Advertisement
ಕನ್ನಡಪ್ರಭ >> ವಿಷಯ

ಆರ್ ಬಿಐ

RBI

ಆರ್ ಬಿಐ ಮೀಸಲಿರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿ: ಅರವಿಂದ್ ಸುಬ್ರಹ್ಮಣಿಯನ್  Dec 14, 2018

ಆರ್ ಬಿಐ ಮೀಸಲಿರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್

ಪ್ರಧಾನಿ ನರೇಂದ್ರ ಮೋದಿ

ಕೇವಲ 24 ಗಂಟೆಗಳಲ್ಲಿ ಮೋದಿಗೆ 2 ಹಿನ್ನಡೆ, ಯಾರಿಗೆ ಆತಂಕ ಮೂಡಿಸುತ್ತಿದೆ ಪ್ರಧಾನಿಯ ಮುಂದಿನ ನಡೆ!?  Dec 12, 2018

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊನ್ನೆ ಕೇವಲ 24 ಗಂಟೆಗಳಲ್ಲಿ ಕಳೆದ ನಾಲ್ಕು 4 ವರ್ಷಗಳಲ್ಲೇ ಕಂಡಿರದ ಹಿನ್ನಡೆ ಉಂಟಾಗಿದ್ದು,

Jay narayan vyasa

ಆರ್ ಬಿಐ ನೂತನ ಗವರ್ನರ್ ಸಾಮರ್ಥ್ಯ ಪ್ರಶ್ನಿಸಿದ ಬಿಜೆಪಿ ನಾಯಕ!  Dec 12, 2018

ಭಾರತೀಯ ರಿಸರ್ವ್ ಬ್ಯಾಂಕಿನ ನೂತನ ಗವರ್ನರ್ ಆಗಿರುವ ಶಶಿಕಾಂತ್ ದಾಸ್ ಅವರ ಸಾಮರ್ಥ್ಯವನ್ನು ಬಿಜೆಪಿ ನಾಯಕ ಜಯ್ ನಾರಾಯಣ್ ವ್ಯಾಸ ಪ್ರಶ್ನಿಸಿದ್ದಾರೆ.

Will try to uphold RBI's autonomy, credibility, integrity: New Governor Shaktikanta Das

ಆರ್ ಬಿಐ ಸ್ವಾಯತ್ತತೆ, ವಿಶ್ವಾಸಾರ್ಹತೆ ಎತ್ತಿ ಹಿಡಿಯಲು ಯತ್ನಿಸುವೆ: ಶಕ್ತಿಕಾಂತ್‌ ದಾಸ್  Dec 12, 2018

ಭಾರತೀಯ ರಿಸರ್ವ್‌ ಬ್ಯಾಂಕ್(ಆರ್ ಬಿಐ)ನ ಸ್ವಾಯತ್ತತೆ, ವಿಶ್ವಾಸಾರ್ಹತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಆರ್ ಬಿಐ ನೂತನ ಗವರ್ನರ್‌....

Former finance secretary Shaktikanta Das appointed as new RBI governor

ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕ  Dec 11, 2018

ಉರ್ಜಿತ್ ಪಟೇಲ್ ಅವರು ವೈಯಕ್ತಿಕ ಕಾರಣಗಳಿಂದ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಕೇಂದ್ರ ...

RBI's institutional capabilities very strong; not dependent on any particular individual: Niti Aayog

ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗ  Dec 11, 2018

ಭಾರತೀಯ ರಿಸರ್ವ್ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ ಎಂದು ಮಂಗಳವಾರ ನೀತಿ ಆಯೋಗ ಹೇಳಿದೆ.

RBI

ಉಪ ಗವರ್ನರ್ ಎನ್.ಎಸ್. ವಿಶ್ವನಾಥನ್ ಆರ್ ಬಿಐ ಹಂಗಾಮಿ ಮುಖ್ಯಸ್ಥ?  Dec 11, 2018

ಆರ್ ಬಿಐ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ಆವ್ರ ಅನಿರೀಕ್ಷಿತ ರಾಜೀನಾಮೆ ಬಳಿಕ ರಿಸರ್ವ್ ಬ್ಯಾಂಕ್ ಹಿರಿಯ ಮುಖ್ಯಸ್ಥ ಎನ್.ಎಸ್.ವಿಶ್ವನಾಥನ್ ಅವರನ್ನು ಹಂಗಾಮಿ....

Rupee Slips Below 72-Mark After RBI Governor Urjit Patel's Shock Exit

ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!  Dec 11, 2018

ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಕುಸಿತಗೊಂಡಿದೆ.

Arunjaitly,  Urjit Patel

ಆತ್ಮ ಗೌರವ ಇದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ- ಪಿ. ಚಿದಂಬರಂ  Dec 10, 2018

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಉರ್ಜಿತ್ ಪಟೇಲ್ ರಾಜೀನಾಮೆ ಅನಿರೀಕ್ಷಿತವಲ್ಲ, ಆತ್ಮ ಗೌರವ ಹೊಂದಿದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

Modi-Urjit Patel

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ  Dec 10, 2018

ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು....

ಗೌರ್ನರ್ ಉರ್ಜಿತ್ ಪಟೇಲ್

ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ  Dec 10, 2018

ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.

RBI

ಆರ್ ಬಿಐ ಹಣಕಾಸು ನೀತಿ: ರೆಪೋ ರಿಸರ್ವ್ ರೆಪೋ ದರದಲ್ಲಿ ಬದಲಾವಣೆ ಇಲ್ಲ  Dec 05, 2018

ಆರ್ ಬಿಐ ತನ್ನ ಹಣಕಾಸು ನೀತಿಯ ಪ್ರಕಟಣೆ ಹೊರಡಿಸಿದ್ದು ಮಾರುಕಟ್ಟೆಯ ನಿರೀಕ್ಷಣೆಯಂತೆಯೇ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗಿದೆ

RBI

ಆರ್ ಬಿಐ-ಸರ್ಕಾರದ ನಡುವೆ ಮತ್ತೆ ಸಮರ: ಈ ಬಾರಿಯ ಕಾರಣವೇ ಬೇರೆ!  Dec 04, 2018

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಹಣಕಾಸು ಸಚಿವಾಲಯದ ನಡುವಿನ ಒಂದು ಸುತ್ತಿನ ತಿಕ್ಕಾಟ ಅಂತ್ಯವಾಗಿರುವ ಬೆನ್ನಲ್ಲೇ ಮತ್ತೊಂದು ಭಿನ್ನಾಭಿಪ್ರಾಯ ತಲೆದೋರಿದೆ.

Urijit Patel

ನೋಟು ನಿಷೇಧದಿಂದ ಆರ್ಥಿಕತೆಯಲ್ಲಿ ಅಸ್ಸ್ಥಿರತೆ: ಸಂಸದೀಯ ಸಮಿತಿ ಮುಂದೆ ಆರ್ ಬಿಐ ಗವರ್ನರ್ ಹೇಳಿಕೆ  Nov 27, 2018

ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮದಿಂದ ದೇಶದ ಆರ್ಥಿಕತೆ ಅಸ್ಥಿರವಾಗಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ

RBI Guv briefs parliamentary panel on note ban, NPA crisis

ನೋಟು ನಿಷೇಧ, ಎನ್ ಪಿಎ ಕುರಿತು ಸಂಸತ್ ಸಮಿತಿ ಎದುರು ಹಾಜರಾದ ಆರ್ ಬಿಐ ಗೌರ್ನರ್!  Nov 27, 2018

ನೋಟು ನಿಷೇಧ, ಎನ್ ಪಿಎ ಕುರಿತಂತೆ ವಿವರಣೆ ನೀಡಲು ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್, ಸಂಸತ್ ನ ಸಮಿತಿ ಎದುರು ನ.27 ರಂದು ಹಾಜರಾಗಿದ್ದಾರೆ.

RBI

ಹೆಚ್ಚುವರಿಯಾದ 1 ಟ್ರಿಲಿಯನ್ ಹಣವನ್ನು ಕೇಂದ್ರಕ್ಕೆ ವರ್ಗಾಯಿಸಲಿರುವ ಆರ್ ಬಿಐ?  Nov 26, 2018

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನಲ್ಲಿರುವ ಮೀಸಲು ಹಣದ ಪೈಕಿ ಹೆಚ್ಚುವರಿಯಾಗಿರುವ ಮೊತ್ತವನ್ನು ಕೇಂದ್ರ ಸರ್ಕಾರಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಆರ್ ಬಿ ಐ ವಿತ್ತ ನೀತಿ ಕೇಂದ್ರ ಸರಕಾರಕ್ಕೆ ಫಜೀತಿ!

ಆರ್ ಬಿ ಐ ವಿತ್ತ ನೀತಿ ಕೇಂದ್ರ ಸರಕಾರಕ್ಕೆ ಫಜೀತಿ!  Nov 22, 2018

ದೇಶದ ಎಲ್ಲಾ ಜನತೆಗೂ ಏಕ ಕಾಲದಲ್ಲಿ ಒಳಿತಾಗುವ ನಿರ್ಧಾರ ಮಾಡುವುದು ಸರಕಾರ ಯಾವುದೇ ಇರಲಿ ಭಾರತದಂತಹ ದೇಶದಲ್ಲಿ ಕಷ್ಟಸಾಧ್ಯ.

Finally RBI Meet Agrees To Address Centre's Call To Share Surplus

ಸರ್ಕಾರದ ಒತ್ತಡಕ್ಕೆ ಮಣಿದ ಊರ್ಜಿತ್ ಪಟೇಲ್, ಕೇಂದ್ರ-ಆರ್ ಬಿಐ ಗುದ್ದಾಟಕ್ಕೆ ಕೊನೆಗೂ ತೆರೆ  Nov 20, 2018

ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ ಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

Chidambaram

ಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ  Nov 18, 2018

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.

Representational image

ಹೆಚ್ಚುವರಿ ಹಣ ಪಡೆಯಲು ಆರ್ ಬಿಐ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದು?  Nov 17, 2018

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಹಣಕಾಸು ಸಚಿವಾಲಯದ ನಡುವಿನ ನಿಲುವಿನ ಮಧ್ಯೆ, 1934ರ ಆರ್ ಬಿಐ ಕಾಯ್ದೆಯನ್ನು ಸರ್ಕಾರ ಪರಿಗಣಿಸುವ ಸಾಧ್ಯತೆಯಿದೆ. ಇದುವರೆಗೆ ...

Page 1 of 2 (Total: 35 Records)

    

GoTo... Page


Advertisement
Advertisement