Advertisement
ಕನ್ನಡಪ್ರಭ >> ವಿಷಯ

ಭಾರತ ತಂಡ

Prithvi Shaw, R Ashwin and Rohit ruled out of India's second test match against Australia

ಆಸಿಸ್ ವಿರುದ್ಧದ 2ನೇ ಟೆಸ್ಟ್ ಗೂ ಮುನ್ನವೇ ಟೀಂ ಇಂಡಿಯಾಗೆ ಶಾಕ್; ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅಲಭ್ಯ!  Dec 13, 2018

ಆಸಿಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟವಾಗಿದ್ದು, ಗಾಯಾಳು ಆಟಗಾರರಾದ ಪೃಥ್ವಿ ಶಾ, ಅಶ್ವಿನ್, ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈ ಬಿಡಲಾಗಿದೆ.

indian Cricketer Gautam Gambhir bids emotional adieu to cricket

'ಆ ಮೂರು ಡಕೌಟ್'; ನಿವೃತ್ತಿ ಘೋಷಣೆ ಬಳಿಕ ಅಭಿಮಾನಿಗಳಿಗೆ ಗೌತಿ ಭಾವನಾತ್ಮಕ ಸಂದೇಶ  Dec 04, 2018

ವೃತ್ತಿಪರ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೇ ತಮ್ಮ ಅಭಿಮಾನಿಗಳಿಗೆ ಗೌತಮ್ ಗಂಭೀರ್ ಭಾವನಾತ್ಮಕ ಸಂದೇಶ ನೀಡಿದ್ದಾರೆ.

Team india Opener Gautam Gambhir retires from all forms of cricket

ಎಲ್ಲ ಮಾದರಿಯ ಕ್ರಿಕೆಟ್ ನಿಂದ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ನಿವೃತ್ತಿ  Dec 04, 2018

ಭಾರತ ತಂಡದ ಮಾಜಿ ಓಪನಿಂಗ್ ಬ್ಯಾಟ್ಸಮನ್ ಗೌತಮ್‌ ಗಂಭೀರ್ ಎಲ್ಲ ಮಾದರಿಯ ಕ್ರಿಕೆಟ್ ನಿಂದಲೂ ಮಂಗಳವಾರ ನಿವೃತ್ತಿ ಘೋಷಿಸಿದ್ದಾರೆ.

India tour of Australia: Don't think current Indian side is better than ones I played against, says Steve Waugh

ದಾಖಲೆಗಳ ಮುರಿದ ಮಾತ್ರಕ್ಕೆ ಎಲ್ಲರೂ ಸಚಿನ್, ಸೌರವ್, ದ್ರಾವಿಡ್, ಲಾರಾ ಆಗಲು ಸಾಧ್ಯವಿಲ್ಲ: ಸ್ಟೀವ್ ವಾ  Nov 15, 2018

ನಾಯಕ ವಿರಾಟ್ ಕೊಹ್ಲಿ ನೇತೃತ್ವದ ಹಾಲಿ ಟೀಂ ಇಂಡಿಯಾ ಈ ಹಿಂದಿನ ಅಂದರೆ ತಾವೆದುರಿಸಿದ ಟೀಂ ಇಂಡಿಯಾಗಿಂತ ಬಲಿಷ್ಠವಾಗಿದೆ ಎಂದು ನನಗನ್ನಿಸುವುದಿಲ್ಲ. ಎಲ್ಲರೂ ಸಚಿನ್, ಲಾರಾ ಆಗಲು ಸಾಧ್ಯವಿಲ್ಲ ಎಂದು ಆಸಿಸ್ ಕ್ರಿಕೆಟ್ ದಂತಕಥೆ ಸ್ಟೀವ್ ವಾ ಹೇಳಿದ್ದಾರೆ.

Virat Kohli

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಜನ್ಮದಿನ: ಸಾಮಾಜಿಕ ತಾಣದಲ್ಲಿ ಶುಭಾಶಯಗಳ ಮಹಾಪೂರ  Nov 05, 2018

ಟೀಂ ಇಂಡಿಯಾ ತಂಡದ ನಾಯಕ , ದಾಖಲೆಗಳ ವೀರ ವಿರಾಟ್ ಕೊಹ್ಲಿಗೆ ಇಂದು ಜನ್ಮ ದಿನದ ಸಂಭ್ರಮ. ಟೆಸ್ಟ್, ಏಕದಿನ, ಟಿ20 ಯಾವುದೇ ಮಾದರಿ ಕ್ರಿಕೆಟ್ ಆಗಿದ್ದರೂ ಅದ್ಭುತ ಆಟ, ರನ್ ಸುರಿಮಳೆ....

Virat Kohli to lead India, Shikhar Dhawan axed for 2-match Test series against West Indies

ವೆಸ್ಟ್ ಇಂಡೀಸ್ ಗೆ ಟೀಂ ಇಂಡಿಯಾ ಪ್ರಕಟ: ಶಿಖರ್ ಧವನ್ ಗೆ ಖೋಕ್, ಮಯಾಂಕ್ ಅಗರ್ವಾಲ್ ಗೆ ಸ್ಥಾನ  Sep 29, 2018

ವೆಸ್ಟ್ ಇಂಡೀಸ್ -ಭಾರತ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

Page 1 of 1 (Total: 6 Records)

    

GoTo... Page


Advertisement
Advertisement