Advertisement
ಕನ್ನಡಪ್ರಭ >> ವಿಷಯ

ಪ್ರಶಸ್ತಿ

Raghunandana

ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ತಿರಸ್ಕರಿಸಿದ ರಂಗಕರ್ಮಿ ರಘುನಂದನ  Jul 19, 2019

ದೇವರ ಮತ್ತು ಧರ್ಮದ ಹೆಸರಿನಲ್ಲಿ ಹಿಂಸಾಕೃತ್ಯ, ಗುಂಪು ಹತ್ಯೆ, ಕಾರ್ಯಕರ್ತರ ಮೇಲೆ ಹಲ್ಲೆ ಯತ್ನ ...

National Award for HS Doreswamy, C Chandrasekhar and TN Krishan

ಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ  Jul 11, 2019

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.

Dignitaries on the stage

ಬೆಂಗಳೂರಿನ ವನ್ಯಜೀವಿ ಸಂರಕ್ಷಣಾ ಆಸ್ಪತ್ರೆಗೆ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪ್ರದಾನ  Jul 02, 2019

ನಗರದಲ್ಲಿ ವನ್ಯಜೀವಿಗಳನ್ನು ರಕ್ಷಿಸಿ ಅವುಗಳನ್ನು ಆರೈಕೆ ಮಾಡುತ್ತಿರುವ ಪಿಎಫ್ ಎ ವನ್ಯಜೀವಿ ಆಸ್ಪತ್ರೆ ಮತ್ತು ರಕ್ಷಣಾ ಕೇಂದ್ರಕ್ಕೆ ಸಾಲು ಮರದ ತಿಮ್ಮಕ್ಕ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

TJS George

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಗೆ ಸ್ವದೇಶಾಭಿಮಾನಿ ಕೇಸರಿ ಪುರಸ್ಕಾರ  Jun 24, 2019

ಹಿರಿಯ ಪತ್ರಕರ್ತ ಮತ್ತು ಅಂಕಣಕಾರ, ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಅಂಕಣ ...

N. Lingappa

ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಅಥ್ಲೆಟಿಕ್ಸ್ ಗುರು ಎನ್. ಲಿಂಗಪ್ಪ ನಿಧನ  Jun 18, 2019

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ ದಲ್ಲಿ ಆರು ದಶಕಗಳಿಗೆ ಹೆಚ್ಚು ಕಾಲ ಅಥ್ಲೆಟಿಕ್ಸ್ ಪಟುಗಳಿಗೆ ತರಬೇತಿ ನೀಡುತ್ತಿದ್ದ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಅಥ್ಲೆಟಿಕ್ಸ್ ಗುರು ಎನ್. ಲಿಂಗಪ್ಪ (95) ನಿಧನರಾಗಿದ್ದಾರೆ.

Chandrakantha Karadalli selected for Kendra Sahitya Academy Bala Sahitya Award

ಶ್ರೀಧರ ಬನವಾಸಿ, ಕರದಳ್ಳಿಯವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ  Jun 15, 2019

ಕೇಂದ್ರ ಸಾಹಿತ್ಯ ಅಕಾಡಮಿ 2019ನೇ ಸಾಲಿನ ಬಾಲ ಸಾಹಿತ್ಯ ಪುರಸ್ಕಾರ ಹಾಗೂ ಯುವ ಪುರಸ್ಕಾರ ಪ್ರಶಸ್ತಿಗಳ ಘೋಷಣೆ ಮಾಡಿದೆ.

Girish Karnad

ಗಿರೀಶ್ ಕಾರ್ನಾಡ್ ನಿಧನ: ಕಂಬನಿ ಮಿಡಿದ ಕನ್ನಡ ತಾರೆಯರು  Jun 10, 2019

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಸೋಮವಾರ ಬೆಳಿಗ್ಗೆ ನಿಧನರಾಗಿದ್ದು ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಖ್ಯಾತನಾಮರು ಕಂಬನಿ ಮಿಡಿದಿದ್ದಾರೆ.

Ranganayakamma

ಹಿರಿಯ ರಂಗ ಕಲಾವಿದೆ ರಂಗನಾಯಕಮ್ಮ ವಿಧಿವಶ  Jun 10, 2019

ಹಿರಿಯ ರಂಗ ಕಲಾವಿದೆ ರಂಗನಾಯಕಮ್ಮ(೮೦) ವಿಧಿವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ರಂಗನಾಯಕಮ್ಮ ಭಾನುವಾರ ರಾತ್ರಿ ಅಸುನೀಗಿದ್ದಾರೆ.

Girish Karnad

ಗಿರೀಶ್ ಕಾರ್ನಾಡ್ ವಿಧಿವಶ: ಯಾವುದೇ ವಿಧಿವಿಧಾನಗಳಿಲ್ಲದೆ ಅಂತ್ಯಸಂಸ್ಕಾರ  Jun 10, 2019

ಖ್ಯಾತ ಸಾಹಿತಿ, ನಟ ಸಾಂಸ್ಕೃತಿಕ ರಾಯಬಾರಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದು ಅವರ ಅಂತ್ಯಸಂಸ್ಕಾರವನ್ನು ಯಾವ ವಿಧಿವಿಧಾನಗಳಿಲ್ಲದೆ ಬೈಯಪ್ಪನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ.

Girish Karnad

ಸಾರಸ್ವತ ಲೋಕದ ಗಿರೀಶೃಂಗವನ್ನೇರಿದ ಗಿರಿಶ್ ಕಾರ್ನಾಡ್  Jun 10, 2019

ಖ್ಯಾತ ಸಾಹಿತಿ, ರಂಗಭೂಮಿ, ಸಿನಿಮಾ ನಟರೂ ಆಗಿದ್ದ ನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ [81] ಸೊಮವಾರ ಬೆಳಿಗ್ಗೆ ಅಸುನೀಗಿದ್ದಾರೆ.

Actress Sudharani received the prestigious Aryabhatta International Award

ನಟಿ ಸುಧಾರಾಣಿಗೆ ಪ್ರತಿಷ್ಟಿತ ಅಂತರಾಷ್ಟ್ರೀಯ ಪ್ರಶಸ್ತಿ  Jun 03, 2019

ಕನ್ನಡದ ಖ್ಯಾತ ನಟಿ ಸುಧಾರಾಣಿಯವರಿಗೆ ಪ್ರತಿಷ್ಟಿತ ಆರ್ಯಭಟ ಅಂತರಾಷ್ಟ್ರೀಯ ಪುರಸ್ಕಾರ ದೊರಕಿದೆ.

Virat Kohli

ವರ್ಷದ ಸಿಯೆಟ್ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನ  May 14, 2019

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಕೆಲ ದಿನಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಯೆಟ್ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Adarsh receiving the award

ಬಿಡುಗಡೆಗೂ ಮುನ್ನವೇ ಪ್ರಶಸ್ತಿ ಬಾಚಿಕೊಂಡ 'ಭಿನ್ನ' ಸಿನಿಮಾ  May 02, 2019

ಆದರ್ಶ್ ಈಶ್ವರಪ್ಪ ಅವರ ಭಿನ್ನ ಸಿನಿಮಾದ ಉತ್ತಮ ಚಿತ್ರಕಥೆಗೆ 9ನೇ ದಾದಾ ಸಾಹೇಬ್ ಫಾಲ್ಕೆ ಎಕ್ಸ್ ಲೆನ್ಸ್ ಪ್ರಶಸ್ತಿ ದೊರಕಿದೆ. ...

WFI recommends Vinesh Phogat, Bajrang Punia for Rajiv Khel Ratna Award

ಖೇಲ್ ರತ್ನ ಪ್ರಶಸ್ತಿಗೆ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಹೆಸರು ಶಿಫಾರಸ್ಸು!  Apr 29, 2019

ಭಾರತದ ಕ್ರೀಡಾ ಲೋಕದ ಪ್ರತಿಷ್ಠಿತ ಪ್ರಶಸ್ತಿ ರಾಜೀವ್ ಖೇಲ್ ರತ್ನ ಪ್ರಶಸ್ತಿಗೆ ಖ್ಯಾತ ಕುಸ್ತಿ ಪಟುಗಳಾದ ವಿನೀಶ್ ಪೋಗಾಟ್, ಬಜರಂಗ್ ಪುನಿಯಾ ಅವರ ಹೆಸರುಗಳನ್ನು ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಶಿಫಾರಸ್ಸು ಮಾಡಿದೆ.

Collection Photos

ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಬಿಸಿಸಿಐನಿಂದ ಜಡೇಜಾ, ಬೂಮ್ರಾ, ಪೂನಂ ಯಾದವ್ ಹೆಸರು ಶಿಫಾರಸು  Apr 27, 2019

ಈ ಬಾರಿಯ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಟೀಂ ಇಂಡಿಯಾದ ಆಟಗಾರರಾದ ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಹಾಗೂ ಪೂನಮ್ ಯಾದವ್ ಅವರ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದೆ.

Mizoram boy

ಸೈಕಲ್ ಚಕ್ರಕ್ಕೆ ಸಿಕ್ಕ ಕೋಳಿ ಮರಿಯನ್ನು ಆಸ್ಪತ್ರೆಗೆ ತಂದ ಬಾಲಕನಿಗೆ 'ಪೇಟಾ'ದಿಂದ ಸಹಾನುಭೂತಿಯ ಮಗು ಪ್ರಶಸ್ತಿ!  Apr 27, 2019

ಪುಟ್ಟ ಬಾಲಕ ಆಟವಾಡುವಾಗ ಆಕಸ್ಮಿಕವಾಗಿ ಅವನ ಸೈಕಲ್ ಚಕ್ರಕ್ಕೆ ಸಿಕ್ಕಿಹಾಕಿಕೊಂಡ ...

HS Doreswamy

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಗೋಯೆಂಕಾ ಪ್ರಶಸ್ತಿ  Apr 23, 2019

:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ...

Chandrashekhar Patil

ಸಾಹಿತಿ ಚಂಪಾಗೆ ಬಸವಶ್ರೀ ಪ್ರಶಸ್ತಿ  Apr 22, 2019

ಚಿತ್ರದುರ್ಗದ ಮುರುಘರಾಜೇಂದ್ರ ಮಠ ಪ್ರಧಾನ ಮಾಡುವ ಈ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ಖ್ಯಾತ ಸಾಹಿತಿ, ವಿಮರ್ಶಕರಾದ ಚಂದ್ರಶೇಕರ ಪಾಟೀಲ ಆಯ್ಕೆಯಾಗಿದ್ದಾರೆ.

Abhinandan Varthaman

ಒಂದೆಡೆ ವರ್ಗಾವಣೆ, ಇನ್ನೊಂದೆಡೆ 'ವೀರ ಚಕ್ರ' ಪ್ರಶಸ್ತಿಗೆ ಅಭಿನಂದನ್ ಹೆಸರು ಶಿಫಾರಸು!  Apr 20, 2019

ಭಾರತೀಯ ವಾಯುಸೇನೆಯ ಶ್ರೀನಗರ ವಾಯುನೆಲೆಯಿಂದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇದರ ಮಧ್ಯೆ ಭಾರತೀಯ ವಾಯುಸೇನೆ ವೀರ ಚಕ್ರ...

Russia confers its highest civilian award on PM Modi

ಪ್ರಧಾನಿ ಮೋದಿ ಮುಡಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ  Apr 12, 2019

ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್' ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು...

Page 1 of 2 (Total: 21 Records)

    

GoTo... Page


Advertisement
Advertisement