Advertisement
ಕನ್ನಡಪ್ರಭ >> ವಿಷಯ

ಇಸ್ಲಾಮಾಬಾದ್

Pakistan army sends a ‘message’ to Modi, test-fires Shaheen-II nuclear missile on day of his poll sweep

ಮೋದಿ ದಿಗ್ವಿಜಯದ ಬೆನ್ನಲ್ಲೇ ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ಮಾಡಿದ ಪಾಕ್, ಭಾರತ ಸರ್ಕಾರಕ್ಕೆ ಎಚ್ಚರಿಕೆ!  May 23, 2019

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ ಅತ್ತ ಪಾಕಿಸ್ತಾನ ತನ್ನ ಶಾಹೀನ್ 2 ಅಣ್ವಸ್ತ್ರ ಕ್ಷಿಪಣಿ ಪರೀಕ್ಷೆ ನಡೆಸಿ ಭಾರತದ ನೂತನ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

India is Going to be a tougher neighbourhood for us; Former Pakistan former minister on Modi's Election victory

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶ; ಮೋದಿ ಗೆಲುವಿನ ಕುರಿತು ಪಾಕ್ ಮಾಜಿ ಸಚಿವರ ಹೇಳಿಕೆ  May 23, 2019

ಭಾರತ ಇನ್ನು ನಮಗೆ ಮತ್ತಷ್ಟು ಕಠಿಣ ದೇಶವಾಗಲಿದೆ ಎಂದು ಪಾಕಿಸ್ತಾನದ ಮಾಜಿ ಸಚಿವರೊಬ್ಬರು ಮಾಡಿರುವ ಟ್ವೀಟ್ ವೈರಲ್ ಆಗುತ್ತಿದೆ.

Pakistan bans 11 terror groups associated with Hafiz Saeed's JUD and Masood Azhar's JEM

ಪಂಚತಾರಾ ಹೋಟೆಲ್ ಮೇಲೆ ದಾಳಿ ಬೆನ್ನಲ್ಲೇ, ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳ ನಿಷೇಧಿಸಿದ ಪಾಕಿಸ್ತಾನ  May 12, 2019

ತನ್ನ ಬುಡಕ್ಕೆ ಪೆಟ್ಟು ಬೀಳದ ಹೊರತು ಬುದ್ದಿ ಬರುವುದಿಲ್ಲ ಎಂಬ ಮಾತು ಪಾಕಿಸ್ತಾನ ವಿಚಾರದಲ್ಲಿ ಮತ್ತೆ ಸಾಬೀತಾಗಿದ್ದು, ಪಂಚತಾರಾ ಹೊಟೆಲ್ ದಾಳಿ ಬೆನ್ನಲ್ಲೇ ಇಮ್ರಾನ್ ಖಾನ್ ಸರ್ಕಾರ ಜೆಯುಡಿ, ಜೆಇಎಂ ಸೇರಿ 11 ಉಗ್ರ ಸಂಘಟನೆಗಳನ್ನು ನಿಷೇಧಿಸಿದೆ.

Imran Khan praises Tipu Sultan's unprecedented valour and courage

ಪುಣ್ಯ ಸ್ಮರಣೆ: ಟಿಪ್ಪು ಸುಲ್ತಾನ್ ಶೌರ್ಯವನ್ನು ಶ್ಲಾಘಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್  May 05, 2019

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತದ ದೊರೆ, ಮೈಸೂರು ಹುಲಿ ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿದ್ದಾರೆ.

Pakistan imposes travel ban on JeM chief Masood Azhar, issues order to freeze assets

ಉಗ್ರ ಮಸೂದ್ ಅಜರ್ ಮೇಲೆ ಪ್ರವಾಸ ನಿಷೇಧ ಹೇರಿದ ಪಾಕ್ ಸರ್ಕಾರ, ಆಸ್ತಿ-ಪಾಸ್ತಿ ಜಪ್ತಿಗೂ ಆದೇಶ!  May 03, 2019

ಪುಲ್ವಾಮ ಉಗ್ರ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ವಿವಿಧ ಉಗ್ರ ದಾಳಿಗಳ ರೂವಾರಿಯಾಗಿದ್ದ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಕೂಡ ಆತ ಮೇಲೆ ಗಂಭೀರ ಕ್ರಮ ಕೈಗೊಂಡಿದೆ.

Pakistan ready to take Indian journalists to Balakot

ಬಾಲಾಕೋಟ್ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರ ಆಹ್ವಾನಿಸಿದ ಪಾಕಿಸ್ತಾನ!  Apr 30, 2019

ಭಾರತೀಯ ವಾಯು ಸೇನೆ ನಡೆಸಿದ್ದ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರನ್ನು ಕರೆದುಕೊಂಡು ಹೋಗಲು ತಾನು ಸಿದ್ಧವಿರುವುದಾಗಿ ಪಾಕಿಸ್ತಾನ ಹೇಳಿದೆ.

Biryani blues: Wasim Akram slams Pakistan Cricket team's diet before World Cup

ಬಿರಿಯಾನಿ ಬಿಡೋವರೆಗೂ ಇವ್ರು 'ಉದ್ಧಾರ ಆಗಲ್ಲ': ಪಾಕ್ ಕ್ರಿಕೆಟಿಗರ ವಿರುದ್ದ ವಸೀಂ ಅಕ್ರಂ ತೀವ್ರ ಅಸಮಾಧಾನ  Apr 10, 2019

ಐಸಿಸಿ ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳ ಬಾಕಿ ಉಳಿದಿರುವಂತೆಯೇ ಪಾಕಿಸ್ತಾನ ಕ್ರಿಕೆಟಿಗರ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Will Not Accept Abrogation of Article 370 in Kashmir Under Any Circumstances, Says Pakistan

ಯಾವುದೇ ಕಾರಣಕ್ಕೂ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿದರೆ ಸಹಿಸುವುದಿಲ್ಲ: ಪಾಕಿಸ್ತಾನ  Apr 08, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಸಂವಿಧಾನದ 370ನೇ ವಿಧಿಯ ಸವಲತ್ತುಗಳನ್ನು ರದ್ದು ಮಾಡಿದರೆ ನಾವು ಅದನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನ ಹೇಳಿದೆ.

India tests A-SAT: Pakistan urges international community to condemn

ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಗೆ ಪಾಕಿಸ್ತಾನ ತೀವ್ರ ವಿರೋಧ, ವಿಶ್ವ ಸಮುದಾಯದ ಮೊರೆ!  Mar 28, 2019

ಭಾರತದ ಮಹತ್ವಾಕಾಂಕ್ಷಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಪರೀಕ್ಷೆಗೆ ಪಾಕಿಸ್ತಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಾಹ್ಯಾಕಾಶವನ್ನು ಮಿಲಿಟರೀಕರಣಗೊಳಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದೆ.

Pakistan Army says no F-16 used to shoot down Indian aircraft

ಭಾರತದ ಯುದ್ಧ ವಿಮಾನ ಹೊಡೆದುರುಳಿಸಲು ಎಫ್-16 ಬಳಸಿಲ್ಲ; ಉಲ್ಟಾ ಹೊಡೆದ ಪಾಕಿಸ್ತಾನ  Mar 26, 2019

ಭಾರತದ ವಿರುದ್ಧ ತಮ್ಮ ಎಫ್-16 ಯುದ್ಧ ವಿಮಾನ ಬಳಸಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ದೊಡ್ಡಣ್ಣ ಅಮೆರಿಕ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉಲ್ಟಾ ಹೊಡೆದಿರುವ ಪಾಕಿಸ್ತಾನ, ತಾನು ಭಾರತೀಯ ಯುದ್ಧ ವಿಮಾನ ಹೊಡೆದುರುಳಿಸಲು ಎಫ್ 16 ಬಳಕೆ ಮಾಡಿಲ್ಲ ಎಂದು ಉಲ್ಟಾ ಹೊಡೆದಿದೆ.

Pakistani MP calls Pulwama terror attack ‘Pakistan’s finest hour’, lauds PM Imran Khan

ಪುಲ್ವಾಮ ದಾಳಿ ಇಮ್ರಾನ್ ಖಾನ್ ಸರ್ಕಾರದ ಅತ್ಯುತ್ತಮ ನಡೆ: ಪಾಕಿಸ್ತಾನ ಸಂಸದನ ಹೇಳಿಕೆ ವೈರಲ್!  Mar 17, 2019

ನಾವು ಶಾಂತಿ ಪ್ರಿಯರು ಎಂದು ಹೇಳಿಕೊಳ್ಳುತ್ತಿದ್ದ ಪಾಕಿಸ್ತಾನ ಸರ್ಕಾರ ಮುಖವಾಡವನ್ನು ಅವರದೇ ದೇಶದ ಸಂಸದನೋರ್ವ ಬಟಾಬಯಲು ಮಾಡಿದ್ದು, ಪುಲ್ವಾಮ ಉಗ್ರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡವಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ.

All is Well, No Damage Done in Balakot Air Strike, Says JEM Chief Masood Azhar

'ಬಾಲಾಕೋಟ್ ನಲ್ಲಿ ಏನೂ ಆಗಿಲ್ಲ.. ದರ್‌ ನಂತಹವರು ಸಾಕಷ್ಟಿದ್ದಾರೆ, ಯಾವಾಗ ಬೇಕಾದ್ರೂ ಬರಬಹುದು'  Mar 16, 2019

ನಾನು ಸತ್ತಿಲ್ಲ ಬದುಕಿದ್ದೇನೆ.. ಅಂತೆಯೇ ನನಗೇನೂ ಆಗಿಲ್ಲ.. ನನ್ನ ಮೂತ್ರಪಿಂಡಗಳು ಆರೋಗ್ಯವಾಗಿವೆ.. ಬಿಲ್ಲುಬಾಣಗಳೊಂದಿಗೆ ಮೋದಿಯೊಂದಿಗೂ ಸ್ಪರ್ಧೆಗಿಳಿಯಬಲ್ಲೆ ಎಂದು ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಹೇಳಿದ್ದಾನೆ.

Is the Dalai Lama a terrorist? Twitterati slam Pakistan journalist who compared him to Masood Azhar

ಬೌದ್ಧಗುರು ದಲೈಲಾಮರನ್ನು ಉಗ್ರ ಎಂದು ಕರೆದು ಉಗಿಸಿಕೊಂಡ ಪಾಕ್ ಪತ್ರಕರ್ತ!  Mar 16, 2019

ಪುಲ್ವಾಮ ಉಗ್ರ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಸಂಸ್ಥಾಪಕ ಮಸೂಗ್ ಅಜರ್ ನನ್ನು ಬೆಂಬಲಿಸುವ ಭರದಲ್ಲಿ ಪಾಕಿಸ್ತಾನದ ಪತ್ರಕರ್ತನೋರ್ವ ಬೌದ್ಧಗುರು ದಲೈಲಾಮರನ್ನು ಉಗ್ರಗಾಮಿ ಎಂದು ಕರೆದು ಸಾಮಾಜಿಕ ಜಾಲತಾಣಗಳಲ್ಲಿ ಉಗಿಸಿಕೊಳ್ಳುತ್ತಿದ್ದಾನೆ.

Imran Khan says Pakistan will have better ties with India after polls

ಲೋಕಸಭಾ ಚುನಾವಣೆ ಬಳಿಕ ಭಾರತದೊಂದಿಗೆ ಪಾಕ್ ಉತ್ತಮ ಬಾಂಧವ್ಯ ಹೊಂದಲಿದೆ: ಇಮ್ರಾನ್ ಖಾನ್  Mar 15, 2019

ಲೋಕಸಭಾ ಚುನಾವಣೆ ಬಳಿಕ ಪಾಕಿಸ್ತಾನ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

200 militants Bodies shifted from Balakot to Khyber Pakhtunkhwa after IAF strike: US-based activist from Gilgit

ಬಾಲಾಕೋಟ್ ನಿಂದ ಖೈಬರ್ ಪಕ್ತುಂಕ್ವಾಗೆ 200ಕ್ಕೂ ಹೆಚ್ಚು ಉಗ್ರರ ಶವಗಳ ರವಾನೆ: ಗಿಲ್ಗಿಟ್ ನಲ್ಲಿರುವ ಅಮೆರಿಕ ಕಾರ್ಯಕರ್ತನ ಹೇಳಿಕೆ  Mar 13, 2019

ಬಾಲಾಕೋಟ್ ನಲ್ಲಿ ಭಾರತೀಯ ವಾಯುಸೇನೆ ನಡೆಸಿದ ವಾಯುದಾಳಿಯಲ್ಲಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಬಾಲಾಕೋಟ್ ಕ್ಯಾಂಪ್ ನಿಂದ ಶವಗಳನ್ನು ಖೈಬರ್ ಫಕ್ತುಂಕ್ವಾ ಪ್ರಾಂತ್ಯಕ್ಕೆ ರವಾನೆ ಮಾಡಲಾಗುತ್ತಿತ್ತು ಎಂದು ಗಿಲ್ಗಿಟ್ ನಲ್ಲಿರುವ ಅಮೆರಿಕ ಹೋರಾಟಗಾರರೊಬ್ಬರು ಹೇಳಿದ್ದಾರೆ.

Pakistan asks ICC to take notice of Team India wearing military caps

ಸೇನಾ ಕ್ಯಾಪ್ ಧರಿಸಿ ಆಟವಾಡಿದ ಭಾರತೀಯ ಕ್ರಿಕೆಟಿಗರು, ಬಿಸಿಸಿಐ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಪಿಸಿಬಿ  Mar 09, 2019

ಮೂರನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಆಟವಾಡಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದು, ಬಿಸಿಸಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಐಸಿಸಿಯನ್ನು ಒತ್ತಾಯಿಸಿದೆ.

Jaish Chief Masood Azhar's Brother, Son Taken Into Preventive Custody By Pakistan

ಭಾರತೀಯ ವಾಯುದಾಳಿ ಬೆನ್ನಲ್ಲೇ ಎಚ್ಚೆತ್ತ ಪಾಕ್: ಉಗ್ರ ಮಸೂದ್ ಅಜರ್ ಕುಟುಂಬ ವಶಕ್ಕೆ!  Mar 06, 2019

ಪುಲ್ವಾಮ ಉಗ್ರದಾಳಿ ಬೆನ್ನಲ್ಲೇ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿ ಬಳಿಕ ಇದೀಗ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ ಉಗ್ರ ಮಸೂದ್ ಅಜರ್ ಕುಟುಂಬಸ್ಥರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕ ಪಡೆದಿದೆ ಎಂದು ತಿಳಿದುಬಂದಿದೆ.

Not worthy of Nobel Peace Prize: Pakistan PM Imran Khan

ನೊಬೆಲ್ ಶಾಂತಿ ಪಡೆವ ಅರ್ಹತೆ ನನಗಿಲ್ಲ, ಕಾಶ್ಮೀರ ಸಮಸ್ಯೆ ಬಗೆಹರಿಸಿದವರಿಗೆ ಅದು ಸೂಕ್ತ: ಇಮ್ರಾನ್ ಖಾನ್  Mar 04, 2019

ಕಾಶ್ಮೀರಿಗಳ ಭಾವನೆಗೆ ತಕ್ಕಂತೆ ಕಾಶ್ಮೀರ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿದವರಿಗೆ ನೊಬೆಲ್ ಶಾಂತಿ ಪುರಸ್ಕಾರ ನೀಡಬೇಕು ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

Petition filed in Pakistan seeking Priyanka Chopra’s removal as UNICEF Goodwill Ambassador

ಪಿಒಕೆಯಲ್ಲಿ ಐಎಎಫ್ ಏರ್ ಸ್ಟ್ರೈಕ್; ನಟಿ ಪ್ರಿಯಾಂಕ ಛೋಪ್ರಾ ವಿರುದ್ಧ ಪಾಕಿಸ್ತಾನ ದೂರು  Mar 03, 2019

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ವಾಯುದಾಳಿಯನ್ನು ಪ್ರಶಂಸಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ವಿರುದ್ಧ ಪಾಕಿಸ್ತಾನ ದೂರು ದಾಖಲಿಸಿದೆ.

Balakot Air strikes: Pakistan to lodge UN complaint accusing India of ‘eco-terrorism’

ಉಗ್ರನೆಲೆಗಳಲ್ಲ, ಪ್ರಕೃತಿನಾಶವಾಗಿದೆ: ಭಾರತದ ವಿರುದ್ಧ ವಿಶ್ವಸಂಸ್ಥೆಯಲ್ಲಿ ಪಾಕ್ ನಿಂದ'ಇಕೋ ಟೆರರಿಸಂ' ದೂರು  Mar 01, 2019

ಭಾರತೀಯ ವಾಯುಸೇನೆ ಕಳೆದ ಫೆಬ್ರವರಿ 26ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ್ದ ವಾಯುದಾಳಿಯಲ್ಲಿ ಉಗ್ರನೆಲೆಗಳು ನಾಶವಾಗಿಲ್ಲ, ಬದಲಿಹೆ ಪ್ರಕೃತಿನಾಶವಾಗಿದೆ. ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ತಾವು ಇಕೋ ಟೆರರಿಸಮ್ ದೂರು ದಾಖಲಿಸುವುದಾಗಿ ಪಾಕಿಸ್ತಾನ ಹೇಳಿದೆ.

Page 1 of 2 (Total: 26 Records)

    

GoTo... Page


Advertisement
Advertisement