Advertisement
ಕನ್ನಡಪ್ರಭ >> ವಿಷಯ

ಜೆಡಿಎಸ್

Post polls, Deve Gowda’s supporters still smarting from his defeat

ಕಾಂಗ್ರೆಸ್ ಮೈತ್ರಿ ಸಹವಾಸ ಸಾಕಾಗಿದೆ, ಹೊರಬರುವುದೇ ಉತ್ತಮ: ತುಮಕೂರು ಜೆಡಿಎಸ್ ಶಾಸಕ  May 27, 2019

ಚುನಾವಣಾ ಫಲಿತಾಂಶ ಪ್ರಕಟವಾಗಿ 3 ದಿನಗಳು ಕಳೆದ ಬಳಿಕವೂ ಜೆಡಿಎಸ್-ಕಾಂಗ್ರೆಸ್ ಸೋಲಿನ ಬೇನೆಯಿಂದ ಇನ್ನೂ ಹೊರಬಂದಿಲ್ಲ.

Representational image

ಕಾಂಗ್ರೆಸ್-ಜೆಡಿಎಸ್ ಅತೃಪ್ತ ಶಾಸಕರಿಗೆ ಬಿಜೆಪಿಯಿಂದ ಗೋವಾದಲ್ಲಿ ರೂಂ ಬುಕ್ಕಿಂಗ್  May 27, 2019

ಆಪರೇಷನ್ ಕಮಲ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಗೋವಾದ ಕಾಂಡೊಲಿಮ್ ನ ತಾಜ್ ಫೋರ್ಟ್ ...

Representational image

ಮಾಧ್ಯಮಗಳಿಗೆ ಸ್ವಯಂ ನಿರ್ಬಂಧ ವಿಧಿಸಿಕೊಂಡ ಜೆಡಿಎಸ್  May 26, 2019

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳಿಂದ ಜೆಡಿಎಸ್ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದು...

CM Lingappa

ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿದರೆ, ಕಾಂಗ್ರೆಸ್ ನಾಮಾವಶೇಷ; ಎಂಎಲ್‏ಸಿ ಸಿಎಂ ಲಿಂಗಪ್ಪ ಎಚ್ಚರಿಕೆ  May 25, 2019

ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

Siddaramaiah and JDS supremo HD Deve Gowda

ಕಾಂಗ್ರೆಸ್-ಜೆಡಿಎಸ್ ದೋಸ್ತಿಗೆ ನಷ್ಟ: ಬಿಜೆಪಿಗೆ ಲಾಭ; ಇಬ್ಬರ ಜಗಳ ಮೂರನೇಯವರಿಗೆ?  May 25, 2019

ಒಮ್ಮೆ ಸ್ನೇಹಿತರು ಮತ್ತೆ ಶತ್ರುಗಳು ಹಾಗೂ ಮತ್ತೆ ಸ್ನೇಹಿತರಾಗಿದ್ದಾರೆ, ಕಡೇ ಪಕ್ಷ ಸಾರ್ವಜನಿಕವಾಗಿ ಯಾದರೂ ಮೈತ್ರಿ ಪಕ್ಷದ ಮುಖಂಡರು ಜೊತೆಯಾಗಿ ...

congratulated  Banner

ಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಬೆಂಬಲಿಗರು!  May 24, 2019

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.

B S Yedyurappa

ಕಾಂಗ್ರೆಸ್-ಜೆಡಿಎಸ್ ನಾಯಕರ ತೀರ್ಮಾನದ ಮೇಲೆ ರಾಜ್ಯ ರಾಜಕೀಯ ಭವಿಷ್ಯ ನಿಂತಿದೆ-ಬಿಎಸ್ ವೈ  May 24, 2019

ಎರಡ್ಮೂರು ದಿನಗಳಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ...

H.Vishwanath

ಮತದಾರರ ತೀರ್ಪನ್ನು ತಲೆಬಾಗಿ ಒಪ್ಪಿಕೊಳ್ಳುವೆ: ಎಚ್.ವಿಶ್ವನಾಥ್  May 23, 2019

ಕಾಂಗ್ರೆಸ್ ಜತೆ ಲೋಕಸಭಾ ಚುನಾವಣೆ ಮೈತ್ರಿ ಮಾಡಿಕೊಂಡಾಗಲೇ ಈ ರೀತಿಯ ಫಲಿತಾಂಶವನ್ನು ನಿರೀಕ್ಷೆ ಮಾಡಿದ್ದೆವು. ಆದರೂ ಇಷ್ಟು ಕೆಟ್ಟ ಫಲಿತಾಂಶ ಬರುತ್ತದೆ.....

Many Congress and JDS bigwigs see defeat across Karnataka

ಲೋಕಸಭೆ ಚುನಾವಣೆ: ಮಕಾಡೆ ಮಲಗಿದ ಕಾಂಗ್ರೆಸ್ -ಜೆಡಿಎಸ್ ಘಟಾನುಘಟಿ ನಾಯಕರು!  May 23, 2019

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ...

Karnataka Loksabha election results

ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಹಾಸನದಲ್ಲಿ ಪ್ರಜ್ವಲ್ ಭರ್ಜರಿ ಜಯ; ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್ ಜಯಭೇರಿ  May 23, 2019

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು , ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ,ಶಿವಮೊಗ್ಗ ...

H.Vishwanath

ಗೆಲುವು ಸಾಧಿಸದಿದ್ದರೆ ರಾಜೀನಾಮೆ ನೀಡಲು ಎಚ್‌ ವಿಶ್ವನಾಥ್ ನಿರ್ಧಾರ?  May 23, 2019

ತುಮಕೂರು, ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಫಲಿತಾಂಶ ಜೆಡಿಎಸ್ ಪರವಾಗಿರುತ್ತದೆ. ಅಕಸ್ಮಾತ್ ಈ ಮೂರರಲ್ಲಿ ಯಾವ ಕ್ಷೇತ್ರದಲ್ಲಿ ಹಿನ್ನಡೆ ಆದರೂ, ..

H D Kumaraswamy took oath as CM in front of Vidhana Saudha last year

ಭಿನ್ನಮತ, ಅಸಮಾಧಾನ, ಟೀಕೆಗಳ ಮಧ್ಯೆ ಒಂದು ವರ್ಷ ಪೂರೈಸಿದ ಸಮ್ಮಿಶ್ರ ಸರ್ಕಾರ!  May 23, 2019

ತೀವ್ರ ಹೋರಾಟ, ಒಳಮುನಿಸುಗಳ ನಡುವೆ ಕೊನೆಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಗುರುವಾರ ಒಂದು ...

Congress unhappy over JDS move to postpone BAMUL election

ಬಮೂಲ್ ಚುನಾವಣೆ ಏಕಾಏಕಿ ಮುಂದೂಡಿಕೆ: ಜೆಡಿಎಸ್ ನಡೆಗೆ ಕಾಂಗ್ರೆಸ್ ತೀವ್ರ ಅಸಮಾಧಾನ  May 22, 2019

ಮೈತ್ರಿ ನಾಯಕರ ನಡುವಿನ ತೀವ್ರ ತಿಕ್ಕಾಟ, ಸಂಘರ್ಷದ ಪರಿಣಾಮ ಇಂದು ನಡೆಯಬೇಕಿದ್ದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯನ್ನು ಹಠಾತ್ ಮುಂದೂಡಲಾಗಿದೆ.

HD kumaraswany and hd Revanna

ವಿಕೋಪಕ್ಕೆ ತಿರುಗಿದ ಬೆಂಗಳೂರು ಡೈರಿ ಪಾಲಿಟಿಕ್ಸ್: ಮೈತ್ರಿಯಲ್ಲಿ ಶುರುವಾಯ್ತು ಜಂಗಿ ಕುಸ್ತಿ  May 22, 2019

ಡೈರಿ ರಾಜಕೀಯ ವಿಕೋಪಕ್ಕೆ ತಿರುಗಿದ್ದು, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಎಚ್ ಡಿ ರೇವಣ್ಣ ವಿರುದ್ಧ ಕೆಲವು ಕಾಂಗ್ರೆಸ್ ಶಾಸಕರು ...

Deve Gowda

ಕುಟುಂಬ ರಾಜಕಾರಣದ ಬೆನ್ನು ಹಿಡಿದ ಜೆಡಿಎಸ್ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ಮಣ್ಣು ಹಾಕಿತೆ?  May 20, 2019

ಲೋಕಸಭೆ ಫಲಿತಾಂಶ ಘೋಷಣೆಯಾದ ನಂತರ ಜಾತ್ಯಾತೀತ ಜನತಾದಳ ರಾಷ್ಟ್ರಮಟ್ಟದಲ್ಲಿ ನಿರ್ಣಾಯಕ ಪಕ್ಷವಾಗುವುದು ಅನುಮಾನ ಎಂದು ಹೇಳಲಾಗಿದೆ. ಭಾನುವಾರ ಹೊರಬಿದ್ದ ಎಕ್ಸಿಟ್ ಪೋಲ್ ಗಳಲ್ಲಿ....

Don't make controversial statements, we are closing to forming government in center: HD Kumaraswamy

ವ್ಯತಿರಿಕ್ತ ಹೇಳಿಕೆ ನೀಡದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಮನವಿ  May 18, 2019

ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದು...

basavaraja horatti

ಗೊಂದಲ, ಕಚ್ಚಾಟಕ್ಕಿಂತ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ: ಹೊರಟ್ಟಿ  May 18, 2019

ಮೇ 23 ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ...

H.D Devegowda

ಲೋಕಸಭೆ ಚುನಾವಣೆ ಫಲಿತಾಂಶದ ನಂತರವೂ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ನೀಡಲಿದೆ: ದೇವೇಗೌಡ  May 18, 2019

ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಮುಂದುವರಿಯಲಿದೆ ಎಂದು ಜೆಡಿಎಸ್ ...

ಎಚ್.ಡಿ ಕುಮಾರಸ್ವಾಮಿ

ಭಿನ್ನಾಭಿಪ್ರಾಯ ಮರೆತು ಒಟ್ಟಿಗೆ ಪ್ರಚಾರ ಮಾಡಿದ್ದರೆ, 25 ಸೀಟು ಗೆಲ್ಲಬಹುದಿತ್ತು: ಕುಮಾರಸ್ವಾಮಿ  May 17, 2019

ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೆ ಕೇವಲ ಇನ್ನೂ ಒಂದು ವಾರ ಮಾತ್ರ ಬಾಕಿಯಿದೆ, ಈ ವೇಳೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ...

HD Revanna denies rumors of JDS forming government with BJP

ಮೋದಿ ಜತೆ ಕುಮಾರಸ್ವಾಮಿ ಸರ್ಕಾರ ರಚನೆ ಬಗ್ಗೆ ಪ್ರಸ್ತಾಪಿಸಿಲ್ಲ: ಹೆಚ್.ಡಿ.ರೇವಣ್ಣ ಸ್ಪಷ್ಟನೆ  May 14, 2019

ರಾಜ್ಯದಲ್ಲಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುವ ಕುರಿತು ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ...

Page 1 of 5 (Total: 100 Records)

    

GoTo... Page


Advertisement
Advertisement