Advertisement
ಕನ್ನಡಪ್ರಭ >> ವಿಷಯ

ಪ್ರಧಾನಿ ಮೋದಿ

Shashi Tharoor says he was not allowed into temple with PM Modi

ಪ್ರಧಾನಿ ಮೋದಿ ಜೊತೆಯಲ್ಲಿ ದೇವಾಲಯ ಪ್ರವೇಶಿಸಲು ಬಿಡಲಿಲ್ಲ: ಶಶಿ ತರೂರ್  Jan 16, 2019

ಪ್ರಧಾನಿ ನರೇಂದ್ರ ಮೋದಿ ಕೇರಳದ ಪದ್ಮನಾಭ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ್ದಾಗ ನಮ್ಮನ್ನು ದೇವಾಲಯ ಪ್ರವೇಶಿಸಲು ಬಿಡಲಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

25 Per Cent Hike In College Seats To Enable Quota For Economically Weak says Prakash Javadekar

ಮೇಲ್ವರ್ಗದ ಬಡವರಿಗೆ ಮೀಸಲಾತಿ: ಶಿಕ್ಷಣ ಸಂಸ್ಥೆಗಳಲ್ಲಿ ಶೇ.25 ರಷ್ಟು ಸೀಟು ಹೆಚ್ಚಳ: ಪ್ರಕಾಶ್ ಜಾವ್ಡೇಕರ್  Jan 16, 2019

ಮೇಲ್ವರ್ಗದ ಬಡವರಿಗೂ ಶೇ.10 ಮೀಸಲಾತಿ ಘೋಷಣೆ ಬೆನ್ನಲ್ಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿನ ಸೀಟುಗಳ ಶೇ.25 ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

PM Modi covering up Rafale scam, fear making him corrupt: Rahul Gandhi on Centre offering Justice Sikri CSAT post

ರಾಫೆಲ್ ಹಗರಣ ಮುಚ್ಚಿಹಾಕಲು ಒತ್ತಡದ ತಂತ್ರ ಅನುಸರಿಸುತ್ತಿರುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ  Jan 13, 2019

ಸರ್ಕಾರಿ ಅಧಿಕಾರಿಗಳ ಮತ್ತು ಇತರ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಗಳ ಮೇಲೆ ಮೋದಿ ಒತ್ತಡದ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.

PM Modi reacting to statement I never made, says Karnataka CM Kumaraswamy on 'clerk' comment

ಪ್ರಧಾನಿ ಮೋದಿ 'ಕ್ಲರ್ಕ್' ಟೀಕೆಗೆ ಸಿಎಂ ಖಡಕ್ ತಿರುಗೇಟು, ಹೆಚ್ ಡಿಕೆ ಹೇಳಿದ್ದೇನು?  Jan 13, 2019

ನನ್ನದಲ್ಲದ ಹೇಳಿಕೆಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಅವರ ಮೈತ್ರಿ ಸರ್ಕಾರಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನ ಫಲಿಸುವುದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

Amitsha

ವಿಶ್ವದಲ್ಲಿ ಮೋದಿಯಂತೆ ಪ್ರಸಿದ್ಧ ನಾಯಕರು ಬೇರೆ ಇಲ್ಲ, ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಗಾಲು: ಅಮಿಶ್ ಶಾ  Jan 11, 2019

ಪ್ರಧಾನಿ ನರೇಂದ್ರ ಮೋದಿ ಅವರಂತೆ ಪ್ರಸಿದ್ಧಿ ಪಡೆದ ನಾಯಕರು ಇಡೀ ಜಗತ್ತಿನಲ್ಲಿಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

Alok Verma

ಮಾಜಿ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಸರ್ಕಾರಿ ಸೇವೆಗೆ ರಾಜೀನಾಮೆ  Jan 11, 2019

ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

HD Devegowda

ಮೋದಿ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ  Jan 11, 2019

ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ಅಸ್ತ್ರವನ್ನು ಬಳಸಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

Modi is not Vajpayee, DMK will never align with BJP: MK Stalin

ಮೋದಿ ಏನು ವಾಜಪೇಯಿ ಅಲ್ಲ, ಬಿಜೆಪಿ ಜೊತೆ ಮೈತ್ರಿ ಪ್ರಶ್ನೆಯೇ ಇಲ್ಲ: ಎಂಕೆ ಸ್ಟಾಲಿನ್  Jan 11, 2019

ಪ್ರಧಾನಿ ಮೋದಿ ಏನು ವಾಜಪೇಯಿ ಅಲ್ಲ. ಅಂತೆಯೇ ಡಿಎಂಕೆ ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.

1984 anti-Sikh riot culprits must be punished irrespective of identity: Rahul Gandhi

1984ರ ಸಿಖ್ ನರಮೇಧದ ಅಪರಾಧಿಗಳು ಯಾರೇ ಆದರೂ ಕಠಿಣ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ  Jan 11, 2019

ಸಾವಿರಾರು ಸಿಖ್ಖರ ಮಾರಣಹೋಮಕ್ಕೆ ಕಾರಣವಾಗಿದ್ದ 1984ರ ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದು, ನರಮೇಧದಲ್ಲಿ ಪಾಲ್ದೊಂಡವರು ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

Raj Thackeray Invites Rahul Gandhi to Son’s Wedding, But Not PM Modi

ಮಗನ ಮದುವೆಗೆ ರಾಜ್ ಠಾಕ್ರೆಯಿಂದ ರಾಹುಲ್ ಗಾಂಧಿಗೆ ಅಹ್ವಾನ, ಪ್ರಧಾನಿ ಮೋದಿಗಿಲ್ಲ ಆಹ್ವಾನ!  Jan 11, 2019

ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್​ ಠಾಕ್ರೆ ತಮ್ಮ ಮಗನ ಮದುವೆಗೆ ರಾಹುಲ್ ಗಾಂಧಿ, ಶರದ್​ ಪವಾರ್​, ಸುಶೀಲ್​ ಕುಮಾರ್​ ಶಿಂಧೆ ಮುಂತಾದ ನಾಯಕರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.

PM Modi-led committee shunts out CBI Director Alok Verma

ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ವಜಾ, ಅಗ್ನಿಶಾಮಕ ದಳ ಡಿಜಿ ಆಗಿ ನೇಮಕ  Jan 10, 2019

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಆಯ್ಕೆ ಸಮಿತಿ ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರನ್ನು ಗುರುವಾರ ವಜಾಗೊಳಿಸಿದೆ.

Rahul gandhi

ನೊಂದಿದ್ದ ರೈತರು ಇತ್ತೀಚಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ: ರಾಹುಲ್  Jan 09, 2019

ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಸಾಕಷ್ಟು ನೊಂದಿದ್ದ ರೈತರು ಇತ್ತೀಚಿನ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತೋರಿಸಿದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ಹೇಳಿದ್ದಾರೆ...

PM Modi, Hrithik Roshan, Rakesh Roshan

ರಾಕೇಶ್ ರೋಷನ್ ಗುಣಮುಖರಾಗುವಂತೆ ಪ್ರಧಾನಿ ಮೋದಿ ಪ್ರಾರ್ಥನೆ  Jan 08, 2019

ಬಾಲಿವುಡ್ ಹಿರಿಯ ನಿರ್ದೇಶಕ ಹಾಗೂ ನಟ ಹೃತ್ತಿಕ್ ರೋಷನ್ ತಂದೆ ರಾಕೇಶ್ ರೋಷನ್‌ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Rahul gandhi

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ  Jan 08, 2019

ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

PM Modi, Shatrughan Sinha

ಪ್ರಧಾನಿ ಮೋದಿ ಪಾತ್ರಕ್ಕೆ ನಾನು ಅಥವಾ ನಸೀರುದ್ದಿನ್ ಶಾ ಸೂಕ್ತ: ಶತ್ರುಘ್ನ ಸಿನ್ಹಾ  Jan 08, 2019

ಪ್ರಧಾನಿ ಮೋದಿ ಪಾತ್ರಕ್ಕೆ ನಾನು ಅಥವಾ ನಸಿರುದ್ದೀನ್ ಶಾ ಸೂಕ್ತವಾಗಿತ್ತು ಎಂದು ಶತ್ರುಘ್ನ ಸಿನ್ಹಾ ಹೇಳಿದ್ದಾರೆ. ತೆರೆ ಮೇಲೆ ಯಾರೂ ಯಾವುದೇ ಪಾತ್ರದಲ್ಲಿ ಅಭಿನಯಿಸಲು ಜಗತ್ತಿನಲ್ಲಿ ಮುಕ್ತ ಸ್ವಾತಂತ್ರ್ಯವಿದೆ. ಇದಕ್ಕೆ ಯಾವ ಆಕ್ಷೇಪವೂ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

Chandrababu Naidu

ಹತಾಶೆಯಿಂದ ಮೋದಿ ನನ್ನನ್ನು ಟಾರ್ಗೆಟ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು  Jan 07, 2019

ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Team Indians

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ, ರಾಷ್ಟ್ರಪತಿಯಿಂದ ಅಭಿನಂದನೆ  Jan 07, 2019

ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಆಟಗಾರರ ಬಗ್ಗೆ ಪ್ರಶಂಸೆಯ ಸುರಿಮಳೆಯಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ ಸರಣಿ ಗೆದ್ದ ಏಷ್ಯಾದ ಮೊದಲ ರಾಷ್ಟ್ರ ಎಂಬ ಕೀರ್ತಿಗೂ ಭಾರತ ತಂಡ ಪಾತ್ರವಾಗಿದೆ.

Ghulam Nabi Azad

ರಾಫೆಲ್ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರ ದಾರಿ ತಪ್ಪಿಸುತ್ತಿದೆ: ಗುಲಾಂ ನಬಿ ಅಜಾದ್  Jan 07, 2019

ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಕೇಂದ್ರಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ.

PM Modi in Palamu

ರೈತರು ಕಾಂಗ್ರೆಸ್'ಗೆ 'ವೋಟ್ ಬ್ಯಾಂಕ್' ಆಗಿದ್ದಾರೆ, ನಮಗಲ್ಲ: ಪ್ರಧಾನಿ ಮೋದಿ  Jan 05, 2019

ನಮಗಲ್ಲ, ಕಾಂಗ್ರೆಸ್ ಪಕ್ಷಕ್ಕೆ ವೋಟ್ ಬ್ಯಾಂಗ್ ಆಗಿದ್ದಾರೆ ರೈತರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ...

No Indian citizen will be left out of NRC: PM

ಯಾವುದೇ ಭಾರತೀಯ ಪ್ರಜೆ ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಯುವುದಿಲ್ಲ: ಪ್ರಧಾನಿ  Jan 04, 2019

ಎನ್ ಆರ್ ಸಿ ಜಾರಿ ಅಸ್ಸಾಂ ನ ಜನತೆಯ ತ್ಯಾಗ ಹಾಗೂ ಪ್ರತಿಜ್ಞೆಯಿಂದಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಯಾವುದೇ ಪ್ರಜೆಯನ್ನೂ ಸಹ ಎನ್ ಆರ್ ಸಿಯಿಂದ ಹೊರಗುಳಿಯುವುದಕ್ಕೆ ಬಿಡುವುದಿಲ್ಲ ಎಂಬ ಭರವಸೆ ನೀಡಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement