Advertisement
ಕನ್ನಡಪ್ರಭ >> ವಿಷಯ

ಉತ್ತರ ಪ್ರದೇಶ

Priyanka Gandhi Vadra

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಪೂರ್ವ ವಿಭಾಗ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ  Jan 23, 2019

ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಕಾಂಗ್ರೆಸ್....

Family throws infant into lake over suspicion of being possessed by evil spirits in UP

ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕೆರೆಗೆ ಹಾಕಿದ ಕುಟುಂಬ!  Jan 22, 2019

ದುಷ್ಟ ಶಕ್ತಿಗಳು ಆವರಿಸಿವೆ ಎಂದು ಮಗುವನ್ನು ಕುಟುಂಬ ಸದಸ್ಯರುಗಳೇ ಕೆರೆಗೆ ಬಿಸಾಕಿರುವ ಘಟನೆಗೆ ಉತ್ತರ ಪ್ರದೇಶದಲ್ಲಿ ನಡೆದಿದೆ.

Kumbh Mela to generate Rs 1.2 lakh crore revenue says CII

ಯೋಗಿ ಸರ್ಕಾರಕ್ಕೆ ಅಕ್ಷಯಪಾತ್ರೆಯಾದ 'ಕುಂಭಮೇಳ': ಉತ್ತರ ಪ್ರದೇಶಕ್ಕೆ 1.2 ಲಕ್ಷ ಕೋಟಿ ಆದಾಯ!  Jan 21, 2019

ಭಾರತದ ಬಹುದೊಡ್ಡ ಧಾರ್ಮಿಕ ಮೇಳ ಎಂಬ ಪ್ರಖ್ಯಾತಿ ಪಡೆದಿರುವ ಉತ್ತರ ಪ್ರದೇಶದ ಕುಂಭಮೇಳದಿಂದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಲಕ್ಷ ಕೋಟಿ ರೂ. ಆದಾಯ ಹರಿದು ಬಂದಿದೆ ಎಂದು ಭಾರತೀಯ ಉದ್ಯಮಗಳ ಒಕ್ಕೂಟ ತಿಳಿಸಿದೆ.

Mayawati

ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಶಾಸಕಿ ಸಾಧನ ಸಿಂಗ್ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ ಬಿಎಸ್ಪಿ  Jan 20, 2019

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕಿ ಸಾಧನ ಸಿಂಗ್ ವಿರುದ್ಧ ಬಿಎಸ್ಪಿ ಇಂದು ದೂರು ದಾಖಲಿಸಿದೆ.

Mayawati, SadhanaSingh

ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಕ್ಷಮೆ ಕೋರಿದ ಬಿಜೆಪಿ ಶಾಸಕಿ  Jan 20, 2019

ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ.

Akhilesh Yadav

ಎಸ್ಪಿ- ಬಿಎಸ್ಪಿ ಮೈತ್ರಿಗೆ ಆರ್ ಎಲ್ ಡಿ ಮತ್ತಿತರ ಪಕ್ಷಗಳ ಸಾಥ್: ಅಖಿಲೇಶ್ ಯಾದವ್  Jan 18, 2019

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳುವ ನಿಟ್ಟಿನಲ್ಲಿ ಎಸ್ಪಿ- ಬಿಎಸ್ಪಿ ಮೈತ್ರಿಯೊಂದಿಗೆ ಆರ್ ಎಲ್ ಡಿ ಮತ್ತಿತರ ಪಕ್ಷಗಳನ್ನು ಸೇರ್ಪಡೆ ಮಾಡಿಕೊಳ್ಳುವುದಾಗಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ

Probe against ISIS-inspired group: NIA carries out searches in western UP, Punjab

ಇಸೀಸ್ ನಿಂದ ಪ್ರೇರಣೆ ಪಡೆದ ಪ್ರಕರಣ: ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಎನ್ಐಎ ಶೋಧ  Jan 17, 2019

ಇಸೀಸ್ ಉಗ್ರ ಸಂಘಟನೆಯಿಂದ ಸ್ಥಳೀಯ ಗುಂಪೊಂದು ಪ್ರೇರಣೆ ಪಡೆದ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್ಐಎ, ತನಿಖೆಯ ಭಾಗವಾಗಿ ಉತ್ತರ ಪ್ರದೇಶದ ಪಶ್ಚಿಮ ವಲಯ, ಪಂಜಾಬ್ ಗಳಲ್ಲಿ ಶೋಧಕಾರ್ಯ ನಡೆಸಿದೆ.

Uttar Pradesh: Woman falls from terrace after monkey attack, dies

ಉತ್ತರ ಪ್ರದೇಶ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳುವ ವೇಳೆ ಟೆರೇಸ್ ನಿಂದ ಬಿದ್ದ ಮಹಿಳೆ ಸಾವು!  Jan 16, 2019

ಮಂಗಗಳ ದಾಳಿಯ ಪರಿಣಾಮ ಟೆರೇಸ್ ಮೇಲಿನಿಂದ ಬಿದ್ದು 60 ವರ್ಷದ ಮಹಿಳೆಯೊಬ್ಬರು ಮೃತಪಟ್ಟರೆ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲರಾಮಪುರದಲ್ಲಿ ನಡೆದಿದೆ.

Uttar Pradesh ex chief minister Akhilesh Yadav

ಅಕ್ರಮ ಗಣಿಗಾರಿಕೆ ಕೇಸಿನಲ್ಲಿ ಅಖಿಲೇಶ್ ಯಾದವ್ ತನಿಖೆ ನಡೆಸುತ್ತಿದ್ದ ಸಿಬಿಐ ಅಧಿಕಾರಿ ವರ್ಗ  Jan 15, 2019

ಅಕ್ರಮ ಮರಳು ಮತ್ತು ಗಣಿಗಾರಿಕೆ ಹಗರಣದಲ್ಲಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ...

Mayawati

ಲೋಕಸಭೆ ಚುನಾವಣೆಯಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಗಳ ಗೆಲುವು ನನ್ನ ಜನ್ಮದಿನಕ್ಕೆ ನಿಮ್ಮ ಉಡುಗೊರೆಯಾಗಿರಲಿ: ಮಾಯಾವತಿ  Jan 15, 2019

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ ಇಂದು 63ನೇ ಜನ್ಮ ದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಪಕ್ಷ ಹಾಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಈ ಹಿಂದಿನ ದ್ವೇಷವನ್ನು .....

File Image

ಉತ್ತರ ಪ್ರದೇಶ: ಅತ್ಯಾಚಾರಿಗಳಿಗೆ ಕ್ಲೀನ್ ಚಿಪ್ ನೀಡಿದ್ದರಿಂದ ಆಘಾತ, ಸಂತ್ರಸ್ಥ ಮಹಿಳೆ ಆತ್ಮಹತ್ಯೆ!  Jan 15, 2019

ತನ್ನ ಮೇಲೆ ಅತ್ಯಾಚಾರ ನಡೆಸಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಕ್ಲೀನ್ ಚಿಪ್ ನೀಡಿದ್ದರಿಂಡ ಮನನೊಂದ ಅತ್ಯಾಚಾರ ಸಂತ್ರಸ್ಥೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ.....

Fire Breaks Out In Camp A Day Before Kumbh Mela  In Uttar Pradesh

ಉತ್ತರ ಪ್ರದೇಶ: ಕುಂಭಮೇಳ ಆರಂಭಕ್ಕೂ ಮುನ್ನಾ ದಿನವೇ ಕ್ಯಾಂಪ್ ನಲ್ಲಿ ಅಗ್ನಿ ಅವಘಡ  Jan 14, 2019

ಬಹು ನಿರೀಕ್ಷಿತ ಕುಂಭಮೇಳ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಇರುವಾಗಲೇ ಉತ್ತರ ಪ್ರದೇಶದ ಪ್ರಯಾಗ್ ರಾಜನ್ ಕ್ಯಾಂಪ್ ಒಂದರಲ್ಲಿ ಅಗ್ನಿ ಅವಘಡ ..

Bathe for 41 seconds: UP Police's new funda to avoid Kumbh stampede

ಕುಂಭಮೇಳದಲ್ಲಿ ಕಾಲ್ತುಳಿತ ತಪ್ಪಿಸಲು ಯುಪಿ ಪೊಲೀಸರ ಹೊಸ ತಂತ್ರ ಇದು..!  Jan 13, 2019

ಬಹು ನಿರೀಕ್ಷಿತ ಕುಂಭಮೇಳ 2019ರಲ್ಲಿ ಜನ ಪ್ರವಾಹ ಮತ್ತು ಕಾಲ್ತುಳಿತ ದಂತಹ ಪ್ರಕರಣಗಳನ್ನು ತಡೆಯಲು ಉತ್ತರ ಪ್ರದೇಶ ಪೊಲೀಸರು ಹೊಸದೊಂದು ಯೋಜನೆ ರೂಪಿಸಿದ್ದಾರೆ.

Ghulam Nabi Azad

ಉ. ಪ್ರದೇಶದ ಎಲ್ಲಾ 80 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಖಚಿತ, ಎಸ್ಪಿ-ಬಿಎಸ್ಪಿ ಮೈತ್ರಿ ಬಳಿಕ 'ಕೈ' ಪಕ್ಷ ಘೋಷಣೆ  Jan 13, 2019

ಉತ್ತರ ಪ್ರದೇಶದ ಎಲ್ಲಾ 80 ಲೋಕಸಭೆ ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

There is Big conspiracy behind Alok verma's Resignation says Siddaramaiah

ಅಲೋಕ್‌ ವರ್ಮಾ ರಾಜೀನಾಮೆ ಹಿಂದೆ ದೊಡ್ಡ ಷಡ್ಯಂತ್ರ: ಮಾಜಿ ಸಿಎಂ ಸಿದ್ದರಾಮಯ್ಯ  Jan 13, 2019

ಸಿಬಿಐ ನಿರ್ದೇಶಕ ಸ್ಥಾನಕ್ಕೆ ಅಲೋಕ್‌ ವರ್ಮಾ ರಾಜೀನಾಮೆ ಪ್ರಹಸನದ ಹಿಂದೆ ದೊಡ್ಡ ಹುನ್ನಾರ ಅಡಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Respect Akhilesh Yadav, Mayawati, Says Congress Chief Rahul Gandhi On UP Alliance

ಅಖಿಲೇಶ್, ಮಾಯಾ ಬಗ್ಗೆ ಅಪಾರ ಗೌರವವಿದೆ, ಅವರಿಗೆ ಸರಿ ಎನಿಸಿದ್ದನ್ನು ಮಾಡುವ ಹಕ್ಕು ಅವರಿಗಿದೆ: ರಾಹುಲ್ ಗಾಂಧಿ  Jan 12, 2019

ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರ ಬಗ್ಗೆ ತಮಗೆ ಅಪಾರ ಗೌರವವಿದ್ದು, ತಮಗೆ ಸರಿ ಎನಿಸಿದ್ದನ್ನು ಮಾಡುವ ಹಕ್ಕು ಅವರಿಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Representational image

ಉ.ಪ್ರ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿಯಲ್ಲಿ ಮೃತ ಡಿಎಸ್ಪಿ ಹೆಸರು!  Jan 12, 2019

ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಇತ್ತೀಚಿನ ವರ್ಗಾವಣೆಯಲ್ಲಿ ಮೃತಪಟ್ಟ ಪೊಲೀಸ್ ಉಪ ...

PM Narendra Modi

ಸೋಲುವ ಭೀತಿಯಿಂದ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿವೆ: ಪಿಎಂ ಮೋದಿ  Jan 12, 2019

ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಚುನಾವಣಾ ಪೂರ್ವ ಮೈತ್ರಿಯು ....

Mayawati, Akhilesh Yadav

ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಅಮಿತ್ ಶಾ, ಮೋದಿ ನಿದ್ದೆಗೆಡಿಸಲಿದೆ: ಮಾಯಾವತಿ  Jan 12, 2019

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಜೊತೆಯಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಿವೆ.

Yatish Chandra Shukla

100 ಗಂಟೆಗಳ ಕಾಲ ಸತತ ಭಾಷಣ ಮಾಡಿ ವಿಶ್ವ ದಾಖಲೆ ಸೃಷ್ಟಿಸಿದ ಭೂಪ!  Jan 10, 2019

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಸತತ 100 ಗಂಟೆಗಳ ಕಾಲ ಭಾಷಣ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪುಸ್ತಕಕ್ಕೆ ಸೇರ್ಪಡೆಯಾಗಿದ್ದಾರೆ.

Page 1 of 4 (Total: 71 Records)

    

GoTo... Page


Advertisement
Advertisement