ಕಾಂಗ್ರೆಸ್ ಪಕ್ಷದ ಆರನೇ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಶನಿವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ನಿರ್ಗಮಿತ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಿಯಾಂಕಾಗಾಂಧಿ, ರಾಬರ್ಟ್ ವಾದ್ರಾ ಸೇರಿದಂತೆ ವಿವಿಧ ರಾಜ್ಯಗಳ ಕಾಂಗ್ರೆಸ್ ಸಿಎಂಗಳು, ಹಾಗೂ ಪಿಸಿಸಿ ಅಧ್ಯಕ್ಷರು ಭಾಗಿಯಾಗಿದ್ದರು.