Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
Rahul Gandhi

ಕಾಂಗ್ರೆಸ್ ಹೀನಾಯ ಸೋಲು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜಿನಾಮೆ?

Narendra Modi and Amit Shah meets L K Advani

ಅಡ್ವಾಣಿ, ಜೋಷಿ ಭೇಟಿಯಾದ ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ

Kedar Jadhav

ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪರ ಕೇದಾರ್ ಜಾದವ್ ನಿರ್ಣಾಯಕ ಪಾತ್ರ!

ಸಂಗ್ರಹ ಚಿತ್ರ

ಮಂಡ್ಯದಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕೇರಳದ ನಾಲ್ವರು ದುರ್ಮರಣ

Ramya-Shilpa Ganesh

ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ಕಾಲೆಳೆದ ಶಿಲ್ಪಾ ಗಣೇಶ್!

In a first; Rashtriya Janata Dal fails to open its account in Bihar, Tejashwi Yadav

ಮೋದಿ ಸುನಾಮಿಗೆ ಆರ್ ಜೆಡಿ ತತ್ತರ: ಬಿಹಾರದಲ್ಲಿ ಇದೇ ಮೊದಲ ಬಾರಿ ಖಾತೆ ತೆರೆಯಲೂ ವಿಫಲ!

Amit Shah

ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅಮಿತ್ ಶಾ ಎಂಟ್ರಿ: ಅರುಣ್ ಜೈಟ್ಲಿ ಔಟ್?

Kiran Mazumdar Shah

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ

Sabarimala fails to help

ಬಿಜೆಪಿಗೆ ಆರ್ಶೀವಾದ ಮಾಡದ ಅಯ್ಯಪ್ಪಸ್ವಾಮಿ, ಕೇರಳದಲ್ಲಿ ಅರಳಲಿಲ್ಲ 'ಕಮಲ'

9 former Congress CMs bite the dust in Lok Sabha election 2019

ಲೋಕಸಭೆ ಚುನಾವಣೆ ಫಲಿತಾಂಶ: 9 ಕಾಂಗ್ರೆಸ್ ಮಾಜಿ ಸಿಎಂಗಳಿಗೆ ಸೋಲಿನ ರುಚಿ

Congress president Rahul Gandhi

ಅಮೇಥಿಯನ್ನು ಪ್ರೀತಿಯಿಂದ ನೋಡಿಕೊಳ್ಳಿ; ಸ್ಮೃತಿ ಇರಾನಿಯನ್ನು ಅಭಿನಂದಿಸಿ ರಾಹುಲ್ ಗಾಂಧಿ ಹೇಳಿದ್ದು ಹೀಗೆ!

B S Yedyurappa

ಕಾಂಗ್ರೆಸ್-ಜೆಡಿಎಸ್ ನಾಯಕರ ತೀರ್ಮಾನದ ಮೇಲೆ ರಾಜ್ಯ ರಾಜಕೀಯ ಭವಿಷ್ಯ ನಿಂತಿದೆ-ಬಿಎಸ್ ವೈ

ಮುಖಪುಟ >> ರಾಜಕೀಯ

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ: ಮತ್ತೆ ಮೈತ್ರಿ ಸರ್ಕಾರಕ್ಕೆ ಅತಂತ್ರದ ಭೀತಿ?

KPCC president Dinesh Gundu Rao addresses a meeting on the upcoming bypolls, at the KPCC office in Bengaluru on Thursday. The coalition government has started hectic preparations for the crucial bypolls

ಸಭೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಬೆಂಗಳೂರು/ಬೆಳಗಾವಿ: ಲೋಕಸಭೆ ಚುನಾವಣೆಗೆ ಮತದಾನ ಮುಗಿದ 48 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಮತ್ತೆ ಡೋಲಾಯಮಾನವಾಗುವ ಹಂತಕ್ಕೆ ಬಂದು ತಲುಪಿದೆ ಅದಕ್ಕೆ ಕಾರಣ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ.

ನಿನ್ನೆ ನಡೆದ ಹೊಸ ರಾಜಕೀಯ ಬೆಳವಣಿಗೆಯಲ್ಲಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಮತ್ತು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಜಾರಕಿಹೊಳಿ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕರು ರಾಜ್ಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.

ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಮೇಶ್ ಜಾರಕಿಹೊಳಿಯವರ ರಕ್ತದಲ್ಲಿ ಮತ್ತು ಡಿಎನ್ಎಯಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್ ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಬೇರೆ ನೋವಿನಿಂದ ಅವರು ಅಸಂತೋಷಗೊಂಡಿದ್ದಾರೆ. ಬೇರೆ ಯಾವ ನೋವು ಅವರಲ್ಲಿದೆ ಎಂದು ಅವರು ಹೇಳಿಲ್ಲ ಎಂದಾಗ ಅದೇನು ಎಂದು ಸುದ್ದಿಗಾರರು ಕೇಳಿದ್ದಕ್ಕೆ ಬೇರೆ ಪ್ರಶ್ನೆ ಕೇಳಿ ಎಂದರು.

ತಾವು ಏನೋ ಕಳೆದುಕೊಂಡಿದ್ದೇವೆ ಎಂಬ ನೋವು ರಮೇಶ್ ರನ್ನು ಕಾಡುತ್ತಿದೆ ಎಂದು ಅವರ ಸೋದರ ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೇರೆ ಶಾಸಕರ ಬೆಂಬಲದೊಂದಿಗೆ ತಾವು ರಾಜೀನಾಮೆ ನೀಡಲಿದ್ದು ಅವರಲ್ಲಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಸೇರಿದ್ದಾರೆ. ಕುಮಟಳ್ಳಿಯವರನ್ನು ಸಂಪರ್ಕಿಸಿದಾಗ ನಾನು ಕಾಂಗ್ರೆಸ್ ನಲ್ಲಿಯೇ ಇರುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ನಾನು ಕೆಲಸ ಮಾಡಿದ್ದು ಇಲ್ಲಸಲ್ಲದ ಊಹಾಪೋಹಗಳು, ವದಂತಿಗಳು ಹಬ್ಬಲು ಮಾಧ್ಯಮಗಳೇ ಕಾರಣ ಎಂದರು. ಇದು ರಮೇಶ್ ಜಾರಕಿಹೊಳಿಗೆ ಆಘಾತವನ್ನುಂಟುಮಾಡಿದೆ ಎನ್ನಬಹುದು.

Posted by: SUD | Source: Online Desk

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Ramesh Jarakiholi, Resign, Congress, JDS, Politics, ರಮೇಶ್ ಜಾರಕಿಹೊಳಿ, ರಾಜೀನಾಮೆ, ಕಾಂಗ್ರೆಸ್

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS