Advertisement
ಕನ್ನಡಪ್ರಭ >> ವಿಷಯ

ಚಿತ್ರದುರ್ಗ

ಸಂಗ್ರಹ ಚಿತ್ರ

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 5 ಸಾವು  May 01, 2019

ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

3 Bengaluru students killed six injured in road accident in Chitradurga

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ  Apr 22, 2019

: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Theft in MLA Gopalakrishna's house  in Chitradurga

ಚಿತ್ರದುರ್ಗ: ಶಾಸಕ ಗೋಪಾಲಕೃಷ್ಣ ಮನೆಯಲ್ಲಿ ಕಳ್ಳತನ  Apr 20, 2019

: ಬಳ್ಲಾರಿ ಜಿಲ್ಲೆ ಕೂಡ್ಲಗಿ ಬಿಜೆಪಿ ಶಾಸಕರ ಚಿತ್ರದುರ್ಗ ನಿವಾಸದಲ್ಲಿ ಕಳ್ಳತನವಾಗಿದೆ.

ಸಂಗ್ರಹ ಚಿತ್ರ

ಮೂಲಸೌಕರ್ಯ ಇಲ್ಲ, ಮತದಾನ ಇಲ್ಲ: ಚಿತ್ರದುರ್ಗದಲ್ಲಿ 2 ಗ್ರಾಮಗಳ ಜನರಿಂದ ಮತದಾನ ಬಹಿಷ್ಕಾರ  Apr 18, 2019

ಮೂಲಭೂತ ಸೌಕರ್ಯ, ಗ್ರಾಮಾಭಿವೃದ್ಧಿಗೆ ಆಗ್ರಹಿಸಿ ಮತದಾನ ಬಹಿಷ್ಕರಿಸಿದ ಚಿತ್ರದುರ್ಗದ ನಾಲ್ಕು ಗ್ರಾಮಗಳ ಪೈಕಿ 2 ಗ್ರಾಮದ ಜನರು ಮಾತ್ರ ಮತದಾನ ಮಾಡಿದ್ದಾರೆ.

PM Modi questions Congress and JDS party affection towards Pakistan at election rally in Chitradurga

ನಿಮ್ಮ ಓಟ್ ಬ್ಯಾಂಕ್ ಭಾರತದಲ್ಲಿದೆಯೋ, ಪಾಕಿಸ್ತಾನದಲ್ಲಿದೆಯೋ?: ಸಿಎಂ ಕುಮಾರಸ್ವಾಮಿಗೆ ಮೋದಿ ಪ್ರಶ್ನೆ  Apr 09, 2019

ಕರ್ನಾಟಕದ ಮುಖ್ಯಮಂತ್ರಿಗಳ ಓಟ್ ಬ್ಯಾಂಕ್ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿದೆಯೋ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

Upendra Slams Media For Misleading News

ಬಿಸಿಲಿಗೆ ಭಯಪಟ್ಟು ಕೆಳಗೆ ಇಳಿದಿಲ್ಲ: ಮಾಧ್ಯಮಗಳ ನೀರಿಳಿಸಿದ ಉಪೇಂದ್ರ  Apr 05, 2019

ನಾವು ರ್ಯಾಲಿ ಮಾಡಿ ಜನರಿಗೆ ತೊಂದರೆ ಕೊಡುವುದು ಇಷ್ಟವಿಲ್ಲ, ಹೀಗಾಗಿ ಎರಡು ಮಾತಾಡಿ ಗಾಡಿಯಿಂದ ಕೆಳಗೆ ಇಳಿದೆ. ಬಿಸಿಲಿಗೆ ಭಯಪಟ್ಟು ಅಲ್ಲ ಎಂದು ನಟ ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

Upendra Finishes His Rally In Just 1 Minute

ಬಿಸಿಲಿಗೆ ಬೆದರಿದ ಉಪೇಂದ್ರ: 1 ನಿಮಿಷದಲ್ಲೇ ರೋಡ್ ಶೋ ಬಿಟ್ಟು ಕಾರಿನಲ್ಲಿ ತೆರಳಿದ ನಟ  Apr 04, 2019

ಕೋಟೆ ನಗರಿ ಚಿತ್ರದುರ್ಗದ ಉರಿ ಬಿಸಿಲಿಗೆ ಬೆದರಿದ ನಟ ಉಪೇಂದ್ರ ಅವರು ಒಂದು ನಿಮಿಷದಲ್ಲೇ ರೋಡ್​ ಶೋ ಮುಗಿಸಿ ತೆರಳಿದ್ದಾರೆ....

Representational image

ಮತದಾನದಲ್ಲಿ ನೋಟಾ ಬಟನ್ ಒತ್ತಿ: ಬೋವಿ ಜನಾಂಗದವರಿಗೆ ಸಿದ್ದರಾಮೇಶ್ವರ ಶ್ರೀಗಳ ಕರೆ  Mar 27, 2019

ರಾಷ್ಟ್ರಮಟ್ಟದಲ್ಲಿ ರಾಜಕೀಯ ಪಕ್ಷಗಳ ಗಮನ ಸೆಳೆಯಲು ಚಿತ್ರದುರ್ಗದ ಬೋವಿ ಗುರುಪೀಠ ಈ ಬಾರಿಯ ...

Representational image

ಚಿತ್ರದುರ್ಗ: ನ್ಯಾಯಾಲಯ ಕಟ್ಟಡದಿಂದ ಹಾರಿ ಅತ್ಯಾಚಾರ ಪ್ರಕರಣದ ಕೈದಿ ಸಾವು  Mar 21, 2019

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳಿಬ್ಬರು ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಒಬ್ಬ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ...

Three members in a family killed in road accident near Chitradurga

ಚಿತ್ರದುರ್ಗ: ಲಾರಿ – ಕಾರು ಡಿಕ್ಕಿ, ಒಂದೇ ಕುಟುಂಬದ ಮೂವರು ಸಾವು  Mar 13, 2019

ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ.

Collapsed wall

ಚಿತ್ರದುರ್ಗ: ಚಳ್ಳಕೆರೆಯಲ್ಲಿ ಮನೆ ಗೋಡೆ ಕುಸಿದು ತಾಯಿ, ಮೂವರು ಮಕ್ಕಳ ಸಾವು  Feb 09, 2019

ಶಿಥಿಲಗೊಂಡಿದ್ದ ಕಟ್ಟಡದ ಗೋಡೆ ಕುಸಿದುಬಿದ್ದು ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ...

Representational image

ಚಿತ್ರದುರ್ಗ ಚಳ್ಳಕೆರೆ ತಾಲ್ಲೂಕಿನಲ್ಲಿ ಮೊದಲ ಭ್ರೂಣಲಿಂಗ ಪತ್ತೆ ಪ್ರಕರಣ ದಾಖಲು  Feb 01, 2019

ಭ್ರೂಣಹತ್ಯೆ ಕಾನೂನು ಬಾಹಿರವಾಗಿದ್ದರೂ ಕೂಡ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ಸ್ತ್ರೀರೋಗ ...

Page 1 of 1 (Total: 12 Records)

    

GoTo... Page


Advertisement
Advertisement