Advertisement
ಕನ್ನಡಪ್ರಭ >> ವಿಷಯ

ನಷ್ಟ

Loksabha Election 201; security tighten In West Bengal for 7th Phase Voting

ಲೋಕಾ ಸಮರ: ಅಂತಿಮ ಹಂತದ ಮತದಾನ, ಚು. ಆಯೋಗದಿಂದ ಬಂಗಾಳದಲ್ಲಿ ವ್ಯಾಪಕ ಭದ್ರತೆ  May 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಭಾನುವಾರ ನಡೆಯಲಿರುವ 7ನೇ ಹಾಗೂ ಅಂತಿಮ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಒದಗಿಸಿದೆ.

Mamata Banerjee's Nephew Abhishek Banerjee Sends Defamation Notice To PM Modi

36 ಗಂಟೆಗಳಲ್ಲಿ ಬಹಿರಂಗ ಕ್ಷಮೆ ಕೇಳಿ, ಇಲ್ಲವಾದರೆ ಕಠಿಣಕ್ರಮ; ಪಿಎಂ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್!  May 18, 2019

36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

Defamation suit against Umashree: Court slams petitioner

ಉಮಾಶ್ರೀ ವಿರುದ್ಧ ಮಾನನಷ್ಟ ಮೊಕದ್ದಮೆ: ಶಾಸಕ ಹರತಾಳ ಹಾಲಪ್ಪಗೆ ಕೋರ್ಟ್ ತರಾಟೆ  Apr 27, 2019

ಸ್ವತಃ ದೂರುದಾರರಾಗಿದ್ದರೂ, ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಜನಪ್ರತಿನಿಧಿಗಳ...

Lalit Modi says will sue Rahul for

ಸುಶೀಲ್ ಮೋದಿ ಆಯ್ತು ಈಗ ಲಲಿತ್ ಮೋದಿಯಿಂದಲೂ ರಾಹುಲ್ ವಿರುದ್ಧ ದೂರು  Apr 19, 2019

ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಐಪಿಎಲ್ ಮಾಜಿ ಚೇರ್ಮನ್ ಲಲಿತ್ ಮೋದಿ ಸಹ ತಿರುಗಿ ಬಿದ್ದಿದ್ದು, ರಾಹುಲ್ ಗಾಂಧಿ ವಿರುದ್ಧ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

Sushil Modi files defamation case against Rahul Gandhi

'ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ' ಎಂದಿದ್ದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ  Apr 19, 2019

ಕಳ್ಳರ ಹೆಸರಿನ ಮುಂದೆ ಮೋದಿ ಹೆಸರಿದೆ ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಇದೀಗ ಬಿಹಾರ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ.

BSNL's FY19 loss may have touched 12,000 cr

ಬಿಎಸ್ಎನ್ಎಲ್ ನ ಈ ವರ್ಷದ ನಷ್ಟ 12 ಸಾವಿರ ಕೋಟಿ!?  Apr 08, 2019

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ ಎನ್ ಎಲ್ ನ 2018-19 ನೇ ಸಾಲಿನ ನಷ್ಟದ ಮೊತ್ತ 12,000 ಕೋಟಿ ರೂಪಾಯಿ ದಾಟಿದೆ.

Representational image

ಕೃಷಿಯಲ್ಲಿ ಹತ್ತು ಹಲವು ಸಮಸ್ಯೆ, ಸವಾಲುಗಳು; ಹಳ್ಳಿ ತೊರೆಯುವ ಯುವಕರು  Mar 21, 2019

ಹುಣಸೂರು ತಾಲ್ಲೂಕಿನ ಕುಪ್ಪೆ ಗ್ರಾಮದ ರವಿಕುಮಾರ್ ಕೆ ಎಸ್ ಅವರ ಐದು ಸದಸ್ಯರ ಕುಟುಂಬಕ್ಕೆ...

Prakash Rai, Prathap Simha

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು  Mar 08, 2019

ಚಲನಚಿತ್ರ ನಟ ಪ್ರಕಾಶ್‌ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‍ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

Priya Ramani

ಎಮ್ ಜೆ ಅಕ್ಬರ್ ಮಾನನಷ್ಟ ಮೊಕದ್ದಮೆ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು  Feb 25, 2019

ಮಾಜಿ ಕೇಂದ್ರ ಸಚಿವ ಎಂ.ಜೆಕ್ ಅಕ್ಬರ್ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ಪ್ರಿಯಾ ರಮಣಿ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

Union Budget 2019: Winners and Losers

ಬಜೆಟ್ 2019: ಯಾರಿಗೆ ಲಾಭ, ಯಾರಿಗೆ ನಷ್ಟ?  Feb 01, 2019

2019 ರ ಲೋಕಸಭಾ ಚುನಾವಣೆಗೆ ಜನಪ್ರಿಯತೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ಸರ್ಕಾರ ಬಜೆಟ್ ಮಂಡಿಸಿದ್ದು, ಕೃಷಿಕರು, ಕಾರ್ಮಿಕರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಘೋಷಿಸಿದೆ.

Page 1 of 1 (Total: 10 Records)

    

GoTo... Page


Advertisement
Advertisement