Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
12 CRPF personnel killed as blast rips through bus in Jammu and Kashmir

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಸಿಆರ್‏ಪಿಎಫ್ ಬಸ್ ಸ್ಫೋಟ, 18 ಯೋಧರು ಹುತಾತ್ಮ

Karnataka Assembly adjourned sine die

ಗದ್ದಲದ ನಡುವೆಯೇ ಹಲವು ವಿಧೇಯಕಗಳಿಗೆ ಅಂಗೀಕಾರ, ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

Khaleel Ahmed

ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯ: ಖಲೀಲ್, ಜಯದೇವ್ ನಡುವೆ ಯಾರಿಗೆ ಸ್ಥಾನ?

Three Rafale fighter planes of the French Air Force land in Bengaluru

ವೀಡಿಯೋ: ಏರ್ ಶೋ ಅಂಗವಾಗಿ ಬೆಂಗಳೂರಿಗೆ ರಾಫೆಲ್ ಯುದ್ಧ ವಿಮಾನ ಆಗಮನ!

Delhi vs Centre: Two-judge SC bench delivers split verdict, refers case to larger bench

ಕೇಜ್ರಿವಾಲ್ ಗೆ ಹಿನ್ನಡೆ, ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರ ಹೆಚ್ಚು ಎಂದ ಸುಪ್ರೀಂ!

Uttar Pradesh Deputy CM, ministers thank Mulayam for wishing to see Modi back as prime minister

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದ ಮುಲಾಯಂಗೆ ಯುಪಿ ಸಂಪುಟ ಧನ್ಯವಾದ

Anna Hazare

ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

Vijay Mallya

ನನ್ನಿಂದ ಹಣ ವಾಪಸ್ ಪಡೆಯುವಂತೆ ಪ್ರಧಾನಿ ಮೋದಿ ಏಕೆ ಬ್ಯಾಂಕುಗಳಿಗೆ ಹೇಳುತ್ತಿಲ್ಲ: ವಿಜಯ್ ಮಲ್ಯ ಪ್ರಶ್ನೆ

Representational image

ಬೆಳಗಾವಿ: ಕಟ್ಟಡದಿಂದ ಹಾರಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಕೂಡಿಬಂದ ಕಂಕಣ:, ಪ್ರೇಮಿಗಳ ದಿನದಂದೇ ಸಂಬಂಧಿ ಜತೆ ಹಸೆಮಣೆ ಏರಿದ 'ಅಗ್ನಿಸಾಕ್ಷಿ' ಸಿದ್ದಾರ್ಥ

Student rape and killed who is disappearance from past 10 days at Mdikeri

ಮಡಿಕೇರಿ: ವಿದ್ಯಾರ್ಥಿನಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಅವಮಾನದ ಸೇಡು ತೀರಿಸಿಕೊಳ್ಳಲು ಅತ್ಯಾಚಾರ ನಡೆಸಿ ಕೊಂದರು!

Pendal collapses at Dharmasthala Mahamastakabhisheka program

ಧರ್ಮಸ್ಥಳ ಮಹಾಮಸ್ತಕಾಭಿಷೇಕ: ಪಂಚಮಹಾವೈಭವ ವೇದಿಕೆ ಚಪ್ಪರ ಕುಸಿದು ಅವಘಡ

Congress has virtually ruled out alliance with AAP, says Kejriwal

ಕಾಂಗ್ರೆಸ್ ವಾಸ್ತವಿಕವಾಗಿ ಆಪ್ ಜತೆ ಮೈತ್ರಿ ಕೈಬಿಟ್ಟಿದೆ: ಕೇಜ್ರಿವಾಲ್

ಮುಖಪುಟ >> ರಾಜಕೀಯ

ಪಟ್ಟಭದ್ರ ಹಿತಾಸಕ್ತಿಗಳಿಂದ ಸಾಮಾಜಿಕ , ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ವಿಳಂಬ

vidanasowda

ವಿಧಾನಸೌಧ

ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ  ಕೈಗೊಂಡಿದ್ದ  ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿ ಇನ್ನೂ ಬಿಡುಗಡೆಯಾಗದಿರಲು ಪಟ್ಟಭದ್ರ ಹಿತಾಸಕ್ತಿಯೇ  ಪ್ರಮುಖ ಕಾರಣ ಎಂದು ವಿಧಾನಪರಿಷತ್ತಿನ ಆಡಳಿತಾರೂಢ ಪಕ್ಷದ ಕೆಲ ಸದಸ್ಯರು ಆರೋಪಿಸಿದ್ದಾರೆ.

ಈ ಮಧ್ಯೆ , ಬಜೆಟ್ ಅಧಿವೇಶನ ಮುಗಿಯುವುದರೊಳಗೆ  ವರದಿ ಬಿಡುಗಡೆ ಮಾಡದಿದ್ದರೆ ಸದನದಲ್ಲಿ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಎಚ್ಚರಿಕೆ ನೀಡಿದೆ.

ಗಮನ ಸೆಳೆಯುವ ಸೂಚನೆಯಡಿ  ಸದಸ್ಯ ಕೆ. ಪಿ. ನಂಜುಂಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿಂದುಳಿದ ವರ್ಗಗಳ ಖಾತೆ ಸಚಿವ ಸಿ. ಪುಟ್ಟರಂಗಶೆಟ್ಟಿ, ಸರ್ವೆಯು ಮಾಹಿತಿಯನ್ನು ಸಂಗ್ರಹಿಸಿದ್ದು, ಮಾಹಿತಿ ವಿಶ್ಲೇಷಣೆ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತನ್ನ ವರದಿ ಪೂರ್ಣಗೊಳಿಸಿದ ಬಳಿಕ ವರದಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

 ಆದಾಗ್ಯೂ, ಸಚಿವರ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ವಿ.ಎಸ್. ಉಗ್ರಪ್ಪ, ಕೆ. ಸಿ. ಕೊಂಡಯ್ಯ ಹಾಗೂ ಕೆ. ಪಿ. ನಂಜುಂಡಿ ಆಕ್ಷೇಪ ವ್ಯಕ್ತಪಡಿಸಿದರು. 1350 ಜಾತಿಗಳನ್ನು ಸಮೀಕ್ಷೆ ನಡೆಸಲಾಗಿದೆ ಎಂಬ ಮಾಹಿತಿ ಇದೆ. ಆದರೆ, ಸರ್ಕಾರ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ಕೆ. ಪಿ. ನಂಜುಂಡಿ ಹೇಳಿದರು. ಕೂಡಲೇ ವರದಿ ಬಿಡುಗಡೆ ಮಾಡಬೇಕೆಂದು ಕೆ. ಸಿ. ಕೊಂಡಯ್ಯ ಸರ್ಕಾರವನ್ನು ಒತ್ತಾಯಿಸಿದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೊಟ್ಟಾ ಶ್ರೀನಿವಾಸ ಪೂಜಾರಿ ಮಾತನಾಡಿ,  ಸಮೀಕ್ಷಾ ವರದಿಯನ್ನು ಸರ್ಕಾರ ಬಿಡುಗಡೆ ಮಾಡದಿದ್ದರೆ, ಸದನದಲ್ಲಿ ಬಿಜೆಪಿ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

Posted by: ABN | Source: The New Indian Express

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Politics, legislative council, Socio, Economic, Census , ರಾಜಕೀಯ, ವಿಧಾನಪರಿಷತ್, ಸಾಮಾಜಿಕ, ಆರ್ಥಿಕ, ಸಮೀಕ್ಷೆ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS