Advertisement
ಕನ್ನಡಪ್ರಭ >> ವಿಷಯ

ಪ್ರಿಯಾಂಕಾ ವಾದ್ರಾ

Narendra Modi-Priyanka Vadra

ಪ್ರಧಾನಿ ನರೇಂದ್ರ ಮೋದಿ ದುರ್ಯೋಧನ: ಪ್ರಿಯಾಂಕಾ ವಾದ್ರಾ  May 07, 2019

ಪ್ರಧಾನಿ ನರೇಂದ್ರ ಮೋದಿ ಅವರನ್ನು ದುರ್ಯೋಧನ ಎಂದು ಪ್ರಿಯಾಂಕಾ ವಾದ್ರಾ ಕರೆದಿರುವುದು ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

Ramya, Smriti Irani

ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!  Mar 23, 2019

ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

Priyanka Vadra

ಮಾಜಿ ಪ್ರಧಾನಿಗೆ ಪ್ರಿಯಾಂಕಾ ವಾದ್ರಾ ಅವಮಾನ: ವಿಡಿಯೋ ಬಿಟ್ಟು ಬಿಜೆಪಿ ತಪರಾಕಿ!  Mar 21, 2019

ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

Priyanka Vadra

ರಾಹುಲ್ ಗಾಂಧಿ ಆಯ್ತು, ಈಗ ಪ್ರಿಯಾಂಕಾಗೆ 'ಮೋದಿ ಮೋದಿ' ಘೋಷಣೆಯ ಸ್ವಾಗತ, ವಿಡಿಯೋ ವೈರಲ್!  Mar 19, 2019

ನಿನ್ನೆ ಬೆಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮೋದಿ ಮೋದಿ ಎಂದು ಘೋಷಣೆ ಕೂಗಿ ಸ್ವಾಗತ ನೀಡಿದ್ದರು. ಇದೀಗ ಅಂತಹದೆ ಸಂದರ್ಭ ಪ್ರಿಯಾಂಕಾ...

Yogi Adityanath-Priyanka Vadra

ಪ್ರಿಯಾಂಕಾ ವಾದ್ರಾರಿಂದ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಅಲುಗಾಡಿಸಲಾಗಲ್ಲ: ಯೋಗಿ ಆದಿತ್ಯನಾಥ್  Mar 16, 2019

ಪ್ರಿಯಾಂಕಾ ವಾದ್ರಾ ರಾಜಕೀಯ ಪ್ರವೇಶದಿಂದ ಉತ್ತರಪ್ರದೇಶದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಯಾವುದೇ ರೀತಿಯಲ್ಲೂ ಹಿನ್ನಡೆಯಾಗಲ್ಲ. ಇನ್ನು ಎಸ್ಪಿ ಮತ್ತು

Sonia Gandhi, Rahul Gandhi In Congress's First Lok Sabha Polls List; No Priyanka vadra

ಲೋಕಾ ಸಮರ: ಕೈ ಮೊದಲ ಪಟ್ಟಿಯಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಟಿಕೆಟ್, ಪ್ರಿಯಾಂಕಾ ಹೆಸರು ಇಲ್ಲ!  Mar 08, 2019

ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಪಟ್ಟಿಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಗಾಂಧಿ ಅವರ ಹೆಸರಿದ್ದು, ಅಚ್ಚರಿ ಎಂದರೆ ಈ ಪಟ್ಟಿಯಲ್ಲಿ ಪ್ರಿಯಾಂಕಾ ವಾದ್ರಾ ಅವರ ಹೆಸರು ನಾಪತ್ತೆಯಾಗಿದೆ.

After Rahul Gandhi as Rama, Now, Priyanka Vadra as Durga

ರಾಮನಾಗಿ ರಾಹುಲ್ ಗಾಂಧಿ ಆಯ್ತು ಇದೀಗ ದುರ್ಗಿಯಾದ ಪ್ರಿಯಾಂಕಾ ವಾದ್ರಾ!  Feb 11, 2019

ರಾಮನಾಗಿ ರಾಹುಲ್ ಗಾಂಧಿ ರಾವಣನಾಗಿ ಮೋದಿ ಅವರ ಭಾವಚಿತ್ರಗಳಿರುವ ಪೋಸ್ಟರ್ ಗಳು ವೈರಲ್ ಆದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರನ್ನು ದುರ್ಗಿಯಾಗಿ ಬಿಂಬಿಸಿದ್ದಾರೆ.

Priyanka Vadra

ಪ್ರಿಯಾಂಕಾ ವಾದ್ರಾ ವಿರುದ್ಧ ದುರುದ್ದೇಶಪೂರಿತ ಪ್ರಚಾರ:ಎಫ್ ಐಆರ್ ದಾಖಲು- ಕಾಂಗ್ರೆಸ್  Feb 02, 2019

ಪ್ರಿಯಾಂಕಾ ವಾದ್ರಾ ಸಕ್ರಿಯ ರಾಜಕಾರಣ ಪ್ರವೇಶವನ್ನು ಗುರಿಯಾಗಿಸಿಕೊಂಡ ಅಪ ಪ್ರಚಾರ ನಡೆಸಿದವರ ವಿರುದ್ಧ ಎಲ್ಲಾ ರಾಜ್ಯ ರಾಜಧಾನಿಗಳಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಎಫ್ ಐಆರ್ ದಾಖಲಿಸಲಾಗುವುದು ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಷ್ಮಿತಾ ದೇವ್ ತಿಳಿಸಿದ್ದಾರೆ.

Page 1 of 1 (Total: 8 Records)

    

GoTo... Page


Advertisement
Advertisement