Advertisement
ಕನ್ನಡಪ್ರಭ >> ವಿಷಯ

ಪ್ರಗ್ಯಾ ಠಾಕೂರ್

Newly-elected Bhopal MP Pragya Thakur hospitalised, likely to miss Malegaon blast hearing

ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಆಸ್ಪತ್ರೆಗೆ ದಾಖಲು, ಮಾಲೇಗಾಂವ್ ಸ್ಫೋಟ ವಿಚಾರಣೆಗೆ ಗೈರು ಸಾಧ್ಯತೆ  Jun 06, 2019

ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅವರು ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿ, ಗುರುವಾರ ಬೆಳಗಿನ ಜಾವ ಡಿಸ್ಚಾರ್ಜ್...

Nitish Kumar

ಗೋಡ್ಸೆಯ ಸಮರ್ಥಿಸಿಕೊಂಡ ಪ್ರಗ್ಯಾ ಠಾಕೂರ್ ರನ್ನು ಬಿಜೆಪಿಯಿಂದ ವಜಾಗೊಳಿಸಿ: ನಿತೀಶ್ ಕುಮಾರ್  May 19, 2019

ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ

digvijaya singh

ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯ: ದಿಗ್ವಿಜಯ್  May 03, 2019

ಪ್ರಗ್ಯಾ ಠಾಕೂರ್ ವಿವಾದಾತ್ಮಕ ಹೇಳಿಕೆಯಿಂದ ನಮಗೆ ಸಹಾಯವಾಗಲಿದೆ ಎಂದು ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ....

Pragya Thakur

ಭೋಪಾಲ್ ಬಿಜೆಪಿಯ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಗೆ ಚುನಾವಣಾ ಆಯೋಗದಿಂದ ನೊಟೀಸ್  Apr 20, 2019

ಬೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಠಾಕೂರ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿಗೊಳಿಸಿದೆ.

Sadhvi Pragya Thakur

ಹೇಮಂತ್ ಕರ್ಕರೆ ಕುರಿತ ಹೇಳಿಕೆ ಹಿಂಪಡೆದು , ಕ್ಷಮೆಯಾಚಿಸಿದ ಸಾದ್ವಿ ಪ್ರಗ್ಯಾ ಠಾಕೂರ್  Apr 19, 2019

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಸತ್ತಿದ್ದು, ನನ್ನ ಶಾಪದಿಂದ ಎಂದು ಹೇಳಿ ವಿವಾದಕ್ಕೀಡಾಗಿದ್ದ ಬಿಜೆಪಿ ಮುಖಂಡೆ ಸಾಧ್ವಿ ಪ್ರಗ್ಯಾ ಠಾಕೂರ್ ಕ್ಷಮೆಯಾಚಿಸಿದ್ದಾರೆ.

Sadhvi Pragya Thakur

ತನಿಖಾ ತಂಡದ ಕಸ್ಟಡಿಯಲ್ಲಿದ್ದಾಗ ಅನುಭವಿಸಿದ ಕಿರುಕುಳ ನೆನೆದು 'ಕಣ್ಣೀರಿಟ್ಟ' ಸಾಧ್ವಿ ಪ್ರಗ್ಯಾ  Apr 18, 2019

ಮಾಲೆಂಗಾವ್ ಬಾಂಬ್ ಸ್ಫೋಟ ಪ್ರಕರಣದ ಆರೋಪ ಸಾಧ್ವಿ ಪ್ರಗ್ಯಾ ಠಾಕೂರ್ ತನಿಖಾ ತಂಡಗಳ ಕಸ್ಟಡಿಯಲ್ಲಿದ್ದಾಗ ಅನುಭವಿಸಿದ್ಧ ಕಿರುಕುಳವನ್ನು ನೆನೆದು ಕಣ್ಣೀರಿಟ್ಟಿದ್ದಾರೆ.

Sadhvi Pragya Thakur

ಸಾಧ್ವಿ ಪ್ರಗ್ಯಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು:ಮಾಲೆಗಾಂವ್ ಸ್ಫೋಟದ ಸಂತ್ರಸ್ಥನ ತಂದೆಯಿಂದ ಕೋರ್ಟ್ ಮೊರೆ  Apr 18, 2019

ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್, ಲೋಕಸಭಾ ಚುನಾವಣೆಗೆ ನಿಲ್ಲದಂತೆ ನಿಷೇಧಿಸಬೇಕು ಎಂದು ಒತ್ತಾಯಿಸಿ ಎನ್ ಐಎ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

Page 1 of 1 (Total: 7 Records)

    

GoTo... Page


Advertisement
Advertisement