Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Kanimozhi

ತಮಿಳುನಾಡು: ಡಿಎಂಕೆ ಮುಖಂಡೆ ಕನ್ನಿಮೋಳಿಯ ನಿವಾಸದ ಮೇಲೆ ಐಟಿ ದಾಳಿ

ನಿಮ್ಮ 'ಒಂದು ವೋಟ್'ನಿಂದ ಪಾಕ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಸಾಧ್ಯವಾಯಿತು: ಪ್ರಧಾನಿ ಮೋದಿ

Shatrughan Sinha

ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಮಾಜವಾದಿ ಪಕ್ಷ ಸೇರ್ಪಡೆ, ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧೆ

SC takes note of EC action against politicians who violated poll code, says no further order needed

ಚುನಾವಣಾ ಆಯೋಗ ಎಚ್ಚೆತ್ತುಕೊಂಡಿದೆ: ಸದ್ಯಕ್ಕೆ ಯಾವುದೇ ಆದೇಶ ಬೇಕಿಲ್ಲ ಎಂದ ಸುಪ್ರೀಂ ಕೋರ್ಟ್!

By poll for Chincholi Assembly constituency to be held on May 19

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ, ಮೇ 19ಕ್ಕೆ ಮತದಾನ

casual photo

ಬಿಜೆಪಿ ಏಜೆಂಟ್ ರೀತಿಯಲ್ಲಿ ಐಟಿ ಇಲಾಖೆ ವರ್ತನೆ, ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪತ್ರ

Priyanka ready to contest from Varanasi: Vadra

ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಪ್ರಿಯಾಂಕಾ ಸಿದ್ಧ: ರಾಬರ್ಟ್ ವಾದ್ರಾ

Nisvartha foundation offers scholarship for 2nd pu completed students terms and conditions apply

ದ್ವಿತೀಯ ಪಿಯುನಲ್ಲಿ ಉತ್ತಮ ಅಂಕ ಗಳಿಸಿದವರಿಗೆ ನಿಸ್ವಾರ್ಥ ಫೌಂಡೇಶನ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Actor Darshan

ಹಸು ಕರು ಹಾಕಿದಾಗ ಏನು ಆಹಾರ ಕೊಡಬೇಕು ಹೇಳಲಿ,ಒಂದು ಲೋಟ ಹಾಲು ಕರೆದು ತೋರಿಸಲಿ- ಸಿಎಂ,ನಿಖಿಲ್ ಗೆ ದರ್ಶನ್ ಸವಾಲು

Another IT Raid in Hassan, Mandya

ಹಾಸನ, ಮಂಡ್ಯದಲ್ಲಿ ಮತ್ತೆ ಐಟಿ ದಾಳಿ, ಜೆಡಿಎಸ್ ನಾಯಕರಿಗೆ ಬ್ಯಾಕ್ ಟು ಬ್ಯಾಕ್ ಶಾಕ್!

Karnataka: amit shah offers prayers at siddaganga mutt: conducts road show

ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ

first phase poll in karnataka: Last day For Public campaign

ಲೋಕಾ ಸಮರ: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ, 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರ ಇಂದು ಅಂತ್ಯ

Casual Photo

ತಮಿಳುನಾಡು:ಐಟಿ, ಚುನಾವಣಾ ಆಯೋಗದ ದಾಳಿಯಲ್ಲಿ 134.41 ಕೋಟಿ ನಗದು ವಶ

ಮುಖಪುಟ >> ರಾಷ್ಟ್ರೀಯ

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಜನ್ಮದಿನ: ಕೊಡಗಿನ ವೀರನಿಗೆ ಕೊಡವ ಭಾಷೆಯಲ್ಲೇ ಶುಭ ಕೋರಿದ ರಾಷ್ಟ್ರಪತಿ

President Kovind pays tribute to K M Cariappa in kodava language

ಕೊಡಗಿನ ವೀರನಿಗೆ ಕೊಡವ ಭಾಷೆಯಲ್ಲೇ ಶುಭ ಕೋರಿದ ರಾಷ್ಟ್ರಪತಿ!

ನವದೆಹಲಿ: ಇಂದು, ಭಾರತ ಸೇನಾ ಇತಿಹಾಸದ ಏಕೈಕ ಮಹಾ ದಂಡನಾಯಕ, ಕೊಡಗಿನ ವೀರ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ 120 ನೇ ಜನ್ಮದಿನ. 

ಕೊಡಾಗಿನ ವೀರ ಯೋಧ ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರ ಸೇನಾನಿಯನ್ನು ಸ್ಮರಿಸಿದ್ದು,  ಕೊಡವ ಭಾಷೆಯಲ್ಲೇ ಟ್ವೀಟ್ ಮಾಡಿದ್ದಾರೆ. ಕೊಡವ ತಕ್‌, ಕನ್ನಡ ಭಾಷೆಗಳಲ್ಲಿ ರಾಮನಥ್ ಕೋವಿಂದ್ ಅವರು ಮಾಡಿರುವ ಟ್ವೀಟ್ ಎಲ್ಲರ ಮನಗೆಲ್ಲುತ್ತಿದೆ. 

ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರಿಯಪ್ಪನವರ ಜನ್ಮದಿನದ ಸ್ಮರಣೆ. ಕರ್ನಾಟಕದ ಕೊಡಗಿನ ಹಿರಿಮೆಯ ಪುತ್ರ ಹಾಗೂ ಅದಕ್ಕೂ ಮಿಗಿಲಾಗಿ ಭಾರತದ ಮಹಾನ್ ಪುತ್ರರಾದ ಫೀಲ್ಡ್ ಮಾರ್ಷಲ್ ಕೆ ಎಂ ಕಾರಿಯಪ್ಪನವರು ನಮ್ಮ ಅತ್ತ್ಯುತ್ತಮ ಸೇನಾ ದಂಡನಾಯಕರಲ್ಲಿ ಒಬ್ಬರು ಹಾಗೂ ಅತ್ಯಂತ ನೆಚ್ಚಿನ ರಾಷ್ಟ್ರ ನಾಯಕರಾಗಿ ಉಳಿದಿರುತ್ತಾರೆ ಎಂದು ರಮಾನಾಥ್ ಕೋವಿಂದ್  ಟ್ವೀಟ್ ನಲ್ಲಿ ಹೇಳಿದ್ದಾರೆ. 

ಸೇನಾ ಇತಿಹಾಸದ ಏಕೈಕ ಮಹಾ ದಂಡನಾಯಕ, ಯೋಧರ ನಾಡಿನ  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪಅವರ ಜನ್ಮ ದಿನಾಚರಣೆಯನ್ನು ಕೊಡಗಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಮಡಿಕೇರಿ ನಗರದ ಮುಖ್ಯ ದ್ವಾರದಲ್ಲಿರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಅಪ್ರತಿಮ ವೀರ ಸೇನಾನಿಯನ್ನ ಸ್ಮರಿಸಲಾಗಿದೆ.
Posted by: SBV | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : President Kovind, K M Cariappa, kodava language, ರಾಷ್ಟ್ರಪತಿ ಕೋವಿಂದ್, ಕೆಎಂ ಕಾರ್ಯಪ್ಪ, ಕೊಡವ ಭಾಷೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS