Advertisement
ಕನ್ನಡಪ್ರಭ >> ವಿಷಯ

ಏರಿಕೆ

LPG prices increase; non-subsidised cylinder rise by Rs 6

ಎಲ್ ಪಿಜಿ ದರ ಹೆಚ್ಚಳ: ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 6 ರು. ಏರಿಕೆ  May 01, 2019

ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಬ್ಸಿಡಿ ರಹಿತ ಅಡುಗೆ ಅನಿಲದ ದರವನ್ನು ಹೆಚ್ಚಳ ಮಾಡಲಾಗಿದೆ.

India's infrastructure output improves to 4.7 percent in March

ಭಾರತದ ಮೂಲಭೂತ ಕೈಗಾರಿಕೆ ಉತ್ಪಾದನೆ ಶೇ.4.7ರಷ್ಟು ಏರಿಕೆ  Apr 30, 2019

ಸಿಮೆಂಟ್‌ ಮತ್ತು ಕಲ್ಲಿದ್ದಲ್ಲು ಉತ್ಪಾದನೆ ಏರಿಕೆ ಬೆನ್ನಲ್ಲೇ, ಮೂಲಭೂತ ಕೈಗಾರಿಕೆ ಸೂಚ್ಯಂಕ ಮಾರ್ಚ್ 2019ರಲ್ಲಿ ಶೇ.4.7ರಷ್ಟು ಏರಿಕೆಯಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

Casual Photo

ರೀಟೇಲ್ ಹಣದುಬ್ಬರ ಶೇ.2.86ಕ್ಕೆ ಏರಿಕೆ  Apr 12, 2019

ಇಂಧನ ತೈಲಗಳು ಮತ್ತು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ದೇಶದ ರೀಟೇಲ್‌ ಹಣದುಬ್ಬರ 2019ರ ಮಾರ್ಚ್‌ ಅಂತ್ಯಕ್ಕೆ ಶೇ. 2.86ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ಹೇಳಿದೆ.

Transport department warns private bus owners over spiking ticket price during festivals

ಚುನಾವಣೆ, ಹಬ್ಬದ ನೆಪದಲ್ಲಿ ಬಸ್ ದರ ಏರಿಕೆ ಮಾಡಿದರೆ ದಂಡ: ಖಾಸಗಿ ಬಸ್‍ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ  Mar 28, 2019

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಾಲು ಸಾಲು ರಜೆಗಳು ಬಂದಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳದ ಹಿನ್ನೆಲೆಯಲ್ಲಿ ಏಕಾಏಕಿ ಟಿಕೆಟ್ ದರ ಏರಿಕೆ...

ಸಂಗ್ರಹ ಚಿತ್ರ

ಧಾರವಾಡ ಕಟ್ಟಡ ಕುಸಿತ: ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಅವಶೇಷದಡಿ ಇನ್ನೂ 9 ಜನ, ಮುಗಿಲು ಮುಟ್ಟಿದ ಆಕ್ರಂದನ!  Mar 21, 2019

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಮೃತ್ಯುಕೂಪವಾಗುತ್ತಿದ್ದ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 56 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

Karnataka building collapse: Death toll mounts to seven, 55 rescued, at least 15 still trapped

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 7 ಕ್ಕೆ ಏರಿಕೆ, 55 ರಕ್ಷಣೆ, ಅವಶೇಷಗಳಡಿ ಇನ್ನೂ 15 ಜನ  Mar 21, 2019

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು...

Karnataka government hikes beer price with effect from April 1

ಬಿಯರ್ ಪ್ರಿಯರಿಗೆ ಬೆಲೆ ಏರಿಕೆ ಬಿಸಿ, ಏ.1ರಿಂದ ನೂತನ ದರ ಜಾರಿ  Mar 16, 2019

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವಿನ ಜೊತೆಗೆ ಬಿಯರ್ ಪ್ರಿಯರಿಗೆ ಬೆಲೆ ಏರಿಕೆ ಬಿಸಿಯೂ ತಟ್ಟಲಿದ್ದು, ನೂತನ ದರ ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ.

Nine Indian-origin persons missing in New Zealand mosque massacre: Envoy

ನ್ಯೂಜಿಲೆಂಡ್ ಮಸೀದಿ ಮೇಲೆ ಗುಂಡಿನ ದಾಳಿ: 9 ಭಾರತೀಯರು ನಾಪತ್ತೆ  Mar 15, 2019

ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಗರದ ಮಸೀದಿ ಮೇಲೆ ನಡೆದ ಗುಂಡಿನ ದಾಳಿಯ ನಂತರ ಭಾರತೀಯ ಮೂಲದ ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ.....

New Zealand mosque massacre: 49 worshippers killed by anti-immigration gunmen

ನ್ಯೂಜಿಲೆಂಡ್ ಮಸೀದಿ ಮೇಲೆ ಗುಂಡಿನ ದಾಳಿ, ಸಾವಿನ ಸಂಖ್ಯೆ 49ಕ್ಕೆ ಏರಿಕೆ  Mar 15, 2019

ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಗರದ ಮಸೀದಿ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು...

Representational image

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕ ಐದು ಪಟ್ಟು ಹೆಚ್ಚಳ  Mar 15, 2019

ಖಾಸಗಿ ಕಾಲೇಜುಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್ ಗಳ ಶುಲ್ಕವನ್ನು ಇತ್ತೀಚೆಗೆ ...

Subsidised LPG price hiked by Rs 2.08 per cylinder; non-subsidised rate raised by Rs 42.50

ಗ್ರಾಹಕರ ಜೇಬಿಗೆ ಕತ್ತರಿ: ಅಡುಗೆ ಅನಿಲ ಸಿಲೆಂಡರ್ ಬೆಲೆಯಲ್ಲಿ ಹೆಚ್ಚಳ!  Mar 01, 2019

ಕೆಲ ತಿಂಗಳುಗಳಿಂದ ಇಳಿಕೆಯಾಗುತ್ತಿದ್ದ ಅಡುಗೆ ಅನಿಲದ ಬೆಲೆಈಗ ಮತ್ತೆ ಏರಿಕೆಯತ್ತ ಸಾಗಿದೆ. ಸಬ್ಸಿಡಿ ಸಹಿತ, ಸಬ್ಸಿಡಿ ರಹಿತ ಸಿಲೆಂಡರ್ ಗಳ ಬೆಲೆಯಲ್ಲಿ ಏರಿಕೆ ಕಂಡಿದೆ.

Representational image

ಬಿಸಿಲ ಬೇಗೆಯಲ್ಲಿ ಬೆಂದು ಹೋಗಿರುವ ಬೆಂಗಳೂರಿಗರು; ತಾಪಮಾನ ಹಠಾತ್ ಏರಿಕೆ  Feb 26, 2019

ಮಾರ್ಚ್ ತಿಂಗಳು ಹತ್ತಿರ ಬರುತ್ತಿದ್ದಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ತಾಪ...

Assam hooch tragedy toll up to 127, over 200 are in hospital

ಅಸ್ಸಾಂ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 127ಕ್ಕೆ ಏರಿಕೆ, 200 ಮಂದಿ ಆಸ್ಪತ್ರೆಯಲ್ಲಿ  Feb 25, 2019

ಪೂರ್ವ ಅಸ್ಸಾಂನ ಗೊಲ್ಘಾಟ್ ಹಾಗೂ ಜೊರ್ಹಟ್ ನಲ್ಲಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ ಸೋಮವಾರ 127ಕ್ಕೇರಿದ್ದು, ಇನ್ನೂ 200 ಮಂದಿ ಆಸ್ಪತ್ರೆಯಲ್ಲಿ ...

KSRTC planning to hike travel fares, says Minister DC Thammanna

ಬಸ್ ಪ್ರಯಾಣ ದರ ಏರಿಕೆ, 3 ತಿಂಗಳಿಗೊಮ್ಮೆ ದರ ಪರಿಷ್ಕರಣೆ: ಸಚಿವ ಡಿ.ಸಿ.ತಮ್ಮಣ್ಣ  Feb 23, 2019

ಇಂಧನ ದರ ಹೆಚ್ಚಳ ಮತ್ತು ಇಳಿಕೆಗೆ ಅನುಗುಣವಾಗಿ ಬಸ್ ಪ್ರಯಾಣ ದರವನ್ನು ಏರಿಕೆ ಮತ್ತು ಇಳಿಕೆ ಮಾಡುವ ಹೊಸ ಪದ್ದತಿಗೆ ರಾಜ್ಯ ಸಾರಿಗೆ ಇಲಾಖೆ...

Assam liquor tragedy: Death toll rises to 80, over 100 taken ill

ಅಸ್ಸಾಂ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 94ಕ್ಕೆ ಏರಿಕೆ  Feb 23, 2019

ಪೂರ್ವ ಅಸ್ಸಾಂನ ಗೊಲ್ಘಾಟ್ ಹಾಗೂ ಜೊರ್ಹಟ್ ನಲ್ಲಿ ಕಳ್ಳಬಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 94ಕ್ಕೇರಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Representational image

ಆಟೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಲೋಕಸಭೆ ಚುನಾವಣೆ ಮುಗಿಯುವವರೆಗೂ ದರ ಏರಿಕೆ ಇಲ್ಲ!  Feb 18, 2019

ಪ್ರಯಾಣ ಶುಲ್ಕ ಏರಿಸುವಂತೆ ಆಟೋ ಚಾಲಕರ ಸಂಘ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ...

Government hikes minimum selling price of sugar by Rs 2 per kg

ಸಕ್ಕರೆಗೆ 2 ರೂ ಕನಿಷ್ಟ ಮಾರಾಟ ಬೆಲೆ ಏರಿಕೆ ಮಾಡಿದ ಸರ್ಕಾರ  Feb 15, 2019

ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಬ್ಬು ಬೆಳೆಗಾರರ ಬಾಕಿ ಏರಿಕೆಯಿಂದ ಉಂಟಾಗುವ ಡ್ಯಾಮೇಜ್ ನ್ನು ಸರಿಮಾಡಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಫೆ.14 ರಂದು ಸಕ್ಕರೆಗೆ ಕನಿಷ್ಟ ಮಾರಾಟ ಬೆಲೆಯನ್ನು 2 ರೂಪಾಯಿಗೆ ಏರಿಕೆ ಮಾಡಿದೆ.

Page 1 of 1 (Total: 17 Records)

    

GoTo... Page


Advertisement
Advertisement