Advertisement
ಕನ್ನಡಪ್ರಭ >> ವಿಷಯ

ಕಮಲ್ ಹಾಸನ್

Kamal Haasan gets protection from arrest on Godse jibe

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಹೇಳಿಕೆ: ಕಮಲ್​ ಹಾಸನ್ ಗೆ ನಿರೀಕ್ಷಣಾ ಜಾಮೀನು  May 20, 2019

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂಬ ವಿವಾದಾತ್ಮ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Every religion has its own terrorist: Kamal Haasan

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ: ಕಮಲ್ ಹಾಸನ್  May 17, 2019

ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

Eggs thrown at meeting addressed by Kamal Haasan

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!  May 17, 2019

ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರುವಂತೆಯೇ ಇಂದು ಮೊಟ್ಟೆ ತೂರಲಾಗಿದೆ.

Kamal Haasan

ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ  May 16, 2019

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

Slippers Thrown At Kamal Haasan Amid Controversy Over Godse Hindu terrorist Remark

ಗೋಡ್ಸೆ ಹಿಂದೂ ಉಗ್ರ ಹೇಳಿಕೆ; ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ  May 16, 2019

ನಾಥುರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊಟ್ಟ ಮೊದಲ ಹಿಂದೂ ಉಗ್ರ ಎಂಬ ಹೇಳಿಕೆ ನೀಡಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ನಟ ಕಮಲ್ ಹಾಸನ್ ಮೇಲೆ ಚಪ್ಪಲಿ ತೂರಾಟ ಮಾಡಿದ್ದಾರೆ.

'Godse was a terrorist' remark: HC refuses to entertain BJP leader's PIL against Kamal Haasan

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!  May 15, 2019

'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Kamal Haasan

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟ ಕಮಲ್ ಹಾಸನ್ ವಿರುದ್ಧ ಕ್ರಿಮಿನಲ್ ದೂರು  May 14, 2019

ನಟ ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದಡಿ, ಕ್ರಿಮಿನಲ್ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನಲ್ಲಿ ದಾಖಲಿಸಲಾಗಿದೆ.

Kamal Hasan

ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್ ಪ್ರಚಾರ ಬ್ಯಾನ್ ಮಾಡುವಂತೆ ಆಯೋಗಕ್ಕೆ ಬಿಜೆಪಿ ದೂರು  May 14, 2019

ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

Haasan's tongue should be cut off: AIADMK Min

ಮೊದಲ ಭಯೋತ್ಪಾದಕ ಹಿಂದೂ ಎಂದ ಕಮಲ್ ಹಾಸನ್ ನಾಲಿಗೆ ಕಟ್ ಮಾಡಬೇಕು: ಎಐಎಡಿಎಂಕೆ ಸಚಿವ  May 13, 2019

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಟ ಹಾಗೂ ಮಕ್ಕಳ ನೀಧಿ ಮೈಯಂ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರ...

Kamal Haasan

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್  May 13, 2019

ಭಾರತ ಸ್ವತಂತ್ರ ಪಡೆದ ನಂತರ ದೇಶದಲ್ಲಿ ಹುಟ್ಟಿಕೊಂಡಿದ್ದು ಹಿಂದೂ ಭಯೋತ್ಪಾದನೆ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Kamal Haasan

ಲೋಕಸಭೆಗೆ ಕಮಲ್ ಹಾಸನ್ ಸ್ಪರ್ಧೆ ಇಲ್ಲ!  Mar 25, 2019

ನಟ, ರಾಜಕಾರಣಿ, ಮಕ್ಕಳ್ ನಿಧಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ

Kamal hassan

ನಾವು ಮಾರಾಟಕ್ಕಿಲ್ಲ, ಯಾವುದೇ ಕುದುರೆ ವ್ಯಾಪಾರದಲ್ಲಿ ನಾವು ಭಾಗಿಯಾಗುವುದಿಲ್ಲ: ಕಮಲ್ ಹಾಸನ್  Mar 21, 2019

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಯಾವುದೇ ಕುದುರೆ ವ್ಯಾಪಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಮಕ್ಕಳ್ ನೀಧಿ ಮೈಯಮ್ ಪಕ್ಷದ ಮುಖಂಡ ...

Kamal Hassan

ನಟ ಕಮಲ್ ಹಾಸನ್ ಗೆ 'ಟಾರ್ಚ್ ಲೈಟ್' ಕೊಟ್ಟ ಚುನಾವಣಾ ಆಯೋಗ  Mar 10, 2019

ನಟ ಹಾಗೂ ರಾಜಕಾರಣಿಯಾಗಿರುವ ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ(ಎಂಎನ್ಎಮ್) ...

My party is Tamil Nadu's 'A Team', not BJP's 'B Team': MNM chief Kamal Haasan

ನನ್ನ ಪಕ್ಷ ತಮಿಳುನಾಡಿನ 'ಎ' ಟೀಮ್, ಬಿಜೆಪಿಯ 'ಬಿ' ಟೀಮ್​ ಅಲ್ಲ: ಕಮಲ್​ ಹಾಸನ್  Feb 25, 2019

ನನ್ನ ಪಕ್ಷ ತಮಿಳುನಾಡಿನ 'ಎ' ಟೀಮ್​​, ಬಿಜೆಪಿಯ 'ಬಿ' ಟೀಮ್ ಅಲ್ಲ​ ಎಂದು ಮಕ್ಕಳ್​​ ನೀಧೀ ಮಯ್ಯಂ(ಎಂಎನ್​​ಎಂ) ಮುಖ್ಯಸ್ಥ ಕಮಲ್ ಹಾಸನ್ ಅವರು ಡಿಎಂಕೆ ಆರೋಪ ತಿರುಗೇಟು ನೀಡಿದ್ದಾರೆ.

Kamal Haasan calls for plebiscite in J&K, refers to Pakistan-occupied Kashmir as ‘Azad Kashmir’

ಪಿಒಕೆಯನ್ನು ಸ್ವತಂತ್ರ ಕಾಶ್ಮೀರವಾಗಿ ಘೋಷಿಸಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಿಸಿ: ಕಮಲ್ ಹಾಸನ್  Feb 18, 2019

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಖ್ಯಾತ ನಟ ಹಾಗೂ ಎಂಎನ್ಎಂ ಪಕ್ಷದ ಸಂಸ್ಛಾಪಕ ಕಮಲ್ ಹಾಸನ್ ಹೇಳಿದ್ದಾರೆ.

Rajanikanth and Kamal Hassan

ಕಮಲ್ ಹಾಸನ್ ಭೇಟಿ ಮಾಡಿ ಪುತ್ರಿ ವಿವಾಹಕ್ಕೆ ಆಹ್ವಾನಿಸಿದ 'ತಲೈವಾ'  Feb 08, 2019

ಹಿಂದೊಮ್ಮೆ ಸಿನಿಮಾ ಕ್ಷೇತ್ರದಲ್ಲಿ ಸ್ಪರ್ಧಿಗಳಾಗಿದ್ದ ಇಂದು ರಾಜಕೀಯಕ್ಕೆ ಧುಮುಕಿರುವ ತಮಿಳಿನ ಸೂಪರ್ ...

Kamal Haasan

ಲೋಕಸಭೆ ಚುನಾವಣೆ: ಮಕ್ಕಳ್ ನೀಧಿ ಮಯ್ಯಂ ಪಕ್ಷ ಸ್ವತಂತ್ರ ಸ್ಪರ್ಧೆ, ಕಮಲ್ ಹಾಸನ್ ಘೋಷಣೆ  Feb 07, 2019

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೊಸ ರಾಜಕೀಯ ಪಕ್ಷ 'ಮಕ್ಕಳ್ ನೀಧಿ ಮಯ್ಯಂ' ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

Page 1 of 1 (Total: 17 Records)

    

GoTo... Page


Advertisement
Advertisement