Advertisement
ಕನ್ನಡಪ್ರಭ >> ವಿಷಯ

ಎನ್ಕೌಂಟರ್

Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ  May 16, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

Hizbul commander Lateef Tiger likely among 2 militants killed in J&K's Shopian

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ  May 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

DG Vanzara, N K Amin

ಇಶ್ರತ್ ಜಹಾನ್ 'ನಕಲಿ' ಎನ್‌ಕೌಂಟರ್: ವಂಜಾರಾ, ಅಮಿನ್ ವಿರುದ್ಧ ಆರೋಪ ಕೈಬಿಟ್ಟ ಸಿಬಿಐ ಕೋರ್ಟ್!  May 02, 2019

2004ರಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಬಯಸಿದ್ದ ಲಷ್ಕರ್ ಉಗ್ರರು ಎಂದು...

Chhattisgarh: 2 naxals have been killed in an encounter

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!  Apr 18, 2019

ಲೋಕಸಭೆ ಚುನಾವಣೆ ನಿಮಿತ್ತ ದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

ಸಂಗ್ರಹ ಚಿತ್ರ

ಶೋಪಿಯಾನ್: ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ  Apr 13, 2019

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು...

Two terrorists killed in encounter in Jammu and Kashmir's Baramulla, operation continues

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Mar 21, 2019

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

Handwara encounter: Two terrorists have been killed, operation in progress

ಹಂದ್ವಾರ ಎನ್ ಕೌಂಟರ್: ಇಬ್ಬರು ಉಗ್ರ ಹೆಡೆಮುರಿ ಕಟ್ಟಿದ ಸೇನೆ, ಭದ್ರತಾ ಪಡೆಯ 5 ಮಂದಿ ಹುತಾತ್ಮ!  Mar 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ಸೇನಾಪಡೆಗಳು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಸಾವಿಗೀಡಾದ ಉಗ್ರ ಸಂಖ್ಯೆ 2ಕ್ಕೇರಿದೆ.

Handwara encounter enters 3rd day; Including Two CRPF jawans 4 killed so far

ಹಂದ್ವಾರ; 3ನೇ ದಿನಕ್ಕೆ ಕಾಲಿಟ್ಟ ಎನ್ ಕೌಂಟರ್, ಓರ್ವ ಉಗ್ರ ಹತ, ಸ್ಥಳೀಯರ ಪ್ರತಿಭಟನೆಯಿಂದಾಗಿ ಕಾರ್ಯಾಚರಣೆ ವಿಳಂಬ  Mar 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ಕಳೆದ ಶುಕ್ರವಾರ ರಾತ್ರಿ ಆರಂಭವಾಗಿದ್ದ ಗುಂಡಿನ ಕಾಳಗ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ ರಾತ್ರಿ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸುವಲ್ಲಿ ಸೇನಾಪಡೆಗಳು ಯಶಸ್ವಿಯಾಗಿವೆ.

ಸಂಗ್ರಹ ಚಿತ್ರ

ಗಡಿಯಲ್ಲಿ ಬಾಲ ಬಿಚ್ಚಿದ 2 ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!  Mar 01, 2019

ಪಾಕ್ ನೆಲದಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ತೀವ್ರ ಹತಾಶೆಗೊಂಡಿರುವ ಉಗ್ರರು ಗಡಿಯಲ್ಲಿ ಭಯೋತ್ಪಾದಕ...

Jammu and Kashmir: Encounter breaks out in Sopore, one terrorist killed

ಕಣಿವೆ ರಾಜ್ಯದಲ್ಲಿ ಮತ್ತೆ ಎನ್ಕೌಂಟರ್: ಓರ್ವ ಉಗ್ರನ ಸೆದೆಬಡಿದ ಸೇನೆ, ಇಬ್ಬರು ಉಗ್ರರು ಅಡಗಿರುವ ಶಂಕೆ  Feb 22, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಉಗ್ರರು ಮತ್ತು ಸೇನೆಯ ನಡುವೆ ಎನ್ಕೌಂಟರ್ ಆರಂಭವಾಗಿದೆ. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

Encounter in J&K: Indian Army killed two terrorists in Gopalpora area of Budgam

ಬದಗಾಮ್ ಎನ್ಕೌಂಟರ್: ಕಣಿವೆ ರಾಜ್ಯದಲ್ಲಿ ಮತ್ತೆ ಇಬ್ಬರು ಉಗ್ರರು ಹತ  Feb 13, 2019

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಬಾಲ ಬಿಚ್ಚಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೆಡೆ ಮುರಿಕಟ್ಟಿದ್ದು, ಎನ್ಕೌಂಟರ್ ನಲ್ಲಿ ಹತ್ಯೆಗೈದಿದೆ.

Page 1 of 1 (Total: 11 Records)

    

GoTo... Page


Advertisement
Advertisement