Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Congress Leads In 3 States, TRS Gold In Telangana

ಪಂಚ ರಾಜ್ಯ ಚುನಾವಣೆ: 3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ, ತೆಲಂಗಾಣದಲ್ಲಿ ಗದ್ದುಗೆಯತ್ತ ಟಿಆರ್ ಎಸ್

PM Modi

ಚಳಿಗಾಲ ಅಧಿವೇಶನ: ಜನಹಿತಕ್ಕಾಗಿ ವಿಪಕ್ಷಗಳು ಸಮಯ ವ್ಯಯಿಸಲಿವೆ ಎಂಬ ವಿಶ್ವಾಸ- ಪ್ರಧಾನಿ ಮೋದಿ

Virat Kohli, Anushka Sharma, Prithvi Shaw

ಅಡಿಲೇಡ್ ಟೆಸ್ಟ್ ಗೆಲುವಿನ ಸಂಭ್ರಮಾಚರಣೆಯಲ್ಲಿ ವಿರುಷ್ಕಾ-ಪೃಥ್ವಿ!

RBI

ಉಪ ಗವರ್ನರ್ ಎನ್.ಎಸ್. ವಿಶ್ವನಾಥನ್ ಆರ್ ಬಿಐ ಹಂಗಾಮಿ ಮುಖ್ಯಸ್ಥ?

Pratap Chandra Shetty

ವಿಧಾನಪರಿಷತ್ ಸಭಾಪತಿಯಾಗಿ ಕಾಂಗ್ರೆಸ್ ಪ್ರತಾಪ್‍ಚಂದ್ರ ಶೆಟ್ಟಿ ಅವಿರೋಧ ಆಯ್ಕೆ

RBI

ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗ

Assembly Elections 2018 Effects; Sensex down by over 500 points

ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತ

Gauri Lankesh,

ಗೌರಿ, ಎಂಎಂ ಕಲ್ಬರ್ಗಿ ಕೊಲೆಗಳಿಗೆ ನಂಟಿದೆ: ಸುಪ್ರೀಂಗೆ ಕರ್ನಾಟಕ ಪೊಲೀಸರ ಮಾಹಿತಿ

Rupee Slips Below 72-Mark After RBI Governor Urjit Patel

ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!

‘Bichhugathii  is more or less my debut’

'ಬಿಚ್ಚುಗತ್ತಿ' ಹೆಚ್ಚುಕಡಿಮೆ ನನ್ನ ಚೊಚ್ಚಲ ಚಿತ್ರವಾಗಲಿದೆ: ರಾಜವರ್ಧನ್

Surjit Bhalla

ಸುರ್ಜಿತ್ ಭಲ್ಲಾ ರಾಜೀನಾಮೆ ಅಂಗೀಕರಿಸಿದ ಪ್ರಧಾನ ಮಂತ್ರಿಗಳ ಕಚೇರಿ

Surjit Bhalla

ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿಗೆ ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ ರಾಜೀನಾಮೆ

PM Modi gets special place on fan’s wedding invite

ಮದುವೆ ಸಮಾರಂಭದಲ್ಲಿ ಮೋದಿ: ಲಗ್ನ ಪತ್ರಿಕೆಯಲ್ಲಿ ಮೋದಿ ಫೋಟೋ ಮುದ್ರಿಸಿ ಅಭಿಮಾನ ಮೆರೆದ ಜೋಡಿ!

ಮುಖಪುಟ >> ರಾಜಕೀಯ

ಮೋದಿ ಸ್ವಂತ ದುಡ್ಡಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆಯೇ?: ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಂತ ದುಡ್ಡಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ.

ಇಂದು ಮಡಿಕೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ದುಡ್ಡಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹಾಗಾದರೆ ಪ್ರಧಾನಿ ಮೋದಿ ಯಾರ ದುಡ್ಡಲ್ಲಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ?, ಅವರು ಸ್ವಂತ ಹಣದಲ್ಲಿ ವಿಮಾನದಲ್ಲಿ ಓಡಾಡುತ್ತಾರಾ? ಎಂದು ಪ್ರಶ್ನಿಸಿದರು.

ಸರ್ಕಾರ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣದಲ್ಲಿಯೇ ಕಾರ್ಯಕ್ರಮಗಳು ನಡೆಯುತ್ತದೆ. ಅದು ಕೇಂದ್ರ ಸರ್ಕಾರ ಕೂಡಾ ಮಾಡುತ್ತದೆ. ನಾವು ಸಹ ಸರ್ಕಾರಿ ಕಾರ್ಯಕ್ರಮಕ್ಕೆ ಓಡಾಟ ಮಾಡ್ತೇವೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ನಂತರ ಮುಂಬರುವ ವಿಧಾನಸಭೆ ಚುನಾವಣೆ ಬಿಜೆಪಿ ಸೋಲುವ ಭೀತಿ ಇದೆ. ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ತಂತ್ರ, ರಣತಂತ್ರ ಯಾವುದೂ ನಡೆಯಲ್ಲ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಇದೇ ವೇಳೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ದೇವೇಗೌಡರ ಆಟ ಏನೂ ನಡೆಯಲ್ಲ. ದೇವೇಗೌಡರನ್ನು ನಾನು ಬಹಳ ವರ್ಷದಿಂದ ನೋಡಿದ್ದೇನೆ. ಗೌಡರ ಜತೆಗಿದ್ದು ನೋಡಿದ್ದೇನೆ, ವಿಪಕ್ಷದಲ್ಲಿದ್ದೂ ನೋಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂದರು.
Posted by: LSB | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Narendra Modi, travelling overseas, Siddaramaiah, ನರೇಂದ್ರ ಮೋದಿ, ವಿದೇಶ ಪ್ರವಾಸ, ಸಿದ್ದರಾಮಯ್ಯ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS