಿಸಿದ್ದು...
Posted by: LSB | Source: PTI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Narendra Modi, Congress, Agusta Middleman, ನರೇಂದ್ರ ಮೋದಿ, ಕಾಂಗ್ರೆಸ್, ಆಗಸ್ಟಾ ಮಧ್ಯವರ್ತಿ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS