Advertisement
ಹೆಚ್ಚು ಓದಿದ್ದು
ಪ್ರಮುಖ ಸುದ್ದಿ
PM Narendra Modi

ಭಾರತವನ್ನು ದುರ್ಬಲಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದ್ದರೆ ಅದನ್ನು ಮರೆತುಬಿಡಲಿ: ಪ್ರಧಾನಿ ಮೋದಿ ಎಚ್ಚರಿಕೆ

Rajnath Singh

ಹುತಾತ್ಮ ಯೋಧರ ಶವಪೆಟ್ಟಿಗೆಗೆ ಹೆಗಲು ಕೊಟ್ಟ ಗೃಹ ಸಚಿವ ರಾಜನಾಥ್ ಸಿಂಗ್ ,ಡಿಜಿಪಿ ದಿಲ್ಬಾಗ್ ಸಿಂಗ್

CM H D Kumaraswamy

ಯೋಧ ಗುರು ಕುಟುಂಬಕ್ಕೆ ಗಣ್ಯರ ಸಂತಾಪ: ಪರಿಹಾರ ಶೀಘ್ರ ಒದಗಿಸಲು ಮುಖ್ಯಮಂತ್ರಿ ಸೂಚನೆ

Hina Jaiswal

ದೇಶದ ಮೊದಲ ಮಹಿಳಾ ವೈಮಾನಿಕ ಇಂಜಿನಿಯರ್ ಹಿನಾ ಜೈಸ್ವಾಲ್, ಇತಿಹಾಸ ಸೃಷ್ಟಿ

Karnataka: Dissenting Cong MLAs meet Siddaramaiah

ಕಾಂಗ್ರೆಸ್ ಅತೃಪ್ತ ಶಾಸಕರಿಂದ ಸಿದ್ದರಾಮಯ್ಯ ಭೇಟಿ

MS Dhoni to have stand named after him at JSCA stadium?

ರಾಂಚಿ ಸ್ಟೇಡಿಯಂನ ಸೌತ್ ಸ್ಟ್ಯಾಂಡ್ ಗೆ ಧೋನಿ ಹೆಸರು

Scene at Vidhana Sabha after the session

ಏಳು ದಿನಗಳ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕಲಾಪ ನಡೆದದ್ದು ಕೇವಲ 15 ಗಂಟೆಗಳು!

Saina Nehwal, Parupalli Kashyap enter Senior Badminton Nationals semi-finals

ಬ್ಯಾಡ್ಮಿಂಟನ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌: ಸೆಮಿ ಫೈನಲ್ ತಲುಪಿದ ಸೈನಾ, ಕಶ್ಯಪ್‌, ವರ್ಮಾ

Prostitution racket busted in Mysuru, Six woman rescued

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ, ಮೈಸೂರಿನಲ್ಲಿ 6 ಮಹಿಳೆಯರ ರಕ್ಷಣೆ

Siddaramaiah

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಒಕ್ಕಲಿಗರ ಮುಂದೆ ಮಂಡಿಯೂರಬೇಕು ಸಿದ್ದರಾಮಯ್ಯ?

Pulwama terror attack: MP Goverment announces 1 cr, UP government announces Rs 25 lakh ex-gratia to martyred family

ಉಗ್ರ ದಾಳಿ: ಹುತಾತ್ಮ ಯೋಧರಿಗೆ ಮಧ್ಯ ಪ್ರದೇಶದಿಂದ 1 ಕೋಟಿ, ಉ.ಪ್ರದೇಶದಿಂದ 25 ಲಕ್ಷ ಪರಿಹಾರ ಘೋಷಣೆ

Barman in inside picture

ಬೆಂಗಳೂರು: 13ನೇ ಮಹಡಿಯಿಂದ ಕೆಳಗೆ ಹಾರಿ ಟೆಕ್ಕಿ ಆತ್ಮಹತ್ಯೆ

Representational  image

ಮಂಗಳೂರಿನಿಂದ ಬೆಂಗಳೂರಿಗೆ ಮತ್ತೊಂದು ರಾತ್ರಿ ಸಂಚಾರ ಎಕ್ಸ್ ಪ್ರೆಸ್ ರೈಲು

ಮುಖಪುಟ >> ಕ್ರೀಡೆ

ವಿಶ್ವ ಜೂನಿಯರ್ ಅಥ್ಲೆಟಿಕ್ಸ್: ಚಿನ್ನ ಗೆದ್ದು ದಾಖಲೆ ಬರೆದ ಭಾರತದ ಅಥ್ಲೀಟ್ ಹಿಮ ದಾಸ್

ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್
Hima Das scripts history, becomes first Indian woman to win gold in World Junior Athletics

ಚಿನ್ನ ಗೆದ್ದ ಹಿಮದಾಸ್ (ಸಂಗ್ರಹ ಚಿತ್ರ)

ಟಂಪೆರೆ: ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ದಾಖಲೆ ನಿರ್ಮಾಣ ಮಾಡಿದ್ದು, ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಂಡರ್ 20 ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಹಿಮದಾಸ್ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಗೈದಿದ್ದಾರೆ. 18 ವರ್ಷದ ಹಿಮದಾಸ್ 400 ಮೀಟರ್ ಓಟವನ್ನು ಕೇವಲ 51.46 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸುವ ಮೂಲಕ ಅಗ್ರಸ್ಥಾನಗಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಆ ಮೂಲಕ ಹಿಮದಾಸ್ ಜೂನಿಯರ್ ಅಥ್ಲೆಟಿಕ್ಸ್ ಚಿನ್ನ ಗೆದ್ದ ನೀರಜ್ ಚೋಪ್ರಾ ಪಟ್ಟಿಗೆ ಸೇರಿದ್ದಾರೆ. ನೀರಜ್ ಚೋಪ್ರಾ 2016ರಲ್ಲಿ ಪೋಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ಭಾರತದ ಪರ ಚಿನ್ನ ಗೆದಿದ್ದರು. ಇದಕ್ಕೂ ಮುನ್ನ ಸೀಮಾ ಪುನಿಯಾ ಅವರು 2002ರಲ್ಲಿ ಡಿಸ್ಕಸ್ ಥ್ರೋ ವಿಭಾಗದಲ್ಲಿ ಕಂಚಿನ ಪದಕ ಗೆದಿದ್ದರು. ಇದು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಭಾರತದ ಪರ ದಾಖಲಾದ ಮೊದಲ ಪದಕವಾಗಿದೆ. ಇದಾದ ಬಳಿಕ ನವಜೀತ್ ಕೌರ್ ಧಿಲ್ಲಾನ್ ಡಿಸ್ಕಸ್ ಥ್ರೋ ವಿಭಾಗದಲ್ಲಿ 2014ರಲ್ಲಿ ಕಂಚಿನ ಪಂದಕ ಗೆದಿದ್ದರು.
Posted by: SVN | Source: PTI

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ?
ಕನ್ನಡ ಮ್ಯಾಟ್ರಿಮೋನಿಯಲ್ಲಿ -
ಉಚಿತ ನೋಂದಣಿ!

Topics : Tampere, Sports, World Junior Athletics, India, Hima Das, gold, ಟಂಪೆರೆ, ಕ್ರೀಡೆ, ವಿಶ್ವ ಜೂನಿಯರ್ ಅಥ್ಲೆಟಿಕ್ಸ್, ಭಾರತ, ಹಿಮದಾಸ್, ಚಿನ್ನ

Disclaimer: We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

ನಿಮ್ಮ ಅನಿಸಿಕೆ/ಅಭಿಪ್ರಾಯಗಳನ್ನು ಕನ್ನಡದಲ್ಲಿ ಟೈಪ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Advertisement
ಈ ವಿಭಾಗದ ಇತರ ಸುದ್ದಿ
Advertisement
Advertisement
Advertisement
Advertisement
Kannadaprabha.com App for Android Kannadaprabha.com App for IOS