Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Ayodhya case: Supreme Court fixes January 29 as the next date of hearing

ಅಯೋಧ್ಯೆ ವಿಚಾರ: ಅರ್ಜಿ ವಿಚಾರಣೆ ಜ.29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

Bharat Bandh: Loss of Rs.28,000 crore, says FKCCI as strike hits India

ಭಾರತ್ ಬಂದ್; ದೇಶದ ಬೊಕ್ಕಸಕ್ಕೆ 28 ಸಾವಿರ ಕೋಟಿ, ರಾಜ್ಯದ ಬೊಕ್ಕಸಕ್ಕೆ 1100 ಕೋಟಿ ರೂ ನಷ್ಟ

H.D Devegowda

ಜೆಡಿಎಸ್ ಪಕ್ಷವನ್ನು ಬಲಗೊಳಿಸಿ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನನ್ನ ಗುರಿ: ಎಚ್ ಡಿ ದೇವೇಗೌಡ

Women Dead after Drinking Tank Water, Narrow miss of

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!

Representational image

ಫೆಬ್ರವರಿ 1ರ ಮಧ್ಯಂತರ ಬಜೆಟ್: ಸರ್ಕಾರದಿಂದ ಆದಾಯ ತೆರಿಗೆ ವಿನಾಯ್ತಿ ನಿರೀಕ್ಷೆ

Yadgiri Poisoned Drinking Water Tragedy: CM Kumaraswamy Assures strict Action Against Culprits

ಯಾದಗಿರಿ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ: ತನಿಖೆಗೆ ಸಿಎಂ ಕುಮಾರಸ್ವಾಮಿ ಆದೇಶ, ಸಂತ್ರಸ್ಥರಿಗೆ ಉಚಿತ ಚಿಕಿತ್ಸೆ

MLA Dr Sudhakar

ಬೇರೆ ಹುದ್ದೆ ಬೇಡ, ಮುಂದೆ ಏನು ಮಾಡಬೇಕೋ ತೀರ್ಮಾನ ಮಾಡುತ್ತೇನೆ: ಶಾಸಕ ಸುಧಾಕರ್

NTR Kathanayakudu full HD movie leaked by TamilRockers hours after release

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಎನ್ ಟಿಆರ್ ಕಥಾನಾಯಕುಡು ಹೆಚ್ ಡಿ ವರ್ಷನ್ ಲೀಕ್!

Prakash Rai

ನಾನು ಕೇವಲ ನಟ ಮಾತ್ರನಲ್ಲ, ಬೆಂಗಳೂರಿಗರಿಗೆ ನಾನು ಚೆನ್ನಾಗಿ ಗೊತ್ತಿದೆ: ಪ್ರಕಾಶ್ ರೈ

H.D Kumaraswamy

ನಿಗಮ-ಮಂಡಳಿಗೆ ನೇಮಕಾತಿ: 4 ಶಾಸಕರಿಗೆ 'ಕುಮಾರ' ಕೃಪೆ; ಕೆ. ಸುಧಾಕರ್ ರೆಡ್ಡಿಗಿಲ್ಲ ಅಧ್ಯಕ್ಷ 'ಭಾಗ್ಯ'

Former Mandya MP And Congress Social Media Chief Ramya

ದುಬೈನಲ್ಲಿ ರಮ್ಯಾ ಪ್ರತ್ಯಕ್ಷ; ಟ್ರಿಪ್ ಫೋಟೋ ವೈರಲ್

Darshan

ಮಕರ ಸಂಕ್ರಾಂತಿಗೆ ಯಜಮಾನ ಚಿತ್ರದ 'ಇಂಟ್ರೊ ಗೀತೆ ' ಬಿಡುಗಡೆ

Vinay Rajkumar, LathaHegde

ಅನಂತು v/s ನುಸ್ರತ್ ಸ್ಕ್ರಿನ್ ಸಂಖ್ಯೆಯಲ್ಲಿ ಹೆಚ್ಚಳ: ಮಲ್ಟಿಪ್ಲೆಕ್ಸ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನ

ಮುಖಪುಟ >> ರಾಜಕೀಯ

ಐದು ವರ್ಷ ಉತ್ತಮ ಆಡಳಿತ ನೀಡಿದ್ದರು ಬಹುಮತ ಬಾರದಿದ್ದಕ್ಕೆ ಸಿದ್ದರಾಮಯ್ಯ ಕಣ್ಣೀರು!

Siddaramaiah

ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದರು ಕಾಂಗ್ರೆಸ್ ಗೆ ಬಹುಮತ ಬರಲಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಣೀರು ಹಾಕಿದ್ದಾರೆ ಎಂದು ವರದಿಯಾಗಿದೆ. 

ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಮಾತನಾಡಿದ್ದು ಈ ವೇಳೆ ಸಿಎಂ ಮಾತುಗಳನ್ನು ಕೇಳಿ ಎಂಎಲ್ ಸಿ ಧರ್ಮಸೇನಾ ಜತೆಗೆ ಕೆಲ ಶಾಸಕರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. 

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾನು ಎಷ್ಟೇಲ್ಲಾ ಪ್ರಯತ್ನ ಮಾಡಿದ್ದೇನೆ. ಕಾಲಿಗೆ ಚಕ್ರಕಟ್ಟಿಕೊಂಡು ರಾಜ್ಯವನ್ನೆಲ್ಲಾ ಸುತ್ತಿ ಪಕ್ಷವನ್ನು ಮತ್ತಷ್ಟು ಬಲಪಡಿಸಿದ್ದೆ, ಆದರೂ ಕೆಲ ನಾಯಕರು ನನ್ನ ಬಗ್ಗೆಯೇ ಕೆಟ್ಟದಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 

ಇನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಣ್ಣೀರು ಹಾಕಿದ್ದನ್ನು ರಾಮಲಿಂಗಾ ರೆಡ್ಡಿ ಅವರು ನಿರಾಕರಿಸಿದ್ದಾರೆ. 
Posted by: VS | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Karnataka Assembly Election, Siddaramaiah, Congress, Bengaluru, ಕರ್ನಾಟಕ ವಿಧಾನಸಭೆ ಚುನಾವಣೆ, ಸಿದ್ದರಾಮಯ್ಯ, ಕಾಂಗ್ರೆಸ್, ಬೆಂಗಳೂರು

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS