Advertisement
ಕನ್ನಡಪ್ರಭ >> ವಿಷಯ

ದೆಹಲಿ

Venkaiah Naidu, PM Modi

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಪ್ರಧಾನಿ ಮೋದಿ  May 26, 2019

ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದರು.

Advani

ಎನ್ ಡಿಎಗೆ ಚಾರಿತ್ರಿಕ ಗೆಲುವು- ಅಡ್ವಾಣಿ  May 26, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿರುವುದಕ್ಕೆ ಹಿರಿಯ ಬಿಜೆಪಿ ಮುಖಂಡ ಎಲ್. ಕೆ. ಅಡ್ವಾಣಿ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಚಾರಿತ್ರಿಕ ಗೆಲುವಾಗಿದೆ ಎಂದು ಹೇಳಿದ್ದಾರೆ.

Narendra Modi

ಎನ್ ಡಿಎ ಸಂಸದೀಯ ನಾಯಕನಾಗಿ ನರೇಂದ್ರ ಮೋದಿ ಆಯ್ಕೆ  May 25, 2019

ನೂತನ ಸರ್ಕಾರದ ರಚನಾ ಪ್ರಕ್ರಿಯೆ ಮುಂದುವರೆದಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನೂತನ ಸಂಸದರು...

Rahul Gandhi

ರಾಹುಲ್ ಗಾಂಧಿ ರಾಜೀನಾಮೆ ನಿಲುವು ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ  May 25, 2019

ಇತ್ತೀಚಿಗೆ ಕೊನೆಗೊಂಡ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾದ ರಾಹುಲ್ ಗಾಂಧಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ.

PM Modi

ಬಿಜೆಪಿ, ಎನ್‍ಡಿಎ ಸಂಸದೀಯ ಪಕ್ಷದ ನಾಯಕನಾಗಿ ನರೇಂದ್ರ ಮೋದಿ ಆಯ್ಕೆಗೆ ಸಿದ್ಧತೆ  May 25, 2019

ಪ್ರಧಾನಿ ನರೇಂದ್ರ ಮೋದಿ ಅವರನ್ನು ಎನ್‍ಡಿಎ ಸಂಸದೀಯ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ವೇದಿಕೆ ಸಿದ್ಧಗೊಂಡಿದೆ.ಹೊಸದಾಗಿ ಆಯ್ಕೆಯಾಗಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸಂಸದರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿ ಸಂಸದೀಯ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.

Congress Working Committee meeting

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆ ಅಂಗೀಕರಿಸದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ  May 25, 2019

ಲೋಕಸಭಾ ಚುನಾವಣೆ 2019 ರ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆಗೆ ಹೊಣೆ ಹೊತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜೀನಾಮೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ತಿರಸ್ಕರಿಸಿದೆ.

Casual Photo

16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಂಪುಟ ಸಭೆ ನಿರ್ಣಯ ಅಂಗೀಕಾರ  May 24, 2019

ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, 16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯ ಅಂಗೀಕರಿಸಿದೆ.

Robert Vadra

ಲಂಡನ್ ಆಸ್ತಿ ಹಗರಣ; ವಾದ್ರಾ ನಿರೀಕ್ಷಣಾ ಜಾಮೀನು ರದ್ದು ಕೋರಿ ಜಾರಿ ನಿರ್ದೇಶನಾಲಯ ಅರ್ಜಿ  May 24, 2019

ಲಂಡನ್ ಮೂಲದ ಆಸ್ತಿ ಖರೀದಿ ಅಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವ ಉತ್ತರಪ್ರದೇಶದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ.

Supreme Court

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ  May 24, 2019

ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು....

PM Narendra Modi Only PM To Return With Full Majority After Nehru, Indira Gandhi

ನೆಹರೂ, ಇಂದಿರಾ ಬಳಿಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಪ್ರಧಾನಿ ಮೋದಿ  May 23, 2019

ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಜಯ ಗಳಿಸಿರುವ ಪ್ರಧಾನಿ ಮೋದಿ, ಈ ಭರ್ಜರಿ ಜಯದ ಮೂಲಕ ಈ ಹಿಂದೆ ಮಾಜಿ ಪ್ರಧಾನಿ ಗಳಾದ ದಿವಂಗತ ಇಂದಿರಾಗಾಂಧಿ ಮತ್ತು ದಿವಂಗತ ಜವಹರ್ ಲಾಲ್ ನೆಹರು ಅವರು ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

2 ಸ್ಥಾನದಲ್ಲಿದ್ದ ಬಿಜೆಪಿ 2ನೇ ಬಾರಿಗೆ ಆಯ್ಕೆಯಾಗಿದೆ, ಅಂದಿನ ಸಂಸ್ಕಾರವೇ ಮುಂದೆಯೂ ಇರಲಿದೆ: ಪ್ರಧಾನಿ ಮೋದಿ  May 23, 2019

ಕೇವಲ ಎರಡೇ ಎರಡು ಸ್ಥಾನದೊಂದಿಗೆ ಆರಂಭಿಸಿದ್ದ ಬಿಜೆಪಿ ಇಂದು 2ನೇ ಬಾರಿಗೆ ಆಯ್ಕೆಯಾಗಿದೆ. ಅಂದಿದ್ದ ಸಂಸ್ಕಾರ ಮುಂದೆಯೂ ಮುಂದುವರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Lok Sabha Election Results 219; World Leaders Congratulate PM modi

ಲೋಕಸಭಾ ಚುನಾವಣೆ ಫಲಿತಾಂಶ; ಪ್ರಧಾನಿ ಮೋದಿ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರ  May 23, 2019

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸುವ ಮೂಲಕ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆಯತ್ತ ಸಾಗಿರುವ ಪ್ರಧಾನಿ ಮೋದಿ ಅವರಿಗೆ ವಿಶ್ವ ನಾಯಕರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

Israel PM Benjamin Netanyahu congratulates Prime Minister NarendraModi

ಲೋಕಾ ದಿಗ್ವಿಜಯ; ಪ್ರಧಾನಿ ಮೋದಿಗೆ ಆಪ್ತ ಗೆಳೆಯ ಇಸ್ರೇಲ್ ಪ್ರಧಾನಿ ನೆತಾನ್ಯಾಹು ಶುಭಾಶಯ  May 23, 2019

ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರತದ ಪರಮಾಪ್ತ ರಾಷ್ಟ್ರ ಇಸ್ರೇಲ್ ಶುಭಾಶಯ ಕೋರಿದೆ.

IAF successfully test fires aerial version of BrahMos missile

ಗಾಳಿಯಿಂದಲೂ ಶತೃಪಾಳಯದ ಗುರಿ ಉಡಾಯಿಸಲಿದೆ 'ಬ್ರಹ್ಮೋಸ್'!  May 22, 2019

ಭಾರತೀಯ ರಕ್ಷಣಾ ವಲಯದಲ್ಲಿ ಅತ್ಯಂತ ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್, ಮತ್ತೊಂದು ಮಹತ್ವದ ಸಾಧನೆ ಗೈದಿದೆ.

No transit accommodation in hotels for newly-elected MPs

ನೂತನ ಸಂಸದರಿಗೆ ಆರಂಭದಲ್ಲೇ ಶಾಕ್, ಖಾಸಗಿ ಹೊಟೆಲ್ ಬಿಲ್ ಪಾವತಿ ಮಾಡಲ್ಲ ಎಂದ ಲೋಕಸಭಾ ಕಾರ್ಯದರ್ಶಿ  May 22, 2019

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಹೊಸದಾಗಿ ಆಯ್ಕೆಯಾಗುವ ಸಂಸದರಿಗೆ ಲೋಕಸಭಾ ಕಾರ್ಯದರ್ಶಿಗಳು ಶಾಕ್ ನೀಡಿದ್ದಾರೆ.

PM Narendra Modi, Rahul Gandhi

'ಖೂನ್ ಕಿ ದಲ್ಲಾಳಿ' ಹೇಳಿಕೆ: ರಾಹುಲ್ ವಿರುದ್ಧ ಎಫ್ಐಆರ್ ದಾಖಲಾತಿಗೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ  May 22, 2019

ಪ್ರಧಾನಿ ನರೇಂದ್ರ ಮೋದಿ 'ರಕ್ತದ ದಲ್ಲಾಳಿ'ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

Mohith Mor

ಬೆಚ್ಚಿ ಬಿದ್ದ ರಾಷ್ಟ್ರ ರಾಜಧಾನಿ! ಟಿಕ್ ಟಾಕ್ ಸ್ಟಾರ್ ಮೇಲೆ ಅಪರಿಚಿತರಿಂದ ಗುಂಡಿನ ಸುರಿಮಳೆಗೈದು ಹತ್ಯೆ  May 22, 2019

ಟಿಕ್ ಟಾಕ್ ವಿಡಿಯೋ ಅಪ್ಲಿಕೇಷನ್ ಮೂಲಕ ಮನೆಮಾತಾಗಿದ್ದ 27 ವರ್ಷದ ಜಿಮ್ ತರಬೇತುದಾರ ಮೋಹಿತ್‌ ಮೋರ್ ಎಂಬಾತನ ಮೇಲೆ ದುಷ್ಕರ್ಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿದ್ದಾರೆ.

PM Modi likens his LokSabha campaign to pilgrimage at meeting with ministers

ಬಿಜೆಪಿ ಔತಣಕೂಟದಲ್ಲಿ ಲೋಕಸಭೆ ಚುನಾವಣಾ ಪ್ರಚಾರವನ್ನು ತೀರ್ಥಯಾತ್ರೆಗೆ ಹೋಲಿಸಿದ ಪ್ರಧಾನಿ ಮೋದಿ!  May 21, 2019

ಹಾಲಿ ಲೋಕಸಭಾ ಚುನಾವಣೆ ನನ್ನ ಪಾಲಿಗೆ ತೀರ್ಥಯಾತ್ರೆಯಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM Modi felicitated at NDA leaders dinner

ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಅಮಿಶಾ ರಿಂದ ಎನ್ ಡಿಎ ನಾಯಕರಿಗೆ ಭರ್ಜರಿ ಔತಣಕೂಟ!  May 21, 2019

ಹಾಲಿ ಲೋಕಸಭಾ ಚುನಾವಣೆ ಕುರಿತಂತೆ ಇತ್ತೀಚೆಗೆ ಪ್ರಕಟವಾದ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಎನ್ ಡಿಎ ಪರವಾಗಿದ್ದು, ಇದೇ ಖುಷಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲ ಎನ್ ಡಿಯ ಮೈತ್ರಿಕೂಟದ ನಾಯಕರಿಗೆ ದೆಹಲಿಯಲ್ಲಿ ಭರ್ಜರಿ ಔತಣ ಕೂಟ ಏರ್ಪಡಿಸಿದ್ದಾರೆ.

SC stays Delhi HC order disallowing black money law to operate retrospectively

ಕಪ್ಪು ಹಣ ಕಾಯ್ದೆ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ  May 21, 2019

2016ರ ಕಪ್ಪು ಹಣ ಕಾಯ್ದೆಯನ್ನು 2015ರ ಜುಲೈ ಯಿಂದ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಮಂಗಳವಾರ...

Page 1 of 5 (Total: 100 Records)

    

GoTo... Page


Advertisement
Advertisement