Advertisement
ಕನ್ನಡಪ್ರಭ >> ವಿಷಯ

ಬಿಜೆಪಿ

Lokasabha Election results 2019:  Rahul Gandhi Congratulates PM Modi And BJP, Says

ಮೋದಿ ಪ್ರಧಾನಿ ಎಂದು ಜನ ನಿರ್ಧರಿಸಿದ್ದಾರೆ, ಜನರ ತೀರ್ಪನ್ನು ಸ್ವಾಗತಿಸುತ್ತೇವೆ: ರಾಹುಲ್ ಗಾಂಧಿ  May 23, 2019

ಲೋಕಸಭಾ ಚುನಾವಣೆ 2019ರ ಫಲಿತಾಂಶದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

V. Srinivasa prasad

ಚಾಮರಾಜನಗರ: ಗುರು - ಶಿಷ್ಯರ ರೋಚಕ ಹಣಾಹಣಿಯಲ್ಲಿ ಪ್ರಸಾದ್ ಗೆ ಗೆಲುವು  May 23, 2019

ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ 341 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Rajinikanth

ಮೋದಿಜೀ, ನೀವು ಯಶಸ್ಸು ಗಳಿಸಿದ್ದೀರಿ: ಪ್ರಧಾನಿ ಮೋದಿಗೆ ಶುಭ ಹಾರೈಸಿದ ತಲೈವ  May 23, 2019

ಲೋಕಸಭೆ ಚುನಾವಣೆಯಲ್ಲಿ ಭಾರೀ ಗೆಲುವು ಸಾಧಿಸಿರುವ ಬಿಜೆಪಿ ಹಾಗೂ ನರೇಂದ್ರ ಮೋದಿಗೆ ದಕ್ಷಿಣ ಬಾರತ ಖ್ಯಾತ ನಟ, ತಲೈವ ರಜನಿಕಾಂತ್ ಶುಭ ಕೋರಿದ್ದಾರೆ.

LK Advani

ಬಿಜೆಪಿಗೆ ಜಯಮಾಲೆ: ನರೇಂದ್ರ ಮೋದಿ, ಶಾಗೆ ಅಡ್ವಾಣಿ ಶುಭ ಹಾರೈಕೆ  May 23, 2019

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಬಾರತೀಯ ಜನತಾ ಪಕ್ಷದ ಹಿರಿಯ ಮುತ್ಸದ್ದಿ ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ.

Nikhilkumaraswamy, Sumalatha Ambareesh

ಮಂಡ್ಯ: ಸುಮಲತಾ ಅಂಬರೀಷ್ ಜಯಭೇರಿ,ನಿಖಿಲ್ ಎಲ್ಲೀದ್ದಿಯಪ್ಪಾ? ಬಿಜೆಪಿ ವ್ಯಂಗ್ಯ  May 23, 2019

ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

BJP workers started victory

'ಭಾರತ ಮತ್ತೊಮ್ಮೆ ಗೆದ್ದಿದೆ'; ಪ್ರಧಾನಿ ನರೇಂದ್ರ ಮೋದಿ  May 23, 2019

17ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸರಳ ಬಹುಮತ ಬರುವ ಸೂಚನೆ ಸಿಕ್ಕಿದ್ದು... ಬಾರಿಗೆ ...

Manohar Parrikar

ಗೋವಾ ಉಪಚುನಾವಣೆ: ಮನೋಹರ್ ಪರಿಕ್ಕರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಜಯ  May 23, 2019

ಗೊಆವಾ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಕ್ಷೇತ್ರ ಪಣಜಿ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಗೆ ಗೆಲುವು ದಕ್ಕಿದೆ.

HD Deve Gowda

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ಹೀನಾಯ ಸೋಲು  May 23, 2019

ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ವಿರುದ್ಧ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

Narendra Modi-Mamata Banerjee

ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನೇ ಅಲುಗಾಡಿಸಿದ ಮೋದಿ ಸುನಾಮಿ! ದೀದಿ ಕೋಟೆ ಕೆಡವಿದ್ದೇಗೆ?  May 23, 2019

ಪ್ರಧಾನಿ ನರೇಂದ್ರ ಮೋದಿಗೆ ಟಕ್ಕರ್ ಕೊಡುವ ಎದೆಗಾರಿಕೆ ನನಗೆ ಮಾತ್ರ ಇರೋದು ಎಂದು ಹೇಳಿಕೊಂಡಿದ್ದ ಟಿಎಂಸಿ ಮುಖ್ಯಸ್ಥೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭದ್ರಕೋಟೆಯನ್ನೇ ಮೋದಿ ಸುನಾಮಿ ಕೆಡವಿದೆ.

PM mother Hiraben with Hiraben

ಬಿಜೆಪಿ ಬೆಂಬಲಿಗರೊಂದಿಗೆ 'ಹರ ಹರ ಮೋದಿ' ಎಂದು ಉದ್ಘರಿಸಿದ ಪ್ರಧಾನಿ ಮೋದಿ ತಾಯಿ!  May 23, 2019

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೂಡ ಬಿಜೆಪಿ ನೇತೃತ್ವದ ಎನ್ ಡಿಎ ಗೆಲುವಿನತ್ತ ...

PM Narendra Modi

ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!  May 23, 2019

2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.

Narendra Modi

ಲೋಕಫಲಿತಾಂಶ: ಭಾರೀ ಗೆಲುವಿನತ್ತ ಬಿಜೆಪಿ, ಈ ಸಂಜೆ ನರೇಂದ್ರ ಮೋದಿ ಭಾಷಣ  May 23, 2019

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರೀ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದೆ.ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಪಕ್ಷದ ಪ್ರಧಾನ ಕಛೇರಿಯಲ್ಲಿ ಕಾರ್ಯಕರ್ತರನ್ನು, ದೇಶದ ಮತದಾರರನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

Karnataka Loksabha election results

ಆರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಹಾಸನದಲ್ಲಿ ಪ್ರಜ್ವಲ್ ಭರ್ಜರಿ ಜಯ; ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್ ಜಯಭೇರಿ  May 23, 2019

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು , ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ,ಶಿವಮೊಗ್ಗ ...

Nalin Kumar Kateel

ದಕ್ಷಿಣ ಕನ್ನಡ: ಬಿಜೆಪಿ ಅಭ್ಯರ್ಥಿ ನಳಿನ್ ಕಟೀಲ್ ಗೆ ಒಂದು ಲಕ್ಷ ಮತಗಳ ಮುನ್ನಡೆ  May 23, 2019

ಲೋಕಸಭಾ ಫಲಿತಾಶದಲ್ಲಿ ದಕ್ಷಿಣ ಕನ್ನಡ ಹಾಲಿ ಸಂಸದ, ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಒಂದು ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

Ravi Shankar Prasad

ಸೋಲನ್ನು ಒಪ್ಪಿಕೊಳ್ಳಿ, ಇವಿಎಂ ದೂಷಿಸಬೇಡಿ: ರವಿಶಂಕರ್ ಪ್ರಸಾದ್  May 22, 2019

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುವ ಬದಲು ಪ್ರತಿಪಕ್ಷಗಳು ಸೋಲನ್ನು ಒಪ್ಪಿಕೊಳ್ಳುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ...

Sharad Pawar

ಬಿಜೆಪಿಯನ್ನು ತಡೆಯಲು ಶರದ್ ಪವಾರ್ ಕೂಡ ಯತ್ನ: ಕೆಸಿಆರ್, ನವೀನ್ ಪಟ್ನಾಯಕ್ ಜೊತೆ ಚರ್ಚೆ!  May 22, 2019

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ. ಮತಗಟ್ಟೆ ಸಮೀಕ್ಷೆಗಳಲ್ಲಿ...

Mallikarjun Kharge

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕೇವಲ ಕನಸು: ಖರ್ಗೆ ವ್ಯಂಗ್ಯ  May 21, 2019

ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿದೆ, ಇದು ಎಂದಿಗೂ ನಿಜವಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ, ಕಲ್ಬುರ್ಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Roshan Baig

ಸಿದ್ದರಾಮಯ್ಯ, ಗುಂಡೂರಾವ್ ಫ್ಲಾಪ್ ಶೋ; ಮುಸ್ಲಿಮರು ಬಿಜೆಪಿ ಜೊತೆ ಕೈ ಜೋಡಿಸಬೇಕು: ರೋಷನ್ ಬೇಗ್  May 21, 2019

ರಾಜ್ಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ರೋಷನ್‌ ಬೇಗ್‌, ಸಂದರ್ಭ ಬಂದರೆ ಮುಸಲ್ಮಾನರು ಎನ್‌ಡಿಎಗೆ ಬೆಂಬಲಿಸುವ ...

Tejasvi Surya

ಬಿಜೆಪಿ ಒಂದೇ 300 ಸೀಟು ಗೆದ್ದರೆ ಅಚ್ಚರಿಯಿಲ್ಲ: ತೇಜಸ್ವಿ ಸೂರ್ಯ  May 21, 2019

ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನು ಎರಡು ದಿನಗಳು ಮಾತ್ರ ಬಾಕಿಯಿದೆ, ಬಿಜೆಪಿ ಒಂದೇ 300 ಕ್ಷೇತ್ರಗಳಲ್ಲಿ ಗೆಲ್ಲುವುದರಲ್ಲಿ ಅಚ್ಚರಿಯಿಲ್ಲ ...

Casual Photo

ನಾಯ್ಡು-ಮಮತಾ ಮಾತುಕತೆ: ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಸರ್ಕಾರ ರಚನೆ ಬಗ್ಗೆ ಚರ್ಚೆ  May 21, 2019

ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಕಾರಣ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷಗಳಿಗೆ ಆಘಾತವಾಗಿದ್ದು, ಆತಂಕದ ನಡುವೆಯೇ ಮುಂದಿನ ಕಾರ್ಯತಂತ್ರದ ಬಗ್ಗೆ ಲೆಕ್ಕಾಚಾರಗಳನ್ನು ಶುರು ಮಾಡಿವೆ

Page 1 of 5 (Total: 100 Records)

    

GoTo... Page


Advertisement
Advertisement