Advertisement
ಕನ್ನಡಪ್ರಭ >> ವಿಷಯ

ಭಾರತೀಯ ಸೇನೆ

IAF successfully test fires aerial version of BrahMos missile

ಗಾಳಿಯಿಂದಲೂ ಶತೃಪಾಳಯದ ಗುರಿ ಉಡಾಯಿಸಲಿದೆ 'ಬ್ರಹ್ಮೋಸ್'!  May 22, 2019

ಭಾರತೀಯ ರಕ್ಷಣಾ ವಲಯದಲ್ಲಿ ಅತ್ಯಂತ ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್, ಮತ್ತೊಂದು ಮಹತ್ವದ ಸಾಧನೆ ಗೈದಿದೆ.

Eight Army jawans injured in blast along LoC

ಕಾಶ್ಮೀರ ಗಡಿಯಲ್ಲಿನ ಸೇನಾ ತರಬೇತಿ ಶಿಬಿರದಲ್ಲಿ ಸ್ಪೋಟ, ಎಂಟು ಯೋಧರಿಗೆ ಗಾಯ  May 22, 2019

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆಯ ಸಮೀಪ ತರಬೇತಿ ವೇಳೆ ಸಂಭವಿಸಿದ ಆಕಸ್ಮಿಕ ಸ್ಪೋಟದಲ್ಲಿ ಎಂಟು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Ranbir Singh

ಕಾಂಗ್ರೆಸ್‌ಗೆ ಮುಖಭಂಗ: ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೆ 2016ರಲ್ಲಿ; ಲೆಫ್ಟಿನಂಟ್ ಜನರಲ್  May 20, 2019

ಯುಪಿಎ ಸರ್ಕಾರವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಕಾಂಗ್ರೆಸ್ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಹೇಳಿಕೊಂಡಿದ್ದು ಇದಕ್ಕೆ ಸ್ಪಷ್ಟನೆ ನೀಡಿರುವ...

ಸಂಗ್ರಹ ಚಿತ್ರ

ಪುಲ್ವಾಮಾದಲ್ಲಿ ಎನ್ಕೌಂಟರ್: ಮೂರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!  May 18, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ...

Security up after intel against airbase attack on Srinagar and Awantipora

ಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ  May 17, 2019

ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

Indian Army jawan injured in Shopian encounter dies

ಶೋಪಿಯಾನ್ ಎನ್ ಕೌಂಟರ್: ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ  May 16, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

ಸಂಗ್ರಹ ಚಿತ್ರ

ಹಸಿದ ದಿವ್ಯಾಂಗ ಮಗುವಿಗೆ ಊಟ ತಿನ್ನಿಸುತ್ತಿರುವ ಭಾರತೀಯ ಯೋಧ, ವಿಡಿಯೋ ವೈರಲ್!  May 14, 2019

ದೇಶ ಕಾಯೋ ಯೋಧರೊಬ್ಬರು ಕರ್ತವ್ಯದ ವೇಳೆ ಹಸಿದುಕೊಂಡಿದ್ದ ದಿವ್ಯಾಂಗ ಮಗುವಿಗೆ ತನ್ನ ಲಂಚ್ ಬ್ಯಾಕ್ ನಲ್ಲಿದ್ದ ಊಟವನ್ನು ತಿನ್ನಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Army raises alarm over rising accidents due to faulty ammunition

ಪೂರೈಕೆಯಾಗುತ್ತಿದೆ ಕಳಪೆ ಗುಣಮಟ್ಟದ ಯುದ್ಧಸಾಮಗ್ರಿ: ಹೆಚ್ಚುತ್ತಿರುವ ಅಪಘಾತಗಳ ಬಗ್ಗೆ ಸೇನೆ ಆತಂಕ!  May 14, 2019

ಭಾರತೀಯ ಸೇನೆಯಲ್ಲಿ ಯುದ್ಧಸಾಮಗ್ರಿ ಬಳಕೆ ವೇಳೆ ಅಪಘಾತಗಳು ಹೆಚ್ಚುತ್ತಿದ್ದು, ಸೇನೆಗೆ ಕಳಪೆ ಗುಣಮಟ್ಟದ ಯುದ್ಧಸಾಮಗ್ರಿಪೂರೈಕೆಯಾಗುತ್ತಿವೆ ಎಂದು ಸ್ವತಃ ಆತಂಕ ವ್ಯಕ್ತಪಡಿಸಿದೆ.

Jaish terrorist nabbed in Srinagar, Jammu And Kashmir

ಮಹತ್ವದ ಕಾರ್ಯಾಚರಣೆ, ಶ್ರೀನಗರದಲ್ಲಿ ಜೈಷ್ ಉಗ್ರನ ಬಂಧನ  May 14, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪುಲ್ವಾಮ ಉಗ್ರ ದಾಳಿ ನಡೆಸಿದ್ದ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರನೋರ್ವನನ್ನು ಸೇನೆ ಬಂಧಿಸಿದೆ.

SriLanka Seeks Indian Assistance To Counter Islamic Terrorism

ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದ ಶ್ರೀಲಂಕಾ!  May 12, 2019

ಕಳೆದ ಈಸ್ಟರ್ ಸಂಡೇ ದಿನದಂದು ರಾಜಧಾನಿ ಕೊಲಂಬೋದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಉಗ್ರರ ವಿರುದ್ಧ ತೊಡೆ ತಟ್ಟಿ ನಿಂತಿರುವ ಶ್ರೀಲಂಕಾ, ಇಸ್ಲಾಮಿಕ್ ಸ್ಟೇಟ್ ಉಗ್ರರ ಹೆಡೆಮುರಿ ಕಟ್ಟಲು ಭಾರತದ ನೆರವು ಕೋರಿದೆ.

Father Jis Jose Kizhakkel

ಭಾರತೀಯ ಸೇನೆಯಲ್ಲಿ ಧಾರ್ಮಿಕ ಬೋಧಕರಾಗಿ ನೇಮಕಗೊಂಡ ಕೊಚ್ಚಿಯ ಪಾದ್ರಿ!  May 08, 2019

ಕೇರಳದ ಕೋತಮಂಗಲಂನ ಫಾದರ್ ಜಿಸ್ ಜೋಸ್ ಕಿಝಕೆಲ್ ಎಲ್ಲರಂತೆ ಸಾಮಾನ್ಯ ಪಾದ್ರಿಯಲ್ಲ. ಈಗ ...

Air Force looks at buying advanced 'bunker buster' version of Spice-2000 bombs

ವಾಯುಸೇನೆ ಬತ್ತಳಿಕೆ ಸೇರಲಿವೆ ಇಸ್ರೇಲ್ ನಿರ್ಮಿತ 'ಸ್ಪೈಸ್ 2000' ಬಾಂಬ್ ನ ಹೊಸ ಅವತರಣಿಕೆ!  May 08, 2019

ಬಾಲಾಕೋಟ್ ಉಗ್ರ ಕ್ಯಾಂಪ್ ಧ್ವಂಸ ಮಾಡಿದ್ದ ಇಸ್ರೇಲ್ ನಿರ್ಮಿತ 'ವಿಧ್ವಂಸಕ ಬಂಕರ್ ಬಸ್ಟರ್''ಸ್ಪೈಸ್ 2000' ಬಾಂಬ್ ನ ಹೊಸ ಅವತರಣಿಕೆಯ ಬಾಂಬ್ ಗಳನ್ನು ಖರೀದಿ ಮಾಡಲು ಭಾರತೀಯ ವಾಯುಸೇನೆ ಮುಂದಾಗಿದೆ ಎನ್ನಲಾಗಿದೆ.

Indian Army to Deploy 464 Russian-origin T-90 'Bhishma' Tanks Along the Pakistan Border: Sources

ಇಂಡೋ-ಪಾಕ್ ಗಡಿಯಲ್ಲಿ ಭಾರತಕ್ಕೆ 'ಭೀಷ್ಮ' ಬಲ; ಗಡಿಯುದ್ದಕ್ಕೂ 464 ಭೀಷ್ಮ ಟ್ಯಾಂಕರ್​ ಗಳ ನಿಯೋಜನೆ?  May 08, 2019

ಮಹತ್ವದ ಬೆಳವಣಿಗೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ರಷ್ಯಾ ನಿರ್ಮಿತ ಪ್ರಬಲ ಟಿ-90 ಭೀಷ್ಮ ಯುದ್ಧ ಟ್ಯಾಂಕರ್ ಗಳನ್ನು ನಿಯೋಜಿಸಲು ಭಾರತೀಯ ಸೇನೆ ಮುಂದಾಗಿದೆ ಎಂದು ತಿಳಿದುಬಂದಿದೆ.

Scorpene class submarine launched in Mumbai

ಭಾರತೀಯ ಸೇನೆಗೆ ಆನೆ ಬಲ, ನೌಕಾದಳಕ್ಕೆ ಮತ್ತೊಂದು ಸ್ಕಾರ್ಪಿಯನ್ ಜಲಾಂತರ್ಗಾಮಿ ಸೇರ್ಪಡೆ  May 06, 2019

ಭಾರತೀಯ ನೌಕಾದಳದ ಬಲ ಮತ್ತಷ್ಟು ವೃದ್ಧಿಸಿದ್ದು, ಇಂದು ಸ್ಕಾರ್ಪಿಯನ್ ಕ್ಲಾಸ್ ಸಬ್ ಮೆರಿನ್ ವೇಲಾ ಅಧಿಕೃತವಾಗಿ ಭಾರತೀಯ ನೌಕಾದಳಕ್ಕೆ ಸೇರ್ಪಡೆಯಾಗಿದೆ.

Hizbul commander Lateef Tiger likely among 2 militants killed in J&K's Shopian

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ  May 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

Ex-ArmyMan And Samajwadi Party's Varanasi Pick Gets Election Body Notice

ಮಾಜಿ ಯೋಧ, ವಾರಣಾಸಿಯಲ್ಲಿ ಬಿಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಗೆ ಆಯೋಗ ನೋಟಿಸ್  May 01, 2019

ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿ ಕೆಲಸ ಕಳೆದುಕೊಂಡಿದ್ದ ಮಾಜಿ ಯೋಧ ಹಾಗೂ ಆ ಬಳಿಕ ಪ್ರಧಾನಿ ಮೋದಿ ವಿರುದ್ಧ ಕಣಕ್ಕೆ ನಿಂತು ಸುದ್ದಿಗೆ ಗ್ರಾಸವಾಗಿದ್ದ ತೇಜ್‌ ಬಹದ್ದೂರ್ ಯಾದವ್‌ ಅವರಿಗೆ ಚುನಾವಣೆ ಆಯೋಗ ನೋಟಿಸ್‌ ಜಾರಿ ಮಾಡಿದೆ.

Indian Army claims to have spotted footprints of 'Yeti'

ಇಂಡೋ-ಟಿಬೆಟ್ ಗಡಿಯಲ್ಲಿ ಕಾಣಿಸಿಕೊಂಡ ಹಿಮಮಾನವ, ಭಾರತೀಯ ಸೇನೆ ಹೇಳಿದ್ದೇನು?  Apr 30, 2019

ಇಂಡೋ-ಟಿಬೆಟ್ ಗಡಿಯಲ್ಲಿ ಇದೇ ಮೊದಲ ಬಾರಿಗೆ ಹಿಮ ಮಾನವನ ಹೆಜ್ಜೆ ಗುರುತು ಕಾಣಿಸಿಕೊಂಡಿದ್ದು, ಈ ಬಗ್ಗೆ ಸ್ವತಃ ಭಾರತೀಯ ಸೇನೆ ಫೋಟೋ ಸಮೇತ ಟ್ವೀಟ್ ಮಾಡಿದೆ.

Pakistan ready to take Indian journalists to Balakot

ಬಾಲಾಕೋಟ್ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರ ಆಹ್ವಾನಿಸಿದ ಪಾಕಿಸ್ತಾನ!  Apr 30, 2019

ಭಾರತೀಯ ವಾಯು ಸೇನೆ ನಡೆಸಿದ್ದ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರನ್ನು ಕರೆದುಕೊಂಡು ಹೋಗಲು ತಾನು ಸಿದ್ಧವಿರುವುದಾಗಿ ಪಾಕಿಸ್ತಾನ ಹೇಳಿದೆ.

ಸಂಗ್ರಹ ಚಿತ್ರ

ಭಾರತೀಯ ಸೇನೆಯ ದಾಳಿಗೆ ಹೆದರಿ ಜೈಶ್ ಉಗ್ರ ಸಂಘಟನೆಯ ಮುಂದಾಳತ್ವ ವಹಿಸಿಕೊಳ್ಳಲು ಹೆದರುತ್ತಿದ್ದಾರೆ!  Apr 24, 2019

ಪುಲ್ವಾಮಾ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮೇಲೆ ನಡೆಸಿದ ಎನ್ಕೌಂಟರ್ ಗೆ ಹೆದರಿ ಸಂಘಟನೆಯ ಉಸ್ತುವಾರಿ ವಹಿಸಿಕೊಳ್ಳಲು ಉಗ್ರರು ಹಿಂದೇಟು ಹಾಕುತ್ತಿದ್ದಾರೆ...

Page 1 of 5 (Total: 100 Records)

    

GoTo... Page


Advertisement
Advertisement