Advertisement
ಕನ್ನಡಪ್ರಭ >> ವಿಷಯ

ಬಾರಾಮುಲ್ಲಾ

Angry protesters shut down Kashmir Valley over rape of three-year-old

3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಕಾಶ್ಮೀರ ಕಣಿವೆಯಾದ್ಯಂತ ಪ್ರತಿಭಟನೆ ಬಿಸಿ  May 13, 2019

ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಮೂರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರವನ್ನು ಪ್ರತಿಭಟಿಸಿ ಕಾಶ್ಮೀರ ಕಣಿವೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ.

Pakistani Terrorist Who Wanted To Revive Militancy In Baramulla Arrested

ಭಯೋತ್ಪಾದನೆ ಮುಕ್ತ ಬಾರಾಮುಲ್ಲಾದಲ್ಲಿ ಮತ್ತೆ ಉಗ್ರವಾದ ಪ್ರಾರಂಭಕ್ಕೆ ಯತ್ನಿಸುತ್ತಿದ್ದ ಉಗ್ರನ ಬಂಧನ!  Apr 24, 2019

ಜನವರಿ ತಿಂಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದ ಮುಕ್ತವಾದ ಮೊದಲ ಜಿಲ್ಲೆಯೆಂದು ಘೋಷಣೆಯಾಗಿದ್ದ ಬಾರಾಮುಲ್ಲಾದಲ್ಲಿ ಏ.24 ರಂದು ಬಂಧಿಸಲಾಗಿದೆ.

Jammu and Kashmir: Terrorists hurl grenade at CRPF post in Pulwama injuring jawan; kill civilian in Baramulla

ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ, ಬಾರಾಮುಲ್ಲಾದಲ್ಲಿ ಉಗ್ರರಿಂದ ಓರ್ವನ ಹತ್ಯೆ  Mar 30, 2019

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದರೆ ಬಾರಾಮುಲ್ಲಾದಲ್ಲಿ ಓರ್ವ ನಾಗರಿಕನನ್ನು ಹತ್ಯೆ ಮಾಡಿದ್ದಾರೆ.

Two terrorists killed in encounter in Jammu and Kashmir's Baramulla, operation continues

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Mar 21, 2019

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

Jammu and Kashmir: 2 top Jaish terrorists gunned down by security forces in Baramulla encounter

ಪುಲ್ವಾಮಾ ದಾಳಿಗೆ ಪ್ರತೀಕಾರ: ಇಬ್ಬರು ಜೈಷ್ ಉಗ್ರರು ಸೇನಾಪಡೆ ಎನ್ ಕೌಂಟರ್ ಗೆ ಬಲಿ  Feb 22, 2019

ಪುಲ್ವಾಮಾ ದಾಳಿಯ ರೂವಾರಿಯಾಗಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

Page 1 of 1 (Total: 5 Records)

    

GoTo... Page


Advertisement
Advertisement