Advertisement
ಕನ್ನಡಪ್ರಭ >> ವಿಷಯ

ಗೆಲುವು

C R Patil

ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಬಿಜೆಪಿಯ ಅಭ್ಯರ್ಥಿ ಯಾರು?  May 24, 2019

2019ರ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ನವಸಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ. ಆರ್. ಪಾಟೀಲ್ ತಮ್ಮ ಸಮೀಪದ ಕಾಂಗ್ರೆಸ್ ಅಭ್ಯರ್ಥಿಗಿಂತ 6.89 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರ್ವಕಾಲಿಕ ದಾಖಲೆ ನಿರ್ಮಿಸಿದ್ದಾರೆ.

Congress leader Karti Chidambaram wins Sivaganga Lok Sabha seat

ತಮಿಳುನಾಡು: ಶಿವಗಂಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾರ್ತಿ ಚಿದಂಬರಂ ಗೆಲುವು  May 24, 2019

ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Donald Trump Congratulates PM Modi For “BIG” Election Win

ಮತ್ತೆ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ  May 23, 2019

ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Nikhilkumaraswamy, Sumalatha Ambareesh

ಮಂಡ್ಯ: ಸುಮಲತಾ ಅಂಬರೀಷ್ ಜಯಭೇರಿ, ನಿಖಿಲ್ ಎಲ್ಲೀದ್ದಿಯಪ್ಪಾ? ಬಿಜೆಪಿ ವ್ಯಂಗ್ಯ  May 23, 2019

ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

Kusuma Shivalli

ಕುಂದಗೋಳ ವಿಧಾನಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವು  May 23, 2019

ತೀವ್ರ ಕುತೂಹಲ ಕೆರಳಿಸಿದ್ದ ಕುಂದಗೋಳ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಮಾಜಿ ಸಚಿವ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾವತಿ ಶಿವಳ್ಳಿ ...

Azam Khan

3 ಲಕ್ಷ ಮತಗಳ ಅಂತರದಿಂದ ನಾನು ಗೆಲ್ಲದಿದ್ದರೆ ಚುನಾವಣೆ ನ್ಯಾಯ ಸಮ್ಮತವಾಗಿಲ್ಲ ಎಂದರ್ಥ: ಅಜಂ ಖಾನ್  May 22, 2019

ನಾನು 3 ಲಕ್ಷ ಮತಗಳ ಅಂತರದಿಂದ ಗೆಲ್ಲದಿದ್ದರೇ ಲೋಕಸಭೆ ಚುನಾವಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಅರ್ಥ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ...

Watson

ಐಪಿಎಲ್ 2019 ಫೈನಲ್: 1 ರನ್ ನಿಂದ ಮುಂಬೈ ಇಂಡಿಯನ್ಸ್ ಗೆಲುವು, 4ನೇ ಬಾರಿ ಪ್ರಶಸ್ತಿಯ ಗರಿ  May 12, 2019

ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ 2019 ಐಪಿಎಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ರೋಚಕ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 1 ರನ್ ಗಳ ಅಂತರದಿಂದ ಸಿಎಸ್ ಕೆ ವಿರುದ್ಧ ಗೆಲುವು ಸಾಧಿಸಿದೆ

Kusumavati Shivalli.

ಕುಂದಗೋಳ ಬಂಡಾಯ ಅಭ್ಯರ್ಥಿಗಳ ನಾಮಪತ್ರ ವಾಪಸ್: ಕಾಂಗ್ರೆಸ್ ಜಯದ ಹಾದಿ ಸಲೀಸು!  May 03, 2019

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಬಂಡೆದ್ದು ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸ್ ...

RCB Players

ಕೊಹ್ಲಿ ಶತಕ, ಕೆಕೆಆರ್ ವಿರುದ್ಧ ಆರ್ ಸಿಬಿಗೆ 10 ರನ್ ಗಳ ರೋಚಕ ಗೆಲುವು  Apr 20, 2019

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2019ರ ಟಿ-20 ಚಾಂಪಿಯನ್ ಶಿಪ್ ಪಂದ್ಯಾವಳಿಯ 35ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ರನ್ ಗಳಿಂದ ಗೆಲುವು ಸಾಧಿಸಿದೆ.

Phase 1 Lok Sabha elections: Both coalition, BJP claim victory

ಮುಗಿದ ಮೊದಲ ಹಂತದ ಚುನಾವಣೆ: ಮೂರು ಪಕ್ಷಗಳು ಗೆಲ್ಲುವ ಘೋಷಣೆ!  Apr 19, 2019

ಏಪ್ರಿಲ್ 18 ರಂದು ಮೊದಲ ಹಂತದ ಲೋಕಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್-ಜೆಡಿಎಸ್ ಹಾಗೂ ಬಿಜೆಪಿ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದಾಗಿ ...

Mumbai Indians

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 40 ರನ್ ಗಳ ಭರ್ಜರಿ ಗೆಲುವು  Apr 19, 2019

ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟೆಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

Collection photo

ಸಿಎಸ್ ಕೆ ವಿರುದ್ಧ ಸನ್ ರೈಸರ್ಸ್ ಗೆ ಆರು ವಿಕೆಟ್ ಗಳ ಜಯ  Apr 18, 2019

ಐಪಿಎಲ್ 2019ನೇ ಸಾಲಿನ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಇಂದು ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ತಂಡ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

Kings XI Punjab

ರಾಜಸ್ತಾನ ರಾಯಲ್ಸ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ ಗೆ 12 ರನ್ ಗೆಲುವು  Apr 17, 2019

ಐಪಿಎಲ್ 2019 ಟ್ವಿಂಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ 12 ರನ್ ಅಂತರದಿಂದ ಗೆಲುವು ದಾಖಲಿಸಿದೆ

AB de Villiers, Virat Kohli

ಕಡೆಗೂ ಗೆಲುವಿನ ಖಾತೆ ತೆರೆದ ಆರ್ ಸಿಬಿ, ಪಂಜಾಬ್ ವಿರುದ್ಧ ಎಂಟು ವಿಕೆಟ್ ಗಳ ಭರ್ಜರಿ ಜಯ  Apr 14, 2019

ಐಪಿಎಲ್ ಟಿ-20 ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಡೆಗೂ ಗೆಲುವಿನ ಖಾತೆ ತೆರೆದಿದೆ.ಮೊಹಾಲಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಎಂಟು ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ.

Representational image

ಚಿಕ್ಕೋಡಿಗೂ 'ಆರ್' ಅಕ್ಷರಕ್ಕೂ ಅವಿನಾಭಾವ ನಂಟು: ಅಭ್ಯರ್ಥಿ ಹೆಸರಿಗೂ ಮತ್ತು ಗೆಲುವಿಗೂ ಇದೇ ಬ್ರಹ್ಮಗಂಟು!  Apr 13, 2019

ಚುನಾವಣೆಯಲ್ಲಿ ಅಕ್ಷರಗಳು ಗೆಲ್ಲುತ್ತವೆ, ಇದು ಹೌದು ಎಂದಾದರೇ ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಆರ್ ಅಕ್ಷರ ಅದೃಷ್ಟ, ಚಿಕ್ಕೋಡಿಯಿಂದ ಆರ್ ಅಕ್ಷರದಿಂದ ....

Narendra Modi and imran khan

ಮೋದಿಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ: ಇಮ್ರಾನ್ ಖಾನ್ ಹೇಳಿಕೆಗೆ ಕಾಂಗ್ರೆಸ್ ಟೀಕೆ  Apr 10, 2019

ಪಾಕಿಸ್ಥಾನವು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಮಾಧ್ಯಮದ ವರದಿಯೊಂದು ಹೇಳಿದೆ, ಹೀಗಿರುವಾಗ ಮೋದಿಗೆ ...

Virat Kohli

ಆರ್ ಸಿಬಿಗೆ ಸತತ ಆರನೇ ಸೋಲು: ಡೆಲ್ಲಿ ಕ್ಯಾಪಿಟಲ್ಸ್ ಗೆ 4 ವಿಕೆಟ್ ಗಳ ಭರ್ಜರಿ ಜಯ  Apr 07, 2019

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಆರನೇ ಬಾರಿಗೆ ಸೋಲನ್ನುಭವಿಸಿದೆ.

B S Yedyurappa

ರಾಜ್ಯದಲ್ಲಿ 22, ದೇಶದಲ್ಲಿ ಬಿಜೆಪಿಗೆ 300 ಸೀಟುಗಳಲ್ಲಿ ಜಯ, ಮಂಡ್ಯದಲ್ಲಿ ಸುಮಲತಾ ಗೆಲವು ಶತಃಸಿದ್ಧ: ಬಿಎಸ್ ವೈ  Apr 04, 2019

ಸೊಕ್ಕಿನ ಮಾತುಗಳನ್ನು ಆಡುವ ಮೂಲಕ ಸುಮಲತಾ ಅವರನ್ನು ಜೆಡಿಎಸ್ ನಾಯಕರು ಅಪಮಾನ ಮಾಡುತ್ತಿದ್ದಾರೆ ಇದಕ್ಕೆಲ್ಲಾ ಏಪ್ರಿಲ್ 18ರಂದು ಉತ್ತರ ಸಿಗಲಿದೆ, ..

Australia  team

ಅಂತಿಮ ಪಂದ್ಯದಲ್ಲೂ ಭಾರತಕ್ಕೆ ಸೋಲು, 3-2 ರಿಂದ ಸರಣಿ ಗೆದ್ದ ಆಸ್ಟ್ರೇಲಿಯಾ  Mar 13, 2019

ಪಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಅಂತಿಮ ಹಾಗೂ ನಿರ್ಣಾಯಕ 5ನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 35 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಿಂದ ಸರಣಿಯನ್ನು ಮುಡಿಗೇರಿಸಿಕೊಂಡಿದೆ.

England Women Team

ಇಂಗ್ಲೆಂಡ್ ವಿರುದ್ಧ ಎರಡನೇ ಟಿ-20: ಟೀಂ ಇಂಡಿಯಾ ವನಿತೆಯರಿಗೆ ಸೋಲು  Mar 07, 2019

ಆರಂಭಿಕ ಆಟಗಾರ್ತಿ ಡೇನಿಯಲ್ ವ್ಯಾಟ್ ಬಾರಿಸಿದ ಅರ್ಧಶತಕದ ಬಲದಿಂದ ಇಂಗ್ಲೆಂಡ್ 5 ವಿಕೆಟ್ ಗಳಿಂದ ಭಾರತ ವನಿತೆಯರ ತಂಡವನ್ನು ಮಣಿಸಿ, ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ 2-0 ಮುನ್ನಡೆ ಸಾಧಿಸಿದೆ.

Page 1 of 1 (Total: 20 Records)

    

GoTo... Page


Advertisement
Advertisement