Advertisement
ಕನ್ನಡಪ್ರಭ >> ವಿಷಯ

ನ್ಯಾಯಾಲಯ

PM Narendra Modi, Rahul Gandhi

'ಖೂನ್ ಕಿ ದಲ್ಲಾಳಿ' ಹೇಳಿಕೆ: ರಾಹುಲ್ ವಿರುದ್ಧ ಎಫ್ಐಆರ್ ದಾಖಲಾತಿಗೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ  May 22, 2019

ಪ್ರಧಾನಿ ನರೇಂದ್ರ ಮೋದಿ 'ರಕ್ತದ ದಲ್ಲಾಳಿ'ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

Kamal Haasan

ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ  May 16, 2019

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

Zakir Naik

ಈ ಒಂದು ಷರತ್ತಿಗೆ ಒಪ್ಪಿದರೆ ಭಾರತಕ್ಕೆ ವಾಪಸ್ ಬರೋಕೆ ಝಾಕೀರ್ ನಾಯಕ್ ರೆಡಿ!  May 09, 2019

ಇಸ್ಲಾಮಿಕ್ ಶಿಕ್ಷಕ, ಭಾಷಣಕಾರ ಝಾಕೀರ್ ನಾಯಕ್ ಭಾರತಕ್ಕೆ ಹಿಂದಿರುಗಲು ಸಿದ್ದರಾಗಿದ್ದಾರೆ, ಆದರೆ ಈ ಒಂದು ಷರತ್ತಿನಮೇಲೆ!

Julian Assange

ನ್ಯಾಯಾಲಯ ಆದೇಶ ನಿರ್ಲಕ್ಷ: ವಿಕಿಲೀಕ್ಸ್ ಸಂಸ್ಥಾಪಕ ಅಸ್ಸಾಂಜೆಗೆ 50 ವಾರಗಳ ಜೈಲು ಶಿಕ್ಷೆ  May 01, 2019

ವಿಕಿಲೀಕ್ಸ್ ಸಂಸ್ಥಾಪಕ ಅಧ್ಯಕ್ಷ ಜೂಲಿಯನ್ ಅಸ್ಸಾಂಜೆಗೆ ಐವತ್ತು ವಾರಗಳ ಜೈಲುವಾಸದ ಶಿಕ್ಷೆ ವಿಧಿಸಿ ಬ್ರಿತಿಷ್ ನ್ಯಾಯಾಲಯ ಇಂದು ಆದೇಶಿಸಿದೆ.

Representational image

ನ್ಯಾಯಾಲಯ ಆವರಣದಲ್ಲೇ ಭ್ರಷ್ಟಾಚಾರ ತಾಂಡವ: ಎಸಿಬಿ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್  Apr 30, 2019

ತಿಪಟೂರು ನ್ಯಾಯಾಲಯದ ಆವರಣದಲ್ಲೇ ಕಕ್ಷಿದಾರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಬ್ಲಿಕ್‍ ಪ್ರಾಸಿಕ್ಯೂಟರ್ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ. ...

Nirav Modi

ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕೃತ, ಮೇ 24ರವರೆಗೂ ಪೊಲೀಸ್ ಕಸ್ಟಡಿ ವಿಸ್ತರಣೆ  Apr 26, 2019

ದೇಶಭ್ರಷ್ಟ ಉದ್ಯಮಿ ನೀರವ್ ಮೋದಿಗೆ ಜಾಮೀನು ನೀಡಲು ಲಂಡನ್ ನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ ನಿರಾಕರಿಸಿದೆ.ಪೊಲೀಸ್ ಕಸ್ಟಡಿ ಅವಧಿಯನ್ನು ಮೇ 24ರವರೆಗೂ ನ್ಯಾಯಾಲಯ ವಿಸ್ತರಿಸಿದೆ.

Sadhvi Pragya Thakur

ಸಾಧ್ವಿ ಪ್ರಗ್ಯಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು:ಮಾಲೆಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಕೋರ್ಟ್ ಮೊರೆ  Apr 18, 2019

ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಲೋಕಸಭಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಎನ್ ಐಎ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

Mallya, Nirav Modi

ಮಲ್ಯ,ನೀರವ್ ಮಾತ್ರವಲ್ಲ 36 ಉದ್ಯಮಿಗಳು ಇತ್ತೀಚಿಗೆ ದೇಶದಿಂದ ಪರಾರಿ: ನ್ಯಾಯಾಲಯಕ್ಕೆ ಇಡಿ ಮಾಹಿತಿ  Apr 15, 2019

ಕ್ರಿಮಿನಲ್ ಹಿನ್ನೆಲೆಯ ಸುಮಾರು 36 ಉದ್ಯಮಿಗಳು ದೇಶದಿಂದ ಪರಾರಿಯಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ಇಡಿ ಮಾಹಿತಿ ನೀಡಿದೆ.

Supreme Court

ಕೆಸಿ ವ್ಯಾಲಿ ಯೋಜನೆ ತಡೆಯಾಜ್ಞೆ ತೆರವುಗೂಳಿಸಿದ ಸುಪ್ರೀಂ ಕೋರ್ಟ್  Apr 05, 2019

ಬರಪೀಡಿತ ಜಿಲ್ಲೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಬೆಂಗಳೂರಿನಿಂದ ಕಲುಷಿತ ನೀರನ್ನು ಶುದ್ದೀಕರಿಸಿ ಒದಗಿಸುವ ಕೆಸಿ ವ್ಯಾಲಿ ಯೋಜನೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ.

Sudeep

ಚಿಕ್ಕಮಗಳೂರು: ನಟ ಸುದೀಪ್ ವಿರುದ್ಧ ಅರೆಸ್ಟ್ ವಾರೆಂಟ್  Mar 27, 2019

ದೀಪಕ್ ಮಯೂರ್ ಎಂಬುವರು ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯದಿಂದ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್...

MLA Ganesh'

ಆನಂದ್ ಸಿಂಗ್ ಹಲ್ಲೆ ಪ್ರಕರಣ: ಗಣೇಶ್​ ಜಾಮೀನು ಅರ್ಜಿ ವಜಾ  Mar 25, 2019

ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಅರ್ಜಿ ವಜಾಗೊಂಡಿದೆ.

Robert Vadra

ದೆಹಲಿ: ಮಾರ್ಚ್ 27ರವರೆಗೂ ರಾಬರ್ಟ್ ವಾದ್ರಾ ಬಂಧಿಸದಂತೆ ನ್ಯಾಯಾಲಯ ಆದೇಶ  Mar 25, 2019

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್27 ರವರೆಗೂ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರನ್ನು ಬಂಧಿಸದಂತೆ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

Representational image

ಚಿತ್ರದುರ್ಗ: ನ್ಯಾಯಾಲಯ ಕಟ್ಟಡದಿಂದ ಹಾರಿ ಅತ್ಯಾಚಾರ ಪ್ರಕರಣದ ಕೈದಿ ಸಾವು  Mar 21, 2019

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳಿಬ್ಬರು ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಒಬ್ಬ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ...

Robert Vadra

ವಿಚಾರಣೆಗಾಗಿ ರಾಬರ್ಟ್ ವಾದ್ರಾ ವಶಕ್ಕೆ ಪಡೆಯಲು ಇಡಿ ನ್ಯಾಯಾಲಯಕ್ಕೆ ಮನವಿ  Mar 19, 2019

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರ ನಿರೀಕ್ಷಣಾ ಜಾಮೀನು ಅವಧಿಯನ್ನು ಮಾರ್ಚ್ 25ರವರೆಗೂ ವಿಸ್ತರಿಸಿ ದೆಹಲಿಯ ನ್ಯಾಯಾಲಯವೊಂದು ಆದೇಶ ನೀಡಿದೆ

Rafale

ರಾಫೆಲ್ ರಹಸ್ಯ ದಾಖಲೆ ಪುಟಗಳ ಬಹಿರಂಗ ಬೇಡ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಒತ್ತಾಯ  Mar 14, 2019

ರಾಫೆಲ್ ಫೈಟರ್ ಜೆಟ್ ಒಪ್ಪಂದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಕೇಂದ್ರದ ಅನುಉಮತಿ ಇಲ್ಲದೆ ಬಹಿರಂಗಪಡಿಸಬಾರದು. ಇದಾಗಲೇ ಕೋರ್ಟ್ ಗೆ ನಿಡಿರುವ ದಾಖಲೆ ಪತ್ರಗಳ....

Christian Michel

ಹೇಳಿದಂತೆ ಕೇಳದಿದ್ದರೆ ಜೀವನ ನರಕ, ರಾಕೇಶ್ ಅಸ್ತಾನ ಬೆದರಿಕೆ: ನ್ಯಾಯಾಲಯಕ್ಕೆ ಕ್ರಿಶ್ಚಿಯನ್ ಮೈಕೆಲ್ ಹೇಳಿಕೆ  Mar 12, 2019

ಜೈಲಿನೊಳಗೆ ಜೀವನ ನರಕ ಮಾಡುವುದಾಗಿ ಸಿಬಿಐ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ತಮ್ಮಗೆ ಬೆದರಿಕೆ ಹಾಕಿದ್ದರು ಎಂದು ಈ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಆರೋಪಿಸಿದ್ದಾರೆ.

Prakash Rai, Prathap Simha

ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು  Mar 08, 2019

ಚಲನಚಿತ್ರ ನಟ ಪ್ರಕಾಶ್‌ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್‍ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‍ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

MP Prathap Simha taken to police custody under Special Court direction

ಪ್ರಕಾಶ್​ ರೈ ವಿರುದ್ಧ ಅವಹೇಳನಕಾರಿ ಟ್ವೀಟ್: ಸಂಸದ ಪ್ರತಾಪ್ ಸಿಂಹ ಪೊಲೀಸ್ ವಶಕ್ಕೆ, ವಿಶೇಷ ನ್ಯಾಯಾಲಯ ಆದೇಶ!  Mar 08, 2019

ಚಲನಚಿತ್ರ ನಟ ಪ್ರಕಾಶ್‌ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಮೈಸೂರು–ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ವಶಕ್ಕೆ....

Robert Vadra

ದೆಹಲಿ: ಮಾರ್ಚ್ 19ರವರೆಗೂ ರಾಬರ್ಟ್ ವಾದ್ರಾ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ  Mar 02, 2019

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾಗಾಂಧಿ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಮಾರ್ಚ್ 19ರವರೆಗೂ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ದೆಹಲಿ ಹೈಕೋರ್ಟ್ ಇಂದು ಆದೇಶ ನೀಡಿದೆ.

Special court quased three cases against DK Shivkumar

ಸಚಿವ ಡಿಕೆಶಿಗೆ ಬಿಗ್ ರಿಲೀಫ್, ಮೂರು ಪ್ರಕರಣಗಳಲ್ಲಿ ಕ್ಲೀನ್ ಚಿಟ್!  Feb 28, 2019

ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Page 1 of 2 (Total: 29 Records)

    

GoTo... Page


Advertisement
Advertisement