Advertisement
ಕನ್ನಡಪ್ರಭ >> ವಿಷಯ

ಎಚ್ ಡಿ ಕುಮಾರಸ್ವಾಮಿ

H.D.Kumaraswamy

ಆಪರೇಷನ್ ಕಮಲದ ಭೀತಿ: ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಕಾರ್ಯದರ್ಶಿಯಾಗಿ ವಿ. ಮುನಿಯಪ್ಪ ನೇಮಕ  Jan 15, 2019

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Kumaraswamy dismisses reports about BJP's alleged efforts to topple Karnataka government

ರಾಷ್ಟ್ರಪತಿ ಆಡಳಿತ ಮಾಧ್ಯಮ ಸೃಷ್ಟಿ, ಯಾರೂ ಬಿಜೆಪಿಗೆ ಹೋಗಲ್ಲ: ಸಿಎಂ ಕುಮಾರಸ್ವಾಮಿ  Jan 14, 2019

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂಬುದು ಕೇವಲ ಮಾಧ್ಯಮ ಸೃಷ್ಟಿ. ನಮ್ಮ ಸರ್ಕಾರ ಸ್ಥಿರವಾಗಿದ್ದು, ಯಾರೂ...

CM Kumaraswamy trying to poach BJP MLAs: Yeddyurappa

ಸಿಎಂ ಕುಮಾರಸ್ವಾಮಿಯಿಂದ ಬಿಜೆಪಿ ಶಾಸಕರಿಗೆ ಆಮಿಷ: ಬಿಎಸ್ ವೈ  Jan 14, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಶಾಸಕರಿಗೆ ಸಚಿವ ಸ್ಥಾನ ಹಾಗೂ ದೊಡ್ಡ ಮೊತ್ತದ ಹಣದ...

Cong shouldn't treat JD-S as third grade citizens: Kumaraswamy

ಕಾಂಗ್ರೆಸ್​ ನಮ್ಮನ್ನು 3ನೇ ದರ್ಜೆ ನಾಗರಿಕರಂತೆ ನಡೆಸಿಕೊಳ್ಳಬಾರದು: ಸಿಎಂ ಕುಮಾರಸ್ವಾಮಿ  Jan 14, 2019

ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮುಂದುವರೆಸಲು ಜೆಡಿಎಸ್​- ಕಾಂಗ್ರೆಸ್​ ನಿರ್ಧರಿಸಿವೆ. ಆದರೆ ಸೀಟು ಹಂಚಿಕೆ ಕಗ್ಗಂಟಾಗಿ....

PM Modi reacting to statement I never made, says Karnataka CM Kumaraswamy on 'clerk' comment

ಪ್ರಧಾನಿ ಮೋದಿ 'ಕ್ಲರ್ಕ್' ಟೀಕೆಗೆ ಸಿಎಂ ಖಡಕ್ ತಿರುಗೇಟು, ಹೆಚ್ ಡಿಕೆ ಹೇಳಿದ್ದೇನು?  Jan 13, 2019

ನನ್ನದಲ್ಲದ ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಅವರ ಮೈತ್ರಿ ಸರ್ಕಾರಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನ ಫಲಿಸುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ನರೇಂದ್ರ ಮೋದಿ-ಸಿದ್ದರಾಮಯ್ಯ-ಮಲ್ಲಿಕಾರ್ಜುನ್ ಖರ್ಗೆ

ಸಿಎಂ ಕುಮಾರಸ್ವಾಮಿ ಕ್ಲರ್ಕ್ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ!  Jan 12, 2019

ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಕುರಿತಂತೆ ರಾಜ್ಯ ಕಾಂಗ್ರೆಸಿಗರು ಮೋದಿ ವಿರುದ್ಧ...

HD Kumaraswamy, Narendra Modi

ಸಿಎಂ ಕುಮಾರಸ್ವಾಮಿಯನ್ನು ಕಾಂಗ್ರೆಸ್ 'ಕ್ಲರ್ಕ್' ತರಹ ನಡೆಸಿಕೊಳ್ಳುತ್ತಿದೆ: ಮೈತ್ರಿ ವಿರುದ್ಧ ಮೋದಿ ವ್ಯಂಗ್ಯ  Jan 12, 2019

ಮೈತ್ರಿ ಸರ್ಕಾರದಲ್ಲಿ ನನಗೆ ಉಸಿರುಗಟ್ಟಿಸುವಂತ ಪರಿಸ್ಥಿತಿ ಇದೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿಲ್ಲ, ಕೇವಲ ಕ್ಲರ್ಕ್ ರೀತಿ ಕೆಲಸ...

Congress unhappy over Karnataka CM holding up some appointments to boards, corporations

ಕೆಲ ನಿಗಮ ಮಂಡಳಿ ನೇಮಕ ತಡೆ ಹಿಡಿದ ಸಿಎಂ ವಿರುದ್ಧ 'ಕೈ' ಅಸಮಾಧಾನ  Jan 07, 2019

ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ - ಜೆಡಿಎಸ್ ನಡುವಿನ ಸಂಘರ್ಷ ಮುಂದುವರೆದಿದ್ದು....

CM HD Kumaraswamy appoints 14 MLAs to Boards & Corporations

14 ನಿಗಮ ಮಂಡಳಿ ಅಧ್ಯಕ್ಷ, 8 ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ಸಿಎಂ ಅಂಕಿತ  Jan 06, 2019

ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದ್ದ ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪಟ್ಟಿಗೆ...

No political motive in IT raids on film stars: HDK

ಸಿನಿಮಾ ನಟರ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತವಲ್ಲ: ಸಿಎಂ ಕುಮಾರಸ್ವಾಮಿ  Jan 05, 2019

ಕನ್ನಡದ ಖ್ಯಾತ ಸಿನಿಮಾ ನಟರ ಮನೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ರಾಜಕೀಯ ಪ್ರೇರಿತವಲ್ಲ...

Chandrashekhara Patil alerts CM HD Kumaraswamy over his support for English medium in government schools

ಕನ್ನಡದ ಪಾಲಿಗೆ 'ಕುಟಾರಸ್ವಾಮಿ' ಆಗಬೇಡಿ: ಸಿಎಂಗೆ ಚಂಪಾ ಕುಟುಕು  Jan 04, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕನ್ನಡ ವೃಕ್ಷದ ಪಾಲಿಗೆ ಎಂದಿಗೂ 'ಕುಟಾರಸ್ವಾಮಿ' ಆಗಬಾರದು ಎಂದು....

CM Kumaraswamy Inaugurates 84th Kannada Sahitya Sammelana in Dharwad

ಧಾರವಾಡ: 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ  Jan 04, 2019

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಚಾಲನೆ ನೀಡಿದರು.

HD Kumaraswamy

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಅನುಷ್ಠಾನಕ್ಕೆ ಸರ್ಕಾರದಿಂದ ಆದೇಶ  Jan 03, 2019

ಕನ್ನಡ ಪರ ಸಂಘಟನೆಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನಾ ಮಾದ್ಯಮ ಪರಿಚಯಿಸಲು ಮುಂದಾಗಿದೆ.

PM Modi remarks on Karnataka Farmers Loan Waiver scheme is unfortunate:CM Kumaraswamy

ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ಮೋದಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ  Dec 30, 2018

ರಾಜ್ಯದ ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಸರಿ ಇಲ್ಲ...

BJP calls Kumaraswamy 'accidental chief minister'

ಕುಮಾರಸ್ವಾಮಿ 'ಆ್ಯಕ್ಸಿಡೆಂಟಲ್‌ ಸಿಎಂ': ಬಿಜೆಪಿ  Dec 29, 2018

'ದಿ ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್ ಚಿತ್ರ ದೇಶಾದ್ಯಂತ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ....

Logo released

11ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಬಿಡುಗಡೆ  Dec 28, 2018

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗೃಹ ಕಚೇರಿ ಕೃಷ್ಣಾದಲ್ಲಿಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 11ನೇ ಆವೃತ್ತಿಯ ಲಾಂಛನ ಬಿಡುಗಡೆ ಮಾಡಿದರು.

My words were only an emotional outburst, I did not mean it: HDK on controversial video

'ಮುಲಾಜಿಲ್ಲದೆ ಶೂಟ್​ ಮಾಡಿ' ಎಂದು ಭಾವೋದ್ವೇಗದಲ್ಲಿ ಹೇಳಿದ್ದೇನೆ, ಅದು ಆದೇಶವಲ್ಲ: ಸಿಎಂ ಸ್ಪಷ್ಟನೆ  Dec 25, 2018

ಮಂಡ್ಯ ಜಿಲ್ಲೆ ಜೆಡಿಎಸ್ ಮುಖಂಡ ಪ್ರಕಾಶ್ ಕೊಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೆ ಶೂಟ್​ ಮಾಡಿ ಎಂದು....

Prakash and Kumaraswamy

ಜೆಡಿಎಸ್ ಮುಖಂಡನ ಹಂತಕರನ್ನು 'ಶೂಟೌಟ್ ಮಾಡಿ' ಎಂದಿದ್ದಕ್ಕೆ ಸಿಎಂ ಕೊಟ್ಟ ಸ್ಪಷ್ಟನೆ ಹೀಗಿತ್ತು!  Dec 24, 2018

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಇಂದು ಹಾಡುಹಗಲೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

HD Kumaraswamy

ಬೆಳಗಾವಿ, ಹುಬ್ಬಳ್ಳಿ ವಿ.ನಿಲ್ದಾಣಕ್ಕೆ ರಾಣಿ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಕುಮಾರಸ್ವಾಮಿ ಶಿಫಾರಸು  Dec 23, 2018

ಬೆಳಗಾವಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಹೆಸರನ್ನಿಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.

Dharna by opposition party in the house on Thursday

ಉತ್ತರ ಕರ್ನಾಟಕಕ್ಕೆ ನವಚೈತನ್ಯ: 9 ಸರ್ಕಾರಿ ಕಛೇರಿಗಳ ಸ್ಥಳಾಂತರಕ್ಕೆ ಸಂಪುಟ ಅಸ್ತು  Dec 20, 2018

ಉತ್ತರ ಕರ್ನಾಟಕವನ್ನು ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿ ಅಳಿಸಲು ಹಾಗೂ ಆ ಭಾಗದ ದ ಮುಖಂಡರು ಮತ್ತು ಜನರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ....

Page 1 of 3 (Total: 45 Records)

    

GoTo... Page


Advertisement
Advertisement