Advertisement
ಕನ್ನಡಪ್ರಭ >> ವಿಷಯ

ದೇವಾಲಯ

Vasundhara Raje Visits Tripura Sundri Temple

ರಾಜಸ್ತಾನ ಚುನಾವಣಾ ಫಲಿತಾಂಶ: ತ್ರಿಪುರ ಸುಂದರಿ ದೇವಾಲಯಕ್ಕೆ ವಸುಂದರಾ ರಾಜೇ ಭೇಟಿ  Dec 11, 2018

ರಾಜಸ್ತಾನ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಸುಂದರಾ ರಾಜೇ ಬನ್ಸ್ವಾರ ದಿಂದ 20 ಕಿಮೀ ದೂರದಲ್ಲಿರುವ ...

Representational image

ಕೆಟ್ಟ ಸ್ಥಿತಿಯಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಶಾಸಕರು ಹಣ ನೀಡಲಿ: ಮುಜರಾಯಿ ಸಚಿವ  Dec 07, 2018

: ಕೆಟ್ಟ ಸ್ಥಿತಿಯಲ್ಲಿರುವ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳ ಜೀರ್ಣೋದ್ಧಾರಕ್ಕೆ ಆಯಾ ಕ್ಷೇತ್ರಗಳ ವ್ಯಾಪ್ತಿಗೆ ಬರುವ ಶಾಸಕರು ತಮ್ಮ ಅನುದಾನದಲ್ಲಿ ...

man slits tongue

ತೆಲಂಗಾಣ: ನೆಚ್ಚಿನ ನಾಯಕರ ಗೆಲುವಿಗಾಗಿ ನಾಲಿಗೆ ಸೀಳಿ, ದೇವಸ್ಥಾನದ ಹುಂಡಿಗೆ ಹಾಕಿದ ಅಭಿಮಾನಿ!  Dec 06, 2018

ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ತುಂಡರಿಸಿದ ನಾಲಿಗೆಯನ್ನು ಹೈದ್ರಾಬಾದಿನ ಶ್ರೀನಗರ ಕಾಲೋನಿಯಲ್ಲಿರುವ ದೇವಾಲಯದ ಹುಂಡಿಯಲ್ಲಿ ಹಾಕಿದ್ದಾನೆ.

Sankat Mochan Temple in Varanasi receives bomb blast threat

ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಬೆದರಿಕೆ  Dec 05, 2018

ವಾರಣಾಸಿಯ ಸಂಕಟ ಮೋಚನ ದೇವಾಲಯಕ್ಕೆ ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದ್ದು, ದೇವಸ್ಥಾನದ ಸುತ್ತಮುತ್ತ...

Donkeys at Sabarimala have more grace than temple tantri: PWD Minister Sudharakaran

ಶಬರಿಮಲೆಯಲ್ಲಿ ತಂತ್ರಿಗಳಿಗಿಂತ ಕತ್ತೆಗಳೇ ವಾಸಿ: ಕೇರಳ ಸಚಿವ  Dec 03, 2018

ಶಬರಿಮಲೆ ದೇವಾಲಯದ ತಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳ ಲೋಕೋಪಯೋಗಿ ಸಚಿವ ಹಾಗೂ ಸಿಪಿಐಎಂ...

BJP leader Surendran

ಶಬರಿಮಲೆ ದೇವಾಲಯದ ಬಳಿ ಹೋಗಬೇಡಿ: ಬಿಜೆಪಿ ನಾಯಕ ಸುರೇಂದ್ರನ್ ಗೆ ಕೋರ್ಟ್ ಸೂಚನೆ  Nov 21, 2018

ಶಬರಿಮಲೆ ದೇವಾಲಯದ ವಿಷಯವಾಗಿ ಬಂಧನಕ್ಕೊಳಗಾಗಿದ್ದ ಬಿಜೆಪಿ ನಾಯಕ ಸುರೇಂದ್ರನ್ ಸೇರಿ 72 ಜನರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

K Surendran

ಶಬರಿಮಲೆ ದೇಗುಲ ಪ್ರವೇಶ ಯತ್ನ: ಮುಂಜಾಗರೂಕ ಕ್ರಮವಾಗಿ ಬಿಜೆಪಿ ನಾಯಕ ಕೆ.ಸುರೇಂದ್ರನ್ ಬಂಧನ  Nov 18, 2018

ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ ಬಿಜೆಪಿ ನಾಯಕ ಕೆ.ಸುರೇಂದ್ರನ್‌ ಅವರನ್ನು ಕೇರಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದಾರೆ...

Activist Trupti Desai says she will visit Sabarimala temple on November 17

ನ.17 ರಂದು ಶಬರಿಮಲೆಗೆ ತೆರಳಲಿರುವ ತೃಪ್ತಿ ದೇಸಾಯಿ  Nov 14, 2018

ಶನಿ ಶಿಂಗ್ಣಾಪುರ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ನ.17 ರಂದು ಶಬರಿಮಲೆಗೆ ಹೋಗುವುದಾಗಿ ಹೇಳಿದ್ದಾರೆ.

Rahul Gandhi offer prayers at Mahakaleshwar temple

ನಾನು ರಾಷ್ಟ್ರೀಯ ನಾಯಕ, ಹಿಂದುವಾದಿ ಅಲ್ಲ- ರಾಹುಲ್ ಗಾಂಧಿ  Oct 30, 2018

ದೇವಾಲಯ ಭೇಟಿ ಬಗ್ಗೆ ಬಿಜೆಪಿಯಿಂದ ಯಾವುದೇ ಪ್ರಮಾಣ ಪತ್ರ ಬೇಕಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಧರ್ಮಗಳ ಬಗ್ಗೆ ಕೇಸರಿ ಪಕ್ಷಕ್ಕಿಂತ ಹೆಚ್ಚಿನದ್ದಾಗಿ ತಿಳಿದುಕೊಂಡಿದ್ದೇನೆ. ರಾಷ್ಟ್ರೀಯ ನಾಯಕನಾಗಿ ಪ್ರತಿಯೊಂದು ಧರ್ಮವನ್ನು ಗೌರವಿಸುವುದಾಗಿ ಹೇಳಿದ್ದಾರೆ.

Rahul Easwar

ಶಬರಿಮಲೆ ವಿವಾದ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ರಾಹುಲ್ ಈಶ್ವರ್ ಮತ್ತೆ ಬಂಧನ  Oct 28, 2018

ಶಬರಿಮಲೆ ತಂತ್ರಿ ಕುಟುಂಬದ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್ ನ್ನು ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿ ಬಂಧಿಸಲಾಗಿದೆ.

Kollur Sri Mookambika temple

ಲಕ್ಷ್ಮಿಮಂಟಪಕ್ಕೆ ಮಹಿಳಾ ಅಧಿಕಾರಿ ಪ್ರವೇಶ: ಕೊಲ್ಲೂರಿನಲ್ಲಿ ಮತ್ತೊಂದು ವಿವಾದ!  Oct 19, 2018

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿ ಕ್ಷೇತ್ರದಲ್ಲಿ ದೇವಾಲಯದ ಮಾಜಿ ಕಾರ್ಯ ನಿರ್ವಹಣಾಧಿಕಾರಿ ಟಿ.ಆರ್‌.ಉಮಾ ಅವರು ಅನುಮತಿ ಇಲ್ಲದೆ ಗರ್ಭಗುಡಿಯ ...

Police will not create any issue in Sabarimala,  We are only following the law: Kerala Police

ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆ, ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ: ಕೇರಳ ಪೊಲೀಸ್  Oct 19, 2018

ಶಬರಿಮಲೆಯಲ್ಲಿ ಪೊಲೀಸರು ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ. ಭಕ್ತಾದಿಗಳೊಂದಿಗೆ ಘರ್ಷಣೆಯುಂಟಾಗುವುದು ನಮಗಿಷ್ಟವಿಲ್ಲ. ನಾವು ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ...

Sabarimala Lord Ayyappa temple

ಹೈದರಾಬಾದ್ ಪತ್ರಕರ್ತೆ ಸೇರಿದಂತೆ ಪೊಲೀಸ್ ಭದ್ರತೆಯಲ್ಲಿ ಶಬರಿಮಲೆ ಯಾತ್ರೆ ಕೈಗೊಂಡಿರುವ ಮಹಿಳೆಯರು!  Oct 19, 2018

ಹೈದರಾಬಾದ್ ಪತ್ರಕರ್ತೆ ಪೊಲೀಸರ ರಕ್ಷಣೆಯಲ್ಲಿ ಶಬರಿಮಲೆಗೆ ತೆರಳುತ್ತಿದ್ದಾರೆ. ಕೊಚ್ಚಿಯ ಮಹಿಳೆ ಜೊತೆ ತಾವು ಶಬರಿಮಲೆಗೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ...

CM Kumaraswamy

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸಿಎಂ ಕುಮಾರಸ್ವಾಮಿ ನಿಲುವೇನು ಗೊತ್ತೇ?  Oct 18, 2018

ದೇಶಾದ್ಯಂತ ಈಗ ಶಬರಿಮಲೆಗೆ ಮಹಿಳೆಯರ ಪ್ರವೆಶಕ್ಕೆ ಅನುಮತಿ ನೀಡಿರುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರೂ ಸಹ ಈ ಬಗ್ಗೆ ಮಾತನಾಡಿದ್ದು....

Casual Photo

ಶಬರಿಮಲೆ: ಬಿಕ್ಕಟ್ಟು ಪರಿಹಾರ ಮಾತುಕತೆ ವಿಫಲ- ಪಂಡಲಂ ರಾಯಲ್ ಕುಟುಂಬ ಹೇಳಿಕೆ  Oct 16, 2018

ಎಲ್ಲಾ ವಯೋಮಾನದ ಮಹಿಳೆಯರು ಅಯ್ಯಪ್ಪ ದರ್ಶನ ಪಡೆದು ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸುವ ಬಗ್ಗೆ ಟ್ರಾವಂಕೂರು ದೇವಸ್ಥಾನ ಮಂಡಳಿ ಹಾಗೂ ಪಂಡಲಂ ರಾಯಲ್ ಕುಟುಂಬ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ಇಂದು ನಡೆದ ಮಾತುಕತೆಯಲ್ಲಿ ಒಮ್ಮತ ಮೂಡದೆ ವಿಫಲವಾಗಿದೆ.

No shorts or skin-tight clothes at Mahabaleshwara temple in Gokarna

ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲೂ ಇನ್ನು ಮುಂದೆ ವಸ್ತ್ರಸಂಹಿತೆ ಜಾರಿ!  Oct 15, 2018

ದಕ್ಷಿಣ ಭಾರತದ ಹಲವು ಪ್ರಸಿದ್ಧ ದೇವಾಲಯಗಳಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿಯಲ್ಲಿದ್ದು ಬರ್ಮುಡಾ ರೀತಿಯ ವಸ್ತ್ರಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ.

Case registered against actor Kollam Thulasi for threat to rip women in half

ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಹೇಳಿಕೆ: ಮಲೆಯಾಳಂ ನಟನ ವಿರುದ್ಧ ಪ್ರಕರಣ ದಾಖಲು  Oct 13, 2018

ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂಬ ಹೇಳಿಕೆ ನೀಡಿದ್ದ ಮಲಯಾಳಂ ನಟ ಕೊಲ್ಲಂ ತುಳಸಿ ವಿರುದ್ಧ ಪ್ರಕರಣ ದಾಖಲಾಗಿದೆ.

Trupti Desai

ಪ್ರತಿಭಟನೆಗಳಿಗೆ ಹೆದರಿಲ್ಲ, ಶಬರಿಮಲೆ ಯಾತ್ರೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ: ತೃಪ್ತಿ ದೇಸಾಯಿ  Oct 13, 2018

ಅಯ್ಯಪ್ಪ ಭಕ್ತ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದ್ದರೂ ದೇವಾಲಯಕ್ಕೆ ಭೇಟಿ ನೀಡುವುದಾಗಿ ಭೂ ಮಾತಾ ಬ್ರಿಗೇಡ್ ಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಹೇಳಿದ್ದಾರೆ.

Will Smith

ಹಿಮಾಲಯದ ದೇವಾಲಯದಲ್ಲಿ ಪೂಜೆ ನೆರವೇರಿಸಿದ ಹಾಲಿವುಡ್ ನಟ ವಿಲ್ ಸ್ಮಿತ್!  Oct 13, 2018

ವಿದೇಶಿಗರು ಭಾರತದ ಆಚರಣೆಗಳಿಗೆ ಮಾರುಹೋಗುತ್ತಿರುವುದು ಇತ್ತೀಚಿನ ದಿನಗಳ ಟ್ರೆಂಡಿಂಗ್ ವಿಷಯ.

Chief Minister Kumaraswamy and his wife at Thiruchandur temple

4 ತಿಂಗಳಲ್ಲಿ 40 ದೇಗುಲ ಯಾತ್ರೆ: ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ ಹಿಂದಿನ ರಹಸ್ಯವೇನು?  Sep 28, 2018

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ದೇಗುಲ ಯಾತ್ರೆ ಇನ್ನೂ ಮುಗಿದಿಲ್ಲ, ನಿನ್ನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ತಿರುಚೆಂದರ್ ನಲ್ಲಿರುವ ...

Page 1 of 1 (Total: 20 Records)

    

GoTo... Page


Advertisement
Advertisement