Advertisement
ಕನ್ನಡಪ್ರಭ >> ವಿಷಯ

ದಾವಣಗೆರೆ

Man sends pictures of his ‘dead body,’ creates panic in Davanagere

ತನ್ನ ಮೃತದೇಹದ ಫೋಟೋವನ್ನು ತಾನೇ ಕಳಿಸಿದ ವ್ಯಕ್ತಿ: ದಾವಣಗೆರೆಯಲ್ಲಿ ಕೆಲಕಾಲ ಆತಂಕ!  May 20, 2019

ಯುವಕನೋರ್ವ ತನ್ನದೇ ಮೃತದೇಹದ ಫೋಟೊಗಳನ್ನು ತಾನೆ ಕಳಿಸಿ ಆತಕ ಪೋಷಕರು, ಸ್ನೇಹಿತರು ಕಂಗಾಲಾಗುವಂತೆ ಮಾಡಿದ್ದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

Representational image

ದಾವಣಗೆರೆಯಲ್ಲಿ ರೌಡಿ ಶೀಟರ್ ಕೊಲೆ  May 12, 2019

ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ...

File Image

ದಾವಣಗೆರೆ: ಮದುವೆಯಾದ 11ನೇ ದಿನವೇ ನವವಧು ನೇಣಿಗೆ ಶರಣು  May 05, 2019

ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

SA Ravindranath

ದಾವಣಗೆರೆ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಪೊಲೀಸರ ವಶಕ್ಕೆ  Apr 29, 2019

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ.

Amit Shah

ಸಿಎಂ ಕುಮಾರಸ್ವಾಮಿ ರೈತರಿಗೆ ಸುಳ್ಳು ಭರವಸೆ ನೀಡಿದ್ದಾರೆ, ಅವರಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ: ಅಮಿತ್ ಶಾ ಟೀಕೆ  Apr 16, 2019

ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ...

Representational image

ಕೈ ಟಿಕೆಟ್ ಫೈನಲ್: ಧಾರವಾಡದಿಂದ ವಿನಯ್ ಕುಲಕರ್ಣಿ, ದಾವಣಗೆರೆಯಿಂದ ಎಚ್.ಬಿ ಮಂಜಪ್ಪ ಕಣಕ್ಕೆ  Apr 03, 2019

ಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಮತ್ತಿ ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಕೊನೆಗೂ ಬಗೆಹರಿದಿದೆ....

G.M.Siddeshwara

ದಾವಣಗೆರೆ: ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶ್ವರ ನಾಮಪತ್ರ ಸಲ್ಲಿಕೆ  Apr 01, 2019

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಜಿ.ಎಂ. ಸಿದ್ದೇಶರ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

Shamanur Mallikarjun is Congress candidate for Lok Sabha polls for Davanagere

ದಾವಣಗೆರೆ: ಶಾಮನೂರು ಸ್ಪರ್ಧೆಗೆ ನಕಾರ, ಎಸ್.ಎಸ್. ಮಲ್ಲಿಕಾರ್ಜುನ್ ಮೈತ್ರಿ ಅಭ್ಯರ್ಥಿ  Mar 29, 2019

ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಎದ್ದಿದ್ದ ಗೊಂದಲ ತಿಳಿಯಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಸ್ಪರ್ಧೆಗೆ ನಿರಾಕರಿಸಿದ್ದು....

Shamanur Shivashankarappa

ದಾವಣಗೆರೆ ಲೋಕಸಭೆ ಕ್ಷೇತ್ರ: ಶಾಮನೂರು ಶಿವಶಂಕರಪ್ಪ ಪುತ್ರನನ್ನು ಕಾಂಗ್ರೆಸ್ ಕಣಕ್ಕಿಳಿಸುವ ಸಾಧ್ಯತೆ  Mar 28, 2019

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ದಾವಣಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ...

Shamanur Shivashankarappa  And g.m siddeshwara

ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಅಳಿಯ-ಮಾವ ಜಟಾಪಟಿ!  Mar 25, 2019

ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೆಸರನ್ನು ಘೋಷಿಸಲಾಗಿದೆ. ಇದೇ ಬೆನ್ನಲ್ಲೇ ...

Shamanuru Shivashankarappa

ನಾನ್ ಕೇಳ್ದಾಗ ವಯಸ್ಸಾಗಿದೆ ಅಂದ್ರು, ಈಗ ಟಿಕೆಟ್ ಕೊಟ್ಟಿದ್ದಾರೆ: ಶಾಮನೂರು  Mar 24, 2019

ನಾನ್ ಕೇಳ್ದಾಗ ವಯಸ್ಸಾಗಿದೆ ಅಂತ ಹೇಳಿದ್ರು ಇದೀಗ ಬಿಡುಗಡೆಯಾಗಿರುವ ಲೋಕಸಭೆ ಚುನಾವಣಾ ಪಟ್ಟಿಯಲ್ಲಿ ನನ್ನ ಹೆಸರಿರುವುದು ನೋಡಿ ಆಶ್ಚರ್ಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು...

Davanagere Govt doctors done successful surgery which child grew up in the ovaries! instead of girdle

ವೈದ್ಯಲೋಕದ ವಿಸ್ಮಯ! ಗರ್ಭಕೋಶದ ಬದಲು ಅಂಡಾಶಯದಲ್ಲಿ ಬೆಳೆದ ಮಗು, ಸರ್ಕಾರಿ ವೈದ್ಯೆಯಿಂದ ಯಶಸ್ವಿ ಶಸ್ತ್ರಚಿಕಿತ್ಸೆ  Mar 09, 2019

ವೈದ್ಯಕೀಯ ಲೋಕದಲ್ಲೇ ಪ್ರಥಮ ಎನ್ನಬಹುದಾದ ಶಸ್ತ್ರ ಚಿಕಿತ್ಸೆಯೊಂದನ್ನು ಯಶಸ್ವಿಯಾಗಿ ಪೂರೈಸಿ ದಾವಣಗೆರೆ ಸರ್ಕಾರಿ ಆಸ್ಪತ್ರೆಯ ವೈದ್ಯರು ನೂತನ ದಾಖಲೆ ಬರೆದಿದ್ದಾರೆ.

M.B patil

ಮನೆಗೆ ಊಟಕ್ಕೆ ಕರೆದು ಗೃಹಸಚಿವರಿಗೆ ಮಾಜಿ ಸಚಿವ ಮಲ್ಲಿಕಾರ್ಜುನ್ ಮಂಗಳಾರತಿ!  Mar 07, 2019

ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ...

Collection Photo

ಖರ್ಗೆ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ- ಶಾಮನೂರು ಶಿವಶಂಕರಪ್ಪ  Feb 24, 2019

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Flybus to link Davangere, Malnad to KIA

ದಾವಣಗೆರೆ, ಮಲೆನಾಡಿನಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫ್ಲೈ ಬಸ್ ಸಂಚಾರ ಶೀಘ್ರ  Feb 23, 2019

ಮಲೆನಾಡು ಹಾಗೂ ಬಿಸಿಲು ನಾಡು ಚಿತ್ರದುರ್ಗದ ಜನತೆಗೆ ಇದೀಗ ಸಂಭ್ರಮಿಸುವ ಸಮಯ! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಿವಮೊಗ್ಗ, ದಾವಣೆಗೆರೆ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗಕ್ಕೆ ಬೆಂಗಳೂರು....

Page 1 of 1 (Total: 15 Records)

    

GoTo... Page


Advertisement
Advertisement