Advertisement
ಕನ್ನಡಪ್ರಭ >> ವಿಷಯ

ಮಹಿಳೆ

Representational image

ಬೆಂಗಳೂರು: ಭಾವಿ ಪತಿ ವಿರುದ್ಧ ಅತ್ಯಾಚಾರ-ವಂಚನೆ ಕೇಸ್ ದಾಖಲಿಸಿದ ಮಹಿಳೆ  May 21, 2019

ತನ್ನ ಬಾವಿ ಪತಿ ತನ್ನ ಮೇಲೆ ಅತ್ಯಾಚಾರ ನಡೆಸಿ ಮೂರುವರೆ ಲಕ್ಷ ರೂ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆಯೊಬ್ಬರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ...

Gang of  barges into woman’s house, molests her, stabs brother

ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ, ಸಂತ್ರಸ್ತೆಯ ಸಹೋದರನಿಗೆ ಚಾಕು ಇರಿದ ಗ್ಯಾಂಗ್!  May 20, 2019

ಮಹಿಳೆ ಒಬ್ಬಂಟಿಯಾಗಿದ್ದ ವೇಳೆ ಮನೆಗೆ ನುಗ್ಗಿದ ಕಿರಾತಕರ ಗ್ಯಾಂಗ್ ಲೈಂಗಿಕ ಕ್ರಿಯೆ ನಡೆಸುವಂತೆ ಆಕೆಯನ್ನು ಒತ್ತಾಯಿಸಿದ್ದು, ಆಕೆಯ 14 ವರ್ಷದ ಸಹೋದರನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ.

ಸಂಗ್ರಹ ಚಿತ್ರ

ಸ್ನೇಹಿತರೊಂದಿಗೆ ಸೇರಿ ಯುವತಿಯರಿಬ್ಬರ ಮೇಲೆ ಕನ್ನಡದ ನಟನಿಂದ ಅತ್ಯಾಚಾರ!  May 19, 2019

ಕನ್ನಡದ ನಟನೋರ್ವ ಸ್ನೇಹಿತರೊಂದಿಗೆ ಸೇರಿ ಅಪಾರ್ಟ್ ಮೆಂಟ್ ಗೆ ನುಗ್ಗಿ ಚಾಕು ತೋರಿಸಿ ಯುವತಿಯರಿಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.

Samajwadi Party women candidates are richer, says ADR report

ಎಸ್‌ಪಿ ಮಹಿಳಾ ಅಭ್ಯರ್ಥಿಗಳೇ ಅತಿ ಸಿರಿವಂತರು: ಎಡಿಆರ್  May 17, 2019

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 716 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು , ಇವರ ಪೈಕಿ ಶೇಕಡ 36 ರಷ್ಟು ಅಭ್ಯರ್ಥಿಗಳು ಅಂದರೆ 225 ಮಹಿಳಾ ಅಭ್ಯರ್ಥಿಗಳ ಆಸ್ತಿ ಒಂದು ಕೋಟಿ ರೂಪಾಯಿಗೂ ಅಧಿಕವಾಗಿದೆ

Bengaluru: Gang of 4 abducts woman, beats her for seeing lover

ಮಹಿಳೆಯನ್ನು ಅಪಹರಿಸಿದ ನಾಲ್ವರ ತಂಡ, ಪ್ರೇಮಿಯನ್ನು ನೋಡಿದ್ದಕ್ಕೆ ಥಳಿತ!  May 16, 2019

ತನ್ನ ಪ್ರೇಮಿಯನ್ನು ನೋಡಿದ್ದಕ್ಕಾಗಿ ನಾಲ್ವರ ತಂಡ ಮಹಿಳೆಯನ್ನು ಅಪಹರಿಸಿ ಥಳಿಸಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ನಡೆದಿದೆ.

Representational image

ಕೆಜಿಎಫ್ ನಲ್ಲಿ ನೀರಿಗಾಗಿ ಕಿತ್ತಾಟ: ಕಿವಿ ಕಳೆದುಕೊಂಡ ಮಹಿಳೆ!  May 16, 2019

ನೀರಿನ ವಿಚಾರದಲ್ಲಿ ಮಹಿಳೆಯರ ನಡುವೆ ಆರಂಭವಾದ ಜಗಳ ಕಿವಿ ಕತ್ತರಿಸುವ ಮಟ್ಟಕ್ಕೆ ಹೋಗಿ ಮಹಿಳೆಯೊಬ್ಬರು ತಮ್ಮ ಕಿವಿಯ ಭಾಗವನ್ನು ಕಳೆದುಕೊಂಡಿರುವ ಘಟನೆ ಎನ್ ...

Sushma Swaraj

ಒಮಾನ್ ನಿಂದ ರಕ್ಷಿಸಿದ ಸುಷ್ಮಾ ಸ್ವರಾಜ್ ಗೆ ಹೈದ್ರಾಬಾದ್ ಮಹಿಳೆ ಧನ್ಯವಾದ  May 16, 2019

ಉದ್ಯೋಗ ನೆಪದಲ್ಲಿ ಒಮಾನ್ ಗೆ ಸಾಗಣೆ ಮಾಡಲಾಗಿದ್ದ ಹೈದ್ರಾಬಾದಿನ ಕುಲ್ಸಾಮ್ ಬಾನು ಎಂಬ ಮಹಿಳೆಯನ್ನು ಐದು ತಿಂಗಳ ಬಳಿಕ ರಕ್ಷಿಸಲಾಗಿದ್ದು, ನೆರವು ನೀಡಿದ್ದಕ್ಕಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಧನ್ಯವಾದ ಹೇಳಿದ್ದಾರೆ.

Casual Photo

ಛತ್ತೀಸ್ ಗಡ: ಕೈಯಲ್ಲಿ ಮಗುನೊಂದಿಗೆ ಪೊಲೀಸರಿಗೆ ಶರಣಾದ ನಕ್ಸಲ್ ಮಹಿಳೆ  May 16, 2019

ಛತ್ತೀಸ್ ಗಡದ ಕಾಂಕೆರೆ ಜಿಲ್ಲೆಯಲ್ಲಿ ಕಳೆದ ವಾರವಷ್ಟೇ ಜನ್ಮ ನೀಡಿದ ಮಗುವನ್ನು ಕೈಯಲ್ಲಿ ಇಟ್ಟುಕೊಂಡು ನಕ್ಸಲ್ ಮಹಿಳೆಯೊಬ್ಬರು ಶರಣಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

Couples arrested in Mangaluru woman murder case

ಮಂಗಳೂರು ಮಹಿಳೆ ಬರ್ಬರ ಹತ್ಯೆ ಪ್ರಕರಣ: ಹಂತಕ ದಂಪತಿಗಳ ಬಂಧನ  May 15, 2019

ಮಂಗಳೂರು ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳುರು ಪೋಲೀಸರು ಆರೋಪಿ ದಂಪತಿಗಳನ್ನು ಬಂಧಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ತಾಯಿಯ ಎದುರೇ ಯುವತಿಯನ್ನು ರೇಪ್ ಮಾಡಿದ ನಟ!  May 15, 2019

ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು...

A woman committed suicide at Bengaluru after written a death note like 'Sorry my child!'

ಬೆಂಗಳೂರು: ಮಗುವೇ ಕ್ಷಮಿಸು ಎಂದು ಡೆತ್ ನೋಟ್ ಬರೆದು ಗೃಹಿಣಿ ಆತ್ಮಹತ್ಯೆ  May 15, 2019

ತನ್ನ ಸಾವಿಗೆ ಪತಿ ಹಾಗೂ ಅವರ ಅಕ್ಕನೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

Representational image

ಹದಿಹರೆಯದ ತಾಯಂದಿರಿಗೆ ಜನಿಸಿದ ಮಕ್ಕಳ ಬೆಳವಣಿಗೆಯಲ್ಲಿ ಕುಂಠಿತ: ಅಧ್ಯಯನ  May 15, 2019

ಹದಿಹರೆಯದ ಹೆಣ್ಣುಮಕ್ಕಳಿಗೆ ಜನಿಸುವ ಮಕ್ಕಳು ವಯಸ್ಕ ಹೆಣ್ಣುಮಕ್ಕಳಿಗೆ ಹುಟ್ಟುವ ಮಕ್ಕಳಿಗಿಂತ...

File image

ಮೊದಲ ಬಾರಿಗೆ ಚಂದ್ರನ ಮೇಲೆ ಮಹಿಳೆಯನ್ನು ಕಳುಹಿಸಲು ನಾಸಾ ಸಿದ್ಧತೆ  May 14, 2019

ಮಾನವನ ಚಂದ್ರಯಾನ ಪ್ರಯಾಣ 49ನೇ ವರ್ಷ ಪೂರ್ಣಗೊಳಿಸುವ ಹೊಸ್ತಿಲಲ್ಲಿದ್ದು, 2024ರಲ್ಲಿ ಮೊದಲ ಬಾರಿಗೆ ಪುರುಷ ಹಾಗೂ ಮಹಿಳೆ ಇಬ್ಬರನ್ನು ಚಂದ್ರನ ...

Mumbai man flashes inside ATM, woman posts video on social media

ಮುಂಬೈ: ಎಟಿಎಂನಲ್ಲಿ ಮರ್ಮಾಂಗ ತೋರಿಸಿದ ಕಾಮುಕ, ವಿಡಿಯೋ ವೈರಲ್ ಮಾಡಿದ ಮಹಿಳೆ  May 13, 2019

ವ್ಯಕ್ತಿಯೊಬ್ಬ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುತ್ತಿದ್ದ ಮಹಿಳೆ ಜೊತೆ ಅಶ್ಲೀಲವಾಗಿ ವರ್ತಿಸಿದ್ದು, ಮಹಿಳೆಗೆ ತನ್ನ ಮರ್ಮಾಂಗ ತೋರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.

Woman walks naked to police station after in-laws strip, thrash her

ಅತ್ತೆ ಕಾಟ ತಾಳಲಾರದೆ ಬೆತ್ತಲಾಗಿ ಪೋಲೀಸ್ ಠಾಣೆಗೆ ಬಂದ ಮಹಿಳೆ!  May 13, 2019

ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಅತ್ತೆ ಹಾಗೂ ಸಂಬಂಧಿಗಳಿಂದ ಕಿರುಕುಳಕ್ಕೊಳಗಾಗಿದ್ದ ಮಹಿಳೆಯೊಬ್ಬಳು ಬೆತ್ತಲೆಯಾಗಿ ಪೋಲೀಸ್ ಠಾಣೆಗೆ ಆಗಮಿಸಿ ತನ್ನ ಪರಿಸ್ಥಿತಿಯನ್ನು ವರದಿ ಮಾಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

UP Woman

ಇದೆಂತಾ ಘೋರ! ತಂದೆಯಿಂದಲೇ ಮಗಳ ಮಾರಾಟ, ಖರೀದಿಸಿದವರಿಂದ ಗ್ಯಾಂಗ್ ರೇಪ್  May 13, 2019

ಹಣದಾಸೆಗಾಗಿ ತನ್ನ ಮಗಳನ್ನೇ ಮಾರಾಟ ಮಾಡಿದ್ದ ತಂದೆ, ಆಕೆಯನ್ನು ಖರೀದಿಸಿದವರಿಂದಲೇ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ, ಪೋಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ....

In a first, all-women anti-Naxal commando unit deployed in Bastar, Dantewada

ಬಸ್ತಾರ್, ದಾಂತೇವಾಡ: ಇದೆ ಮೊದಲ ಬಾರಿಗೆ ನಕ್ಸಲ್ ನಿಗ್ರಹಕ್ಕೆ ಮಹಿಳಾ ಪಡೆ ನೇಮಕ  May 13, 2019

ನಕ್ಸಲ್ ಪೀಡಿತ ಬಸ್ತಾರ್ ಹಾಗೂ ದಾಂತೇವಾಡಗಳಲ್ಲಿ ಇದೇ ಮೊದಲ ಬಾರಿಗೆ ನಕ್ಸಲ್ ನಿಗ್ರಹಕ್ಕೆ ಮಹಿಳಾ ಕಮಾಂಡೋಗಳನ್ನು ನೇಮಕ ಮಾಡಲಾಗಿದೆ.

A horrific murder at Mngaluru, woman's head found in gonibag

ಮಂಗಳೂರು: ಹತ್ಯೆಯಾಗಿದ್ದ ಮಹಿಳೆಯ ಗುರುತು ಪತ್ತೆ ಹಚ್ಚಿದ ಪೊಲೀಸರು  May 12, 2019

ಕೆಪಿಟಿ ಸಮೀಪ ಇಂದು ಬೆಳಗ್ಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯ ಗುರುತು ಪತ್ತೆಯಾಗಿದೆ.ಹತ್ಯೆಗೀಡಾದ ಮಹಿಳೆಯು ಸುಮಾರು 40 ವರ್ಷ ಪ್ರಾಯದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ ಎಂದು ಪೊಲೀಸರು ತಿಳಿಸಿದ್ದಾರೆ.

24-year-old Bengaluru woman alleges sexual harassment by constable

ಬೆಂಗಳೂರು: ನ್ಯಾಯ ಕೇಳಿ ಬಂದ ಯುವತಿಗೆ ಪೊಲೀಸ್ ಪೇದೆಯಿಂದ ಲೈಂಗಿಕ ಕಿರುಕುಳ  May 09, 2019

ಪ್ರಿಯಕರ ನನಗೆ ಮೋಸ ಮಾಡಿದ್ದು, ನ್ಯಾಯ ಕೊಡಿಸಿ ಎಂದ 24 ವರ್ಷದ ಯುವತಿಗೆ ಪೊಲೀಸ್ ಪೇದೆಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ...

Sidhu, Woman

ಪಂಜಾಬ್: ಸಚಿವ ಸಿಧು ಮೇಲೆ ಚಪ್ಪಲಿ ಎಸೆದ ಮಹಿಳೆ ಬಂಧನ  May 09, 2019

ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ , ಸಚಿವ ನವಜೋತ್ ಸಿಂಗ್ ಸಿಧುವಿನತ್ತ ಚಪ್ಪಲಿ ಎಸೆಯಲು ಪ್ರಯತ್ನಿಸಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Page 1 of 4 (Total: 76 Records)

    

GoTo... Page


Advertisement
Advertisement