Advertisement
ಕನ್ನಡಪ್ರಭ >> ವಿಷಯ

ಕಾಶ್ಮೀರ

Zakir Musa

ಜಮ್ಮು- ಕಾಶ್ಮೀರ: ಎನ್ ಕೌಂಟರ್ ನಲ್ಲಿ ಉಗ್ರ ಝಕೀರ್ ಮೂಸಾ ಹತ್ಯೆ  May 24, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ತ್ರಾಲ್ ಬಳಿಯ ದಾಸ್ರಾ ಬಳಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಇಸ್ಲಾಮಿಕ್ ಸ್ಟೇಟ್ ಜಮ್ಮು ಕಾಶ್ಮೀರ ಸಂಘಟನೆಯ ಉಗ್ರ ಝಕೀರ್ ಮೂಸಾವನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Omer Abdulla

ಜಮ್ಮುವಿನಲ್ಲೂ ಚರ್ಚೆಗೆ ಗ್ರಾಸವಾದ ರಾಜ್ಯ ರಾಜಕಾರಣ; ಪರಮೇಶ್ವರ್ ಹೇಳಿಕೆಗೆ ಒಮರ್ ಅಬ್ದುಲ್ಲಾ ಪ್ರತಿಕ್ರಿಯೆ  May 24, 2019

ಕರ್ನಾಟಕ ರಾಜ್ಯ ರಾಜಕಾರಣ ಹಾಗೂ ಸರ್ಕಾರದ ಅಸ್ಥಿರತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಆಡಳಿತಾರೂಢ ಮಿತ್ರಪಕ್ಷಗಳ ಚುನಾವಣೋತ್ತರ ಆತ್ಮಾವಲೋಕನಾ ಸಭೆಗೆ ಜಮ್ಮುಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.

Mehbooba Mufti

ಜಮ್ಮು ಕಾಶ್ಮೀರ: ಅನಂತ್ ನಾಗ್ ನಲ್ಲಿ ಮೂರನೇ ಸ್ಥಾನಕ್ಕಿಳಿದ ಮೆಹಬೂಬಾ ಮುಫ್ತಿ  May 23, 2019

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕಾಶ್ಮೀರದ ಅನಂತ್ ನಾಗ್ ಕ್ಷೇತ್ರದದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ

File Image

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಲು ಸೇನೆ ಪಣ, ಕುಲ್ಗಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಫಿನಿಷ್  May 22, 2019

ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.

Terrorists shot at a political worker Mohd Jamal in Zangalpora area of Kulgam

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಉಗ್ರರ ಗುಂಡೇಟಿಗೆ ಪಿಡಿಪಿ ಕಾರ್ಯಕರ್ತ ಬಲಿ  May 20, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಾಜಕೀಯ ಪಕ್ಷದ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಸಂಗ್ರಹ ಚಿತ್ರ

ಪುಲ್ವಾಮಾದಲ್ಲಿ ಎನ್ಕೌಂಟರ್: ಮೂರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!  May 18, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ...

Indian Army jawan injured in Shopian encounter dies

ಶೋಪಿಯಾನ್ ಎನ್ ಕೌಂಟರ್: ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Security Force

ಜಮ್ಮು- ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ  May 16, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

Jaish terrorist nabbed in Srinagar, Jammu And Kashmir

ಮಹತ್ವದ ಕಾರ್ಯಾಚರಣೆ, ಶ್ರೀನಗರದಲ್ಲಿ ಜೈಷ್ ಉಗ್ರನ ಬಂಧನ  May 14, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪುಲ್ವಾಮ ಉಗ್ರ ದಾಳಿ ನಡೆಸಿದ್ದ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೋರ್ವನನ್ನು ಸೇನೆ ಬಂಧಿಸಿದೆ.

Angry protesters shut down Kashmir Valley over rape of three-year-old

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ಬಿಸಿ  May 13, 2019

ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಮೂರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರವನ್ನು ಪ್ರತಿಭಟಿಸಿ ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ.

Bear cub falls off a cliff after locals pelt stones at him in Jammu & Kashmir

ಕ್ರೂರಿಗಳು; ಕರಡಿ ಮರಿಯ ಮೇಲೂ ಕಲ್ಲು ತೂರಾಟ, ನದಿಗೆ ಬಿದ್ದ ಮೂಕ ಪ್ರಾಣಿ!  May 12, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಸಾಮಾನ್ಯ, ಆದರೆ ಕೆಲ ವಿಕೃತ ಮನುಷ್ಯರು ಕರಡಿ ಮರಿಯ ಮೇಲೂ ಕಲ್ಲು ತೂರಾಟ ಮಾಡಿ ಈ ಮೂಕ ಪ್ರಾಣಿ ನದಿಗೆ ಬೀಳುವಂತೆ ಮಾಡಿದ್ದಾರೆ.

Islamic State claims 'province' in India for first time after clash in Kashmir

ಭಾರತದಲ್ಲಿ ತನ್ನ ಸ್ಥಾಪನೆಯನ್ನು ಘೋಷಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರ ಸಂಘಟನೆ!  May 11, 2019

ಇಸ್ಲಾಮಿಕ್ ಸ್ಟೇಟ್ (ಐಎಸ್ ) ಉಗ್ರ ಸಂಘಟನೆ ಭಾರತದಲ್ಲಿ ತನ್ನ ’ಪ್ರಾಂತ್ಯ’ವನ್ನು ಸ್ಥಾಪಿಸಿರುವುದಾಗಿ ಘೋಷಣೆ ಮಾಡಿದೆ.

One terrorist killed in encounter with security forces in Shopian

ಜಮ್ಮು ಮತ್ತು ಕಾಶ್ಮೀರ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರನ ಹೊಡೆದುರುಳಿಸಿದ ಸೇನೆ  May 10, 2019

ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದ್ದು, ಶೋಪಿಯಾನ್ ನಲ್ಲಿ ಅಡಗಿ ಕುಳಿತಿದ್ದ ಉಗ್ರನೋರ್ವನನ್ನುಸೇನಾ ಕಾರ್ಯಾಚರಣೆಯಲ್ಲಿ ಸೈನಿಕರು ಹೊಡೆದುರುಳಿಸಿದ್ದಾರೆ.

Casual Photo

ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ  May 05, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಹಾಗೂ ಪೂಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿರುವ ಗ್ರಾಮಗಳಲ್ಲಿ ಪಾಕಿಸ್ತಾನದ ಸೈನಿಕರು ಇಂದು ಗುಂಡಿನ ದಾಳಿ ನಡೆಸಿದ್ದಾರೆ ಎಂದು ರಕ್ಷಣಾ ವಕ್ತಾರೊಬ್ಬರು ತಿಳಿಸಿದ್ದಾರೆ.

Collective photo

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ಪ್ರಧಾನಿ ತೀವ್ರ ಖಂಡನೆ  May 05, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಹತ್ಯೆಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

Video: Wing Commander Abhinandan Varthaman interacting with his colleagues in Jammu and Kashmir

ಕರ್ತವ್ಯಕ್ಕೆ ಹಾಜರಾದ ವಿಂಗ್ ಕಮಾಂಡರ್ ಅಭಿನಂದನ್, ಸಹೋದ್ಯೋಗಿಗಳ ಸ್ವಾಗತ ಹೇಗಿತ್ತು ಗೊತ್ತಾ?  May 05, 2019

ಬಾಲಾಕೋಟ್ ವಾಯುದಾಳಿ ಬಳಿಕ ಭಾರತದ ಮೇಲೆರಗಿ ಬಂದಿದ್ದ ಪಾಕಿಸ್ತಾನ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಭಾರತದ ಶೌರ್ಯವನ್ನು ವಿಶ್ವಕ್ಕೇ ಪರಿಚಯಿಸಿದ್ದ ಭಾರತೀಯ ವಾಯುಸೇನೆ ಪೈಲಟ್ ಅಭಿನಂದನ್ ವರ್ಧಮಾನ್ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಅಭಿನಂದನ್ ಗೆ ಭರ್ಜರಿ ಸ್ವಾಗತ ದೊರೆತಿದೆ.

Gul Mohd Mir

ಜಮ್ಮು ಕಾಶ್ಮೀರ: ಭಯೋತ್ಪಾದಕರಿಂದ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ  May 04, 2019

ಭಯೋತ್ಪಾದಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮು ಕಾಶ್ಮೀರದ ನೌಗಮ್ ಎಂಬಲ್ಲಿ ನಡೆದಿದೆ.

Hizbul commander Lateef Tiger likely among 2 militants killed in J&K's Shopian

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ  May 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

Mamata Banerjee

'ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತೆ'  Apr 29, 2019

ಮಮತಾ ಬ್ಯಾನರ್ಜಿ ಅಧಿಕಾರದಲ್ಲಿ ಮುಂದುವರೆದರೆ ಪಶ್ಚಿಮ ಬಂಗಾಳ ಮತ್ತೊಂದು ಜಮ್ಮು-ಕಾಶ್ಮೀರದಂತಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ

Page 1 of 5 (Total: 100 Records)

    

GoTo... Page


Advertisement
Advertisement